Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆ ಈಡೇರಿಕೆಗೆ ಕೆಎಸ್ಸಾರ್ಟಿಸಿ ಕಾರ್ಮಿಕರ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಬೇಡಿಕೆ ಈಡೇರಿಕೆಗೆ ಕೆಎಸ್ಸಾರ್ಟಿಸಿ ಕಾರ್ಮಿಕರ ಪ್ರತಿಭಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ- ವಿಜಯಪುರ ಹಾಗೂ ಕೆಎಸ್‌ಆರ್‌ಟಿಸಿ ಸ್ಟಾಫ್& ವರ್ಕರ್ಸ್ ಯೂನಿಯನ್ (ಎ.ಐ.ಟಿ.ಯು.ಸಿ) ವತಿಯಿಂದ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡು ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಹಾಗೂ ವ್ಯವಸ್ಥಾಪಕ ನಿರ್ದೇಶಕರು, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ, ಕಲಬುರಗಿ ಇವರಿಗೆ ಸಾರಿಗೆ ನೌಕರ ಬೇಡಿಕೆಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಸ್ಟಾಫ್& ವರ್ಕರ್ಸ್ ಯೂನಿಯನ್ (ಎ.ಐ.ಟಿ.ಯು.ಸಿ) ಪ್ರಧಾನ ಕಾರ್ಯದರ್ಶಿ ಐ.ಐ.ಮುಶ್ರೀಫ್ ರವರು ಮಾತನಾಡಿ, ತಮ್ಮೆಲ್ಲ ಬೇಡಿಕೆಗಳ ಕುರಿತು ವಿವರಿಸಿದರಲ್ಲದೆ,
ನಾಲ್ಕೂ ಸಾರಿಗೆ ನಿಗಮಗಳಲ್ಲಿ ಸಿಬ್ಬಂಧಿಗಳ ನೇಮಕಾತಿಯನ್ನು ಬೇಗ ಮುಗಿಸಿ, ಎಲ್ಲಾ ನಿಗಮಗಳಲ್ಲೂ ನೌಕರರ ಮುಂಬಡ್ತಿಗೆ ಕ್ರಮ ತೆಗೆದುಕೊಳ್ಳಬೇಕು. ಶಕ್ತಿ ಯೋಜನೆಯಿಂದ ಚಾಲಕ ನಿರ್ವಾಹಕರಿಗೆ ಆಗುತ್ತಿರುವ ಶಿಕ್ಷೆ ಮತ್ತು ಕಿರುಕುಳಗಳ ಬಗ್ಗೆ ಅಲಾಹಿತ ಟಿಪ್ಪಣಿ ಕೊಡುತ್ತಿದ್ದೇವೆ. ಅದನ್ನು ಜಂಟಿ ಕ್ರಿಯಾ ಸಮಿತಿ ಜೊತೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸತಕ್ಕದ್ದು.ಮೇಲ್ಕಂಡ ಬೇಡಿಕೆಗಳನ್ನು ಜಂಟಿ ಕ್ರಿಯಾ ಸಮಿತಿ ಬದಲಿಸುವ, ಮಾರ್ಪಡಿಸುವ ಅಥವಾ ಹಿಂಪಡೆಯುವ ಹಕ್ಕನ್ನು ಕಾಯ್ದಿರಿಸಲಾಗಿದೆ ಎಂದು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎನ್‌ಈಕೆಆರ್‌ಟಿಸಿ ಎಸ್‌ಸಿ & ಎಸ್‌ಟಿ ಎಂಪ್ಲಾಯಿಸ್ ಕೆಎಸ್‌ಆರ್‌ಟಿಸಿ ಎಸ್‌ಸಿ & ಎಸ್‌ಟಿ ಅಸೋಸಿಯೇಷನ್, ವಿಜಯಪುರ ಅದ್ಯಕ್ಷ ರಾಚಪ್ಪ ಜಿ. ಲಿಂಗದಳ್ಳಿ, ಕೆಎಸ್‌ಆರ್‌ಟಿಸಿ ಎಸ್‌ಸಿ & ಎಸ್‌ಟಿ ಅಸೋಸಿಯೇಷನ್, ವಿಜಯಪುರ ಎಂಪ್ಲಾಯಿಸ್ ಯೂನಿಯನ್, ವಿಜಯಪುರ ಅಧ್ಯಕ್ಷ ಆರ್.ಎಮ್. ಮಡ್ಡಿಮನಿ,
ಕರಾರಸಾ ಸಂಸ್ಥೆ ಪ.ಜಾ/ಪ.ಪಂ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ, ವಿಜಯಪುರ ಪ್ರಧಾನ ಕಾಯದರ್ಶಿ ಬಸವರಾಜ ಭಜಂತ್ರಿ,ಆರ್ ಆರ್ ನದಾಫ್. ಶಿವಾನಂದ ಭೈಚಬಾಳ. ಅರುಣಕುಮಾರ ಹೀರೆಮಠ ಮುಸ್ತಾಕ ಹುಂಡೇಕಾರ, ಭೀಮಪ್ಪ ಗುಳೆದವರ, ಎಚ್.ಡಿ. ಪಟ್ಟಣಶೆಟ್ಟಿ, ನಿಂಗಪ್ಪ ಕವಲಗಿ, ನೂರಅಹ್ಮದ ಸೌದಾಗರ, ಜಯಶ್ರೀ ಹೂಗಾರ, ಜಿ.ಜಿ.ಬಿರಾದಾರ, ಬಾಬನಗೋಳ, ಮುನ್ನಾ ವಿಜಯಪುರ, ಆನಂದ ತಳವಾರ, ಶಿವಾನಂದ ಹದನೂರ, ಇನ್ನಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.