ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಗ್ರಾಮದ ಬಸವೇಶ್ವರ ವೃತ್ತದ ಬಳಿ ಓಸಿ ಮಟಕಾ ಜೂಜಾಟ ಆಡುತ್ತಿದ್ದವನನ್ನು ಬಂಧಿಸಿ ಪಿಎಸ್‌ಐ ಸಂಜೀವ ತಿಪರೆಡ್ಡಿ ಪ್ರಕರಣ ದಾಖಲಿಸಿದ್ದಾರೆ.
ಕಾಶಿನಾಥ ಬಡಿಗೇರ ಬಂಧಿತ ಆರೋಪಿ. ಓಸಿ ನಂಬರ ಬರೆದ ಚೀಟಿ, ಒಂದು ಬಾಲ್ ಪೆನ್ ಜೊತೆಗೆ ಕೆಲವಷ್ಟು ಹಣವನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
