ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯನ್ನಾಗಿ ಬಾಳಪ್ಪ ಗೂಗಿಹಾಳ ಅವರನ್ನು ನೇಮಕ ಮಾಡಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿ ಹಂತದಿಂದಲೇ ಹೋರಾಟದಲ್ಲಿ ತೊಡಗಿಸಿಕೊಂಡು ಎಬಿವಿಪಿ ಸಂಘಟನೆ ಸಕ್ರೀಯ ಸದಸ್ಯನಾಗಿ ಶಿವಮೊಗ್ಗ, ಬಳ್ಳಾರಿ ಮೊದಲಾದ ಜಿಲ್ಲೆಗಳಲ್ಲಿ ಎಬಿವಿಪಿ ಸಂಘಟನೆ ಬಲಪಡಿಸುವ ಜೊತೆಗೆ ವಿಭಾಗ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು, ಹಣಮಾಪೂರ ಗ್ರಾ.ಪಂ. ಸದಸ್ಯರಾಗಿ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿರುವ ಅವರಿಗೆ ರಾಜ್ಯ ಘಟಕದ ನೂತನ ಜವಾಬ್ದಾರಿ ವಹಿಸಿ ಆದೇಶ ಪತ್ರ ನೀಡಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

