Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿಮ್ಮಡ ಜಿಎಲ್‌ಬಿಸಿ ಕಾಲುವೆಗೆ ಎಸಿ ಕಾಮಗೌಡ ಭೇಟಿ
(ರಾಜ್ಯ ) ಜಿಲ್ಲೆ

ಚಿಮ್ಮಡ ಜಿಎಲ್‌ಬಿಸಿ ಕಾಲುವೆಗೆ ಎಸಿ ಕಾಮಗೌಡ ಭೇಟಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಿಮ್ಮಡ: ಗ್ರಾಮದಲ್ಲಿ ಹರಿಯುವ ಘಟಪ್ರಭಾ ಎಡದಂಡೆ ಕಾಲುವೆಯ ನಿಯಂತ್ರಣ ಕಛೇರಿಗೆ ಹಿರಿಯ ಅಧಿಕಾರಿಗಳು ಶುಕ್ರವಾರ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಲ್ಲಿನ ಜಿಎಲ್‌ಬಿಸಿ ಕಾಲುವೆಗೆ ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ದೇಶಕ್ಕಾಗಿ ಹತ್ತು ದಿನಗಳ ಕಾಲ ನೀರು ಹರಿಸಲಾಗುತ್ತಿದೆ. ಅದರಲ್ಲಿ ಈಗಾಗಲೇ ಐದು ದಿನ ಮುಕ್ತಾಯಗೊಂಡಿದೆ. ಆದರೆ ಇದುವರೆಗೆ ಬೀಳಗಿ ಭಾಗದ ಬಹುತೇಕ ಗ್ರಾಮಗಳಿಗೆ ನೀರು ತಲುಪುತ್ತಿಲ್ಲ ಎನ್ನುವ ದೂರುಗಳು ಬಂದ ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ ಗ್ರಾಮದ ನಿಯಂತ್ರಣ ಕಛೇರಿಗೆ ಖುದ್ದು ಭೇಟಿ ನೀಡಿ ರಾತ್ರಿ ೧೧-೩೦ ರ ವರೆಗೆ ಸ್ಥಳದಲ್ಲಿದ್ದು ಪರಿಶೀಲನೆ ನಡೆಸಲಾಗಿ ಮಧುರಖಂಡಿ ಭಾಗದ ಹಲವು ರೈತರು ಜಮಖಂಡಿ ಕಾಲುವೆಗೆ ಹೆಚ್ಚುವರಿ ನೀರು ಹರಿಸುವಂತೆ ಸ್ಥಳಿಯ ನಿಯಂತ್ರಕರಿಗೆ ಒತ್ತಡಹಾಕಿ ನೀರು ಹರಿಸುತ್ತಿದ್ದರು. ಹಾಗೂ ಮುಧೋಳ ಭಾಗದ ರೈತರು ಉಪ ಕಾಲುವೆಗಳ ಗೇಟ್‌ಗಳನ್ನು ಒಡೆದು ನೀರನ್ನು ತಮ್ಮ ಜಮೀನುಗಳಿಗೆ ಹರಿಸುತ್ತಿರುವುದರಿಂದ ಬೀಳಗಿ ಭಾಗಕ್ಕೆ ನೀರು ಪೂರೈಕೆಯಾಗುತ್ತಿಲ್ಲ ಎಂದು ಮುಧೋಳ ಪ್ರಭಾರಿ ಕಾರ್ಯ ನಿರ್ವಾಹಕ ಅಭಿಯಂತರ ಎಚ್.ಆರ್. ಮಹಾರಡ್ಡಿ ಮಾಹಿತಿ ನೀಡಿದರು.
ಕುಡಿಯುವ ಉದ್ದೇಶಕ್ಕೆ ಅವಶ್ಯವಿರುವಷ್ಟು ನೀರನ್ನು ಮಾತ್ರ ಮುಧೋಳ ಹಾಗೂ ಜಮಖಂಡಿ ಕಾಲುವೆಗೆ ಹರಿಸುವಂತೆ ಆದೇಶಿಸಿದರು. ಹಾಗೂ ಗೇಟಗಳನ್ನು ಒಡೆದು ಇಲಾಖೆಯ ಆಸ್ತಿಗಳಿಗೆ ಹಾನಿಮಾಡುವವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಮೊಕದ್ದಮೆ ದಾಖಲಿಸುವಂತೆ ಜಮಖಂಡಿ, ಮುಧೋಳ ಕಾರ್ಯ ನಿರ್ವಾಹಕ ಅಭಿಯಂತರರಿಗೆ ಆದೇಶಿಸಿದರು.
ಸ್ಥಳದಲ್ಲಿ ಜಮಖಂಡಿ ಕಾರ್ಯ ನಿರ್ವಾಹಕ ಅಭಿಯಂತರ ಶ್ರೀಶೈಲ ಕಲ್ಯಾಣಿ, ಮುಧೋಳ ಪ್ರಭಾರಿ ಕಾರ್ಯ ನಿರ್ವಾಹಕ ಅಭಿಯಂತರ ಎಚ್.ಆರ್. ಮಹಾರಡ್ಡಿ, ಸಹಾಯಕ ಕಾರ್ಯಪಾಲಕ ಚೇತನ ಅಬ್ಬಿಗೇರಿ, ಗ್ರಾಮ ಆಡಳಿತ ಅಧಿಕಾರಿ ಮಂಜುನಾಥ ನೀಲನ್ನವರ, ಸದಾಶಿವ ಕುಂಬಾರ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳದಲ್ಲಿಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.