Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳನ್ನು ಸ್ವಾವಲಂಬಿಗಳನ್ನಾಗಿಸಿ :ಸಾಹಿತಿ ಗುಂಡೇರಾವ್
(ರಾಜ್ಯ ) ಜಿಲ್ಲೆ

ಮಕ್ಕಳನ್ನು ಸ್ವಾವಲಂಬಿಗಳನ್ನಾಗಿಸಿ :ಸಾಹಿತಿ ಗುಂಡೇರಾವ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯಡ್ರಾಮಿ: ಮಕ್ಕಳನ್ನು ಅಂಕಪಟ್ಟಿಗಳ ತಯಾರಿಕೆಯ ಯಂತ್ರವನ್ನಾಗಿಸದೇ ಅವರಲ್ಲಿನ ನಿಜವಾದ ಪ್ರತಿಭೆ ಗುರುತಿಸಿ ಅವರನ್ನು ಸ್ವಾವಲಂಬಿಗಳನ್ನಾಗಿಸಿ ಜೀವನಕ್ಕೆ ಅಣಿಗೊಳಿಸುವಂತ ಶಿಕ್ಷಣ ನಮ್ಮದಾಗಬೇಕು ಎಂದು ಸಾಹಿತಿ, ಸಂಶೋಧಕ ಮುಡಬಿ ಗುಂಡೇರಾವ್ ಸೇಡಂ ಅವರು ಹೇಳಿದರು.
ಪಟ್ಟಣದ ಜ್ಞಾನೋದಯ ಶಿಕ್ಷಣ ಸಂಸ್ಥೆಯ ಜ್ಞಾನಭಾರತಿ ಪ್ರಾಥಮಿಕ, ಪ್ರೌಢ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಯಲ್ಲಿ ಶುಕ್ರವಾರ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ವಾರ್ಷೀಕ ಸ್ನೇಹ ಸಮ್ಮೇಳನ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳಲ್ಲಿ ಟಾಟಾ, ಬಾಯ್ ಬಾಯ್, ಅಂಕಲ್, ಅಂಟಿ ಸಂಸ್ಕೃತಿಯಿಂದ ದೂರವಾಗಿರಿಸಿ ಅಪ್ಪಟ ನಮ್ಮ ದೇಶಿ ಸಂಸ್ಕೃತಿಯ ಉದಾತ್ತ ಮೌಲ್ಯಗಳನ್ನು ಬಿತ್ತಬೇಕಾಗಿದೆ. ಡಾ| ಬಾಬಾಸಾಹೇಬ ಅಂಬೇಡ್ಕರ್, ಅಬ್ದುಲ್ ಕಲಾಂ, ಸಂಗೊಳ್ಳಿ ರಾಯಣನಂಥ ಮಹಾನ್ ಪುರುಷರ ಜೀವನ ಚರಿತ್ರೆ ನಮ್ಮ ಮಕ್ಕಳಿಗೆ ಆದರ್ಶವಾಗಬೇಕಿದೆ. ಈ ನಿಟ್ಟಿನಲ್ಲಿ ಪಾಲಕ-ಪೋಷಕರು ತಮ್ಮ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಬೆಳೆಸಿ ರಾಷ್ಟ್ರ ಪ್ರೇಮ, ನಾಡ ಅಭಿಮಾನ ಬೆಳೆಸುವಂತೆ ಸಜ್ಜುಗೊಳಿಸಬೇಕೆಂದರು.
ನಂತರ ಯುವ ಸಾಹಿತಿ ಡಾ| ಸಂತೋಷ ನವಲಗುಂದ ಮಾತನಾಡಿದರು.
ಕಾರ‍್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ ಯಡ್ರಾಮಿ ವಿರಕ್ತಮಠದ ಸಿದ್ಧಲಿಂಗ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.
ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ‍್ಯಕ್ರಮಗಳು ಜರುಗಿದವು.
ಈ ಸಂದರ್ಭದಲ್ಲಿ ಮುಖಂಡರಾದ ಚಂದ್ರಶೇಖರ ಪುರಾಣಿಕ, ಮಹಾಲಿಂಗಪ್ಪಗೌಡ ಬಂಡೆಪ್ಪಗೌಡ್ರ, ಸಿದ್ಧನಗೌಡ ಮಾಲೀಪಾಟೀಲ, ತಾಲೂಕು ಕಸಾಪ ಅಧ್ಯಕ್ಷ ನಾಗಪ್ಪ ಸಜ್ಜನ, ಬಿ.ಬಿ.ವಾರದ, ಆರ್,ಜಿ. ಪುರಾಣಿಕ, ಅಬ್ದುಲ್ ರಜಾಕ್ ಮನಿಯಾರ, ಬಾಬಾಫರೀದ ಮಳ್ಳಿಕರ್, ನಾಗಣ್ಣ ಹಾಗರಗುಂಡಗಿ, ಬಸನಗೌಡ ಖಾನಗೌಡರ್, ಗುರುಬಸಪ್ಪ ಚಾಂದಕವಟೆ, ಮಲ್ಲನಗೌಡ ಪಾಟೀಲ, ಅಜ್ಮೀರ್ ಪಟೇಲ, ಸಂಸ್ಥೆಯ ಮುಖ್ಯಸ್ಥ ಜಿ.ಎಸ್.ಬಿರಾದಾರ, ಬಸವರಾಜ ಕೋನಸಿರಸಗಿ, ಶಾಲೆಯ ಶಿಕ್ಷಕ ಸಿಬ್ಬಂದಿ, ಪಾಲಕರು ಹಾಗೂ ವಿದ್ಯಾರ್ಥಿಗಳಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.