Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 29, 2026

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»200 ಹೆಕ್ಚರ್ ಪ್ರದೇಶದಲ್ಲಿ ಅರಣ್ಯ ಬೆಳೆಸುವ ಯೋಜನೆ
(ರಾಜ್ಯ ) ಜಿಲ್ಲೆ

200 ಹೆಕ್ಚರ್ ಪ್ರದೇಶದಲ್ಲಿ ಅರಣ್ಯ ಬೆಳೆಸುವ ಯೋಜನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಭೂತನಾಳ-ಬಾಬಾನಗರ ಬಳಿ‌ ಸ್ಥಳ ಗುರುತಿಸಲು ಜಿಲ್ಲಾ ಉಸ್ತುವಾರಿ‌ ಸಚಿವ ಎಂ. ಬಿ. ಪಾಟೀಲ ಸೂಚನೆ

ವಿಜಯಪುರ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರ(NHAI)ದವರು ರಾಜ್ಯದ ಅರಣ್ಯ ಪ್ರದೇಶದಲ್ಲಿ ಹೆದ್ದಾರಿ‌ ಅಭಿವೃದ್ಧಿ ಕೈಗೊಂಡಿದ್ದು, ಈ ಹೆದ್ದಾರಿಯಿಂದ ಕಡಿಮೆಯಾಗುವ ಅರಣ್ಯ ಜಮೀನಿಗೆ ಬದಲಾಗಿ ವಿಜಯಪುರ ಜಿಲ್ಲೆಯಲ್ಲಿ ಕಂದಾಯ ಇಲಾಖೆ ಜಮೀನನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಉದ್ದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭೂತನಾಳ ಮತ್ತು ಬಾಬಾನಗರ ಬಳಿ‌ 200 ಹೆಕ್ಚರ್ ಪ್ರದೇಶವನ್ನು ಗುರುತಿಸಲು ಹಾಗೂ ಈ ಪ್ರದೇಶದಲ್ಲಿ ಅರಣ್ಯ ಬೆಳೆಸುವ ಕುರಿತು ಸಮಗ್ರ ಯೋಜನೆ ರೂಪಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ‌ ಸಚಿವ ಎಂ. ಬಿ. ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರವಿವಾರ ಭೂತನಾಳ ಕೆರೆಗೆ ಭೇಟಿ ನೀಡಿದ ಅವರು ಶತಮಾನದ ಹಿಂದೆ 1910 ಖ್ಯಾತ ಎಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಉಸ್ತುವಾರಿಯಲ್ಲಿ ನಿರ್ಮಿಸಿದ ಮತ್ತು ಈಗ ನವೀಕರಣ ಮಾಡಲಾಗಿರುವ ಗೆಸ್ಟಹೌಸ್ ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರ(NHAI)ದವರು ಪರಿಹಾರಾತ್ಮಕ ಅರಣ್ಯೀಕರಣಕ್ಕಾಗಿ ಮೀಸಲಿಟ್ಟಿರಯವ ಅರಣ್ಯ ಅಭಿವೃದ್ಧಿ ಕಾರ್ಯಗಳನ್ನು‌ ಭೂತನಾಳ ಅಥವಾ ತಿಕೋಟಾ ತಾಲೂಕಿನ ಬಾಬಾನಗರ ಬಳಿ ಅರಣ್ಯಾಭಿವೃದ್ಧಿಗೆ ಬಳಸಬೇಕು. ಇದರಿಂದ ವಿಜಯಪುರ ಜಿಲ್ಲೆಯ ಅರಣ್ಯ ಪ್ರದೇಶ ಹೆಚ್ಚಾಗುತ್ತದೆ ಮತ್ತು ಸರಕಾರಿ ಜಮೀನು ಅತಿಕ್ರಮಣ ತಪ್ಪಲಿದೆ. ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಅವರು‌ ಸೂಚನೆ ನೀಡಿದರು.
ಇದೇ ವೇಳೆ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಹೆಸರಿನಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಅರಣ್ಯ ನಿರ್ಮಿಸಿ ಅಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸಲು ವಿಜ್ಞಾನ ಮತ್ತು ಧ್ಯಾನ ಕೇಂದ್ರ, ತಾರಾಲಯ ಸ್ಥಾಪಿಸಲು ಸ್ಥಳ ಗುರುತಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅದೇ ರೀತಿ ವಿಜಯಪುರ ನಗರದ ಆಶ್ರಮ ರಸ್ತೆಯಲ್ಲಿರುವ ಕಲ್ಲಿನ‌ ಖಣಿಯನ್ನು ಸ್ವಚ್ಛಗೊಳಿಸಿ ಅಭಿವೃದ್ಧಿ ಪಡಿಸಿ ಆ ಸ್ಥಳವನ್ನು ಸಾರ್ವಜನಿಕ ಉದ್ದೇಶಗಳಿಗೆ ಬಳಸುವ ಕುರಿತು ಅವರು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಎಸಿಎಫ್ ಭಾಗ್ಯವಂತ‌ ಮಸೂದಿ, ಆರ್. ಎಫ್. ಓ ಸಂತೋಷ ಅಜೂರ, ಡಾ. ಮಹಾಂತೇಶ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 29, 2026

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 29, 2026
    In ದಿನಪತ್ರಿಕೆ
  • ನೃತ್ಯ ಆತ್ಮದ ಗುಪ್ತ ಭಾಷೆ..
    In ವಿಶೇಷ ಲೇಖನ
  • ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ
    In (ರಾಜ್ಯ ) ಜಿಲ್ಲೆ
  • ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರಕ್ಕೆ ಮೇ.2 ರಂದು ರಾಜ್ಯ ಮಾಹಿತಿ ಆಯುಕ್ತರ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರ
    In (ರಾಜ್ಯ ) ಜಿಲ್ಲೆ
  • ಬಿಸಿಲ ಝಳಕ್ಕೆ ತತ್ತರಿಸಿದ ಕುಕ್ಕುಟೋದ್ಯಮ: ಸಾಕಾಣಿಕೆಗಾರರ ಸಂಕಷ್ಟ
    In (ರಾಜ್ಯ ) ಜಿಲ್ಲೆ
  • ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.