Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 29, 2026

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ್ಞಾನ ಭಾರತಿ ಸಂಸ್ಥೆ ಕಟ್ಟಡಕ್ಕೆ ರೂ.೨೫ಲಕ್ಷ ಅನುದಾನ
(ರಾಜ್ಯ ) ಜಿಲ್ಲೆ

ಜ್ಞಾನ ಭಾರತಿ ಸಂಸ್ಥೆ ಕಟ್ಟಡಕ್ಕೆ ರೂ.೨೫ಲಕ್ಷ ಅನುದಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜ್ಞಾನ ಭಾರತಿ ಶಾಲೆಯ ೩೦ನೆಯ ವಾರ್ಷಿಕೋತ್ಸವದಲ್ಲಿ ಶಾಸಕ ಅಶೋಕ ಮನಗೂಳಿ ಭರವಸೆ

ಸಿಂದಗಿ: ಜ್ಞಾನ ಭಾರತಿ ಸಂಸ್ಥೆಯ ಕಟ್ಟಡಕ್ಕೆ ಸರಕಾರದಿಂದ ೨೫ಲಕ್ಷ ರೂ. ಅನುದಾನ ಮಂಜೂರು ಮಾಡಿಸಿ ಕೊಡುವೆ ಎಂದು ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.
ಪಟ್ಟಣದ ಜ್ಞಾನ ಭಾರತಿ ಶಾಲಾ ಆವರಣದಲ್ಲಿ ಹಮ್ಮಿಕೊಂಡ ಲಿಂ.ಮಡಿವಾಳಯ್ಯ ಹಿರೇಮಠ ಮೂರ್ತಿ ಅನಾವರಣ, ಜ್ಞಾನ ಭಾರತಿ ಶಾಲೆಯ ೩೦ನೆಯ ವಾರ್ಷಿಕೋತ್ಸವ ಹಾಗೂ ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಿಂದಗಿ ಶಿಕ್ಷಣ ಕಾಶಿ ಎಂದು ಪ್ರಖ್ಯಾತಿ ಪಡೆದಿದೆ. ನಮ್ಮ ತಂದೆಯವರಾದ ದಿ.ಎಂ.ಸಿ.ಮನಗೂಳಿ ಅವರ ಕಾಲದಲ್ಲಿ ಮಂಜೂರಾದ ತೋಟಗಾರಿಕಾ ಕಾಲೇಜು ನೆನೆಗುದಿಗೆ ಬಿದ್ದಿತ್ತು. ನಾನು ಶಾಸಕನಾಗಿ ಆಯ್ಕೆಯಾದ ಮೇಲೆ ಸಿಎಂ ಸಿದ್ದರಾಮಯ್ಯನವರು ಪುನಃ ಮಂಜೂರು ಮಾಡಿದ್ದಾರೆ ಎಂದರು.
ಈ ವೇಳೆ ಮೂರ್ತಿ ಅನಾವರಣಗೊಳಿಸಿದ ಮಾಜಿ ವಿಪ ಸದಸ್ಯ ಅರುಣ ಶಹಾಪುರ ಮಾತನಾಡಿದರು.
ಇದೇ ಸಂದರ್ಭದಲ್ಲಿ ರಾಮನಗೌಡ ಪಾಟೀಲ, ಚಂದ್ರಶೇಖರ ಕವಟಗಿ, ಬಿ.ಪಿ.ಕರ್ಜಗಿ, ಅಶೋಕ ವಾರದ, ಅಶೋಕ ಅಲ್ಲಾಪೂರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಸೊನ್ನ ದಾಸೋಹ ಮಠದ ಶಿವಾನಂದ ಶಿವಾಚಾರ್ಯರು, ಯಂಕಂಚ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ಕನ್ನೋಳ್ಳಿ ಹಿರೇಮಠದ ಸಿದ್ದಲಿಂಗ ಶ್ರೀಗಳು, ಆಲಮೇಲ ಶ್ರೀಮಠದ ಚಂದ್ರಶೇಖರ ಶಿವಾಚಾರ್ಯರು, ಪುರದಾಳ-ಬೋರಗಿ ಶ್ರೀಮಠದ ತಪೋರತ್ನ ಮಹಾಲಿಂಗೇಶ್ವರ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು.
ಈ ವೇಳೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಶ್ರೀ ಬಸವೇಶ್ವರ ವಿದ್ಯಾ ಪ್ರಸಾರ ಸಮಿತಿ ಅಧ್ಯಕ್ಷ ಶಿವಾನಂದ ಶಿವಾಚಾರ್ಯರು ಅಧ್ಯಕ್ಷತೆ ವಹಿಸಿದ್ದರು. ರಾಜಶೇಖರ ಉಮರಾಣಿ, ಅಶೋಕ ವಾರದ, ಎಸ್.ಎಮ್.ಪಾಟೀಲ ಗಣಿಹಾರ, ಅಶೋಕ ಅಲ್ಲಾಪೂರ, ಪ್ರಭು ಕಡಿ, ರಾಜಶೇಖರ ಪಾಟೀಲ, ದಯಾನಂದ ಹೆಚ್. ಬಿರಾದಾರ, ಎನ್.ಜಿ.ಸಜ್ಜನ, ಎಮ್.ಎ.ಖತೀಬ, ಎ.ಆಯ್.ಮುಲ್ಲಾ, ಆರ್,ಡಿ.ಕುಲಕರ್ಣಿ, ಸಿದ್ದನಗೌಡ ಬಿರಾದಾರ, ದೇವೆಂದ್ರ ಹಾಳಕಿ, ಈರಗಂಟೇಪ್ಪಗೌಡ ಬಿರಾದಾರ, ಮಾಹಾಂತಯ್ಯ ಹಿರೇಮಠ, ಕುಮಾರ ಹಿರೇಮಠ, ರವಿ ಪೂಜಾರಿ, ಸತೀಶ ಹಿರೇಮಠ, ಜೆ.ಸಿ.ನಂದಿಕೋಲ, ಜಗದೀಶ ಪಾಟೀಲ, ಬಸವರಾಜ ಶಿರೋಳಕರ, ಮಾಳು ಹೊಸುರ, ಬುಳ್ಳಪ್ಪ.ಡಿ, ಪ್ರಶಾಂತ ಪೂಜಾರಿ ಸೇರಿದಂತೆ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಪಾಲಕರು ಹಾಗೂ ವಿದ್ಯಾರ್ಥಿಗಳಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 29, 2026

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 29, 2026
    In ದಿನಪತ್ರಿಕೆ
  • ನೃತ್ಯ ಆತ್ಮದ ಗುಪ್ತ ಭಾಷೆ..
    In ವಿಶೇಷ ಲೇಖನ
  • ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ
    In (ರಾಜ್ಯ ) ಜಿಲ್ಲೆ
  • ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರಕ್ಕೆ ಮೇ.2 ರಂದು ರಾಜ್ಯ ಮಾಹಿತಿ ಆಯುಕ್ತರ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರ
    In (ರಾಜ್ಯ ) ಜಿಲ್ಲೆ
  • ಬಿಸಿಲ ಝಳಕ್ಕೆ ತತ್ತರಿಸಿದ ಕುಕ್ಕುಟೋದ್ಯಮ: ಸಾಕಾಣಿಕೆಗಾರರ ಸಂಕಷ್ಟ
    In (ರಾಜ್ಯ ) ಜಿಲ್ಲೆ
  • ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.