Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರ್ಕಿಟೆಕ್ಟ್ ಗಳ ಹಿತ ಕಾಪಾಡಲು ಆಗ್ರಹಿಸಿ ಮನವಿ
(ರಾಜ್ಯ ) ಜಿಲ್ಲೆ

ಆರ್ಕಿಟೆಕ್ಟ್ ಗಳ ಹಿತ ಕಾಪಾಡಲು ಆಗ್ರಹಿಸಿ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಆರ್ಕಿಟೆಕ್ಟ್ ಗಳ ಹಿತ ಕಾಪಾಡುವಂತೆ ಆಗ್ರಹಿಸಿ ಇಂಡಿಯನ್ ಇನಸ್ಟಿಟ್ಯೂಟ್ ಆಫ್ ಕರ್ನಾಟಕ ವಿಜಯಪುರ ಶಾಖೆಯ ವಾಸ್ತುಶಿಲ್ಪಿಗಳು ಶನಿವಾರ ಸಂಜೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ರಾಜ್ಯ ಸರಕಾರದ ಕರ್ನಾಟಕ ಸಿವಿಲ್ ಎಂಜಿನಿಯರ್ಸ್ ಬಿಲ್- 2024 ನಲ್ಲಿ ವಾಸ್ತುಶಿಲ್ಪಿಗಳ ಹಿತ ಕಡೆಗಣಿಸಲಾಗಿದೆ. ಇದು ಏಕಮುಖವಾಗಿದ್ದು, ಇದರಿಂದ ಕೇವಲ ಸಿವಿಲ್ ಎಂಜಿನಿಯರ್ ಗಳಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಆದರೆ, ವೃತ್ತಿಪರತೆ ಮತ್ತು ನೈಪುಣ್ಯತೆಯಲ್ಲಿ ಹೆಚ್ಚಿನ ಅಧ್ಯಯನ ಮಾಡಿರುವ ಮತ್ತು ಅನುಭವ ಹೊಂದಿರುವ ವಾಸ್ತುಶಿಲ್ಪಿಗಳಿಗೆ ಅನ್ಯಾಯವಾಗಿದೆ. ಈ ಹಿನ್ನೆಲೆಯಲ್ಲಿ ಈ ಬಿಲ್ ನಲ್ಲಿರುವ ಲೋಪದೋಷಗಳನ್ನು ಸರಿಪಡಿಸಬೇಕು. ಇಲ್ಲದಿದ್ದರೆ, ಸಮಾಜ ವಾಸ್ತುಶಿಲ್ಪಿಗಳ ನೈಪುಣ್ಯತೆ ಮತ್ತು ಜ್ಞಾನದಿಂದ ಸಮಾಜಕ್ಕೆ ವಂಚಿತವಾಗುತ್ತದೆ. ಕೇಂದ್ರ ಕಾನೂನಿನಲ್ಲಿ ವೃತ್ತಿನಿರತ ವಾಸ್ತುಶಿಲ್ಪಿಗಳು, ನಗರ ಯೋಜನೆಕಾರರು ಹಾಗೂ ಇನ್ನಿತರರ ಹಿತ ಕಾಪಾಡುವ ಅಂಶಗಳಿವೆ. ರಾಜ್ಯದಲ್ಲಿಯೂ ಇದೇ ಮಾದರಿಯ ಬಿಲ್ ಅಗತ್ಯವಿದೆ ಎಂದು ಅವರು ಮನವಿ ಮಾಡಿದರು.
ವಾಸ್ತುಶಿಲ್ಪಿಗಳ ಮನವಿಗೆ ಸ್ಪಂದಿಸಿದ ಸಚಿವ ಎಂ. ಬಿ. ಪಾಟೀಲ ಅವರು, ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ ಅವರಿಗೆ ಕರೆ ಮಾಡಿ, ಫೆ. 26 ರಂದು ಸೋಮವಾರ ಆರ್ಕಿಟೆಕ್ಟ್ ಎಂಜಿನಿಯರ್ ಗಳು ಬೆಂಗಳೂರಿಗೆ ಆಗಮಿಸಲಿದ್ದು, ಅವರ ಅಹವಾಲು ಆಲಿಸಿ ಸ್ಪಂದಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಇಂಡಿಯನ್ ಇನಸ್ಟಿಟ್ಯೂಟ್ ಆಫ್ ಆರ್ಕಿಟೆಕ್ಟ್ಸ್ ವಿಜಯಪುರ ಶಾಖೆಯ ಅಧ್ಯಕ್ಷ ರಾಜೇಶ ಕಟ್ಟಿ, ಖಜಾಂಚಿ ವಿನೋದ ಶಿರಹಟ್ಟಿ, ಕಾರ್ಯದರ್ಶಿ ಗಂಗಾ ರೆಡ್ಡಿ, ಆಡಳಿತ ಮಂಡಳಿ ಸದಸ್ಯರಾದ ಮನೀಶ ದೇವಗಿರಕರ, ಮಂಜುನಾಥ ಶಿಂಗೆ, ವಿಠ್ಠಲ ಟಂಕಸಾಲಿ, ಶ್ರೀಲಕ್ಷ್ಮಿ ಕೌತಾಳ, ಸತೀಶ ದೇಶಮುಖ, ಆನಂದ ಕುಸೂರ, ಪೃಥ್ವಿರಾಜ ಕೋಕರೆ, ರೋಹನ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.