ವಿಜಯಪುರ: ದೇಶದಾದ್ಯಂತ ಸಕಲ ಸೌಲಭ್ಯಗಳೊಂದಿಗೆ ನವೀಕೃತಗೊಂಡಿರುವ ೫೫೪ ರೈಲ್ವೇ ನಿಲ್ದಾಣ ಹಾಗೂ ೧೫೦೦ ರೈಲ್ವೇ ಮೇಲ್ಸೆತುವೆ, ಕೆಳಸೇತುವೆಗಳ ಲೋಕಾರ್ಪಣೆ ಇದೇ ದಿ. ೨೬ ರಂದು ಬೆಳಿಗ್ಗೆ ೧೧ ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ.
ಈ ರೈಲ್ವೇ ನಿಲ್ದಾಣಗಳಲ್ಲಿ ವಿಜಯಪುರ ರೈಲ್ವೆ ನಿಲ್ದಾಣ ಸಹ ಲೋಕಾರ್ಪಣೆಯಾಗಲಿದ್ದು, ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ವಿಜಯಪುರ ಜಿಲ್ಲೆಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ವಿಜಯಪುರ ರೈಲ್ವೇ ನಿಲ್ದಾಣಕ್ಕೆ ಆಗಮಿಸಿ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
