Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 29, 2026

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಿಗೆ ಪಠ್ಯದ ಜೊತೆ ಸಂಸ್ಕಾರ ಅಗತ್ಯ :ಕಿಣಗಿ
(ರಾಜ್ಯ ) ಜಿಲ್ಲೆ

ಮಕ್ಕಳಿಗೆ ಪಠ್ಯದ ಜೊತೆ ಸಂಸ್ಕಾರ ಅಗತ್ಯ :ಕಿಣಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಲಿಟಲ್‌ವಿಂಗ್ಸ್ ವಿದ್ಯಾ ಸಂಸ್ಥೆಯು ಪಠ್ಯದ ಜೊತೆ ಸಂಸ್ಕಾರಯುತ ಶಿಕ್ಷಣ ಕೊಡುತ್ತಿರುವುದು ಶ್ಲಾಘನೀಯ ಎಂದು ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.
ನಗರದ ಮಂಗಲ್ಯ ಭವನದಲ್ಲಿ ನಡೆದ ಲಿಟಲ್ ವಿಂಗ್ಸ್ ಶಾಲೆಯ ಪ್ರಥಮ ವಾರ್ಷಿಕೋತ್ಸವದಲ್ಲಿ ಅತಿಥಿಯಾಗಿ ಮಾತನಾಡಿದ ಅವರು, ಓದುವ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆ ಇರುವ ಸಂಸ್ಕಾರದ ಭಾವನೆಗೆ ಶ್ಲಾಘನೆಯನ್ನು ವ್ಯಕ್ತಪಡಿಸಿದರು. ಈ ಶಾಲೆಯ ಚಟುವಟಿಕೆ ಆಧಾರಿತ ಶಿಕ್ಷಣ ಕಲಿಯುತ್ತಿರುವ ವಿದ್ಯಾರ್ಥಿಗಳು ಪುಣ್ಯವಂತರು ಎಂದರು.
          ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಸಾಪ ನಿಕಟ ಪೂರ್ವ ಅಧ್ಯಕ್ಷ ರಾಜಶೇಖರ ಕೂಚಬಾಳ, ವಿದ್ಯಾರ್ಥಿಗಳಿಗೆ ಪೊಷಕರು ಒತ್ತಡವನ್ನು ಹಾಕಬಾರದು. ಅವರಿಗೆ ಅವರ ಜೀವನದಲ್ಲಿ ಓದಬೇಕಾದ ಆಸಕ್ತಿಯ ವಿಷಯವನ್ನು ಕಲಿಯಲು ಬಿಡಬೇಕೆಂದು ಹೇಳಿದರು. ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡಿದಾಗ ಮಾತ್ರ ಇಂತಹ ಒಳ್ಳೆಯ ಸಂಸ್ಕಾರಯುತ ವಿದ್ಯಾರ್ಥಿಗಳಾಗಿ ನಿರ್ಮಾಣವಾಗಲು ಸಾಧ್ಯವಿದೆ ಎಂದು ಹೇಳಿದರು.
 ಸಾನಿಧ್ಯ ವಹಿಸಿ ಮಾತನಾಡಿದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಪವಿತ್ರಾಜೀ ಈ ಸಂಸ್ಥೆಯು ಭಾರತೀಯ ಸಂಸ್ಕೃತಿಯನ್ನು ಮಕ್ಕಳಲ್ಲಿ ಬೆಳೆಸುವ ಕೆಲಸ ಮಾಡುತ್ತಿದೆ. ಬೆಳಗಿನ ಪ್ರಾರ್ಥನೆಯ ಮೂಲಕ ಶಿಸ್ತು ಅಳವಡಿಸುವಂತೆ ಮಾಡಿದೆ. ಈಗಾಗಲೇ ಪಠ್ಯದ ಜೊತೆ ಹೆಚ್ಚುವರಿ ಚಟುವಟಿಕೆ ವಿಷಯಗಳ ಭೋದನೆ, ಶಕ್ತಿ ಸನಾತನ-ಸಂಪದ, ಮೌಲ್ಯಾಧಾರಿತ ಶಿಕ್ಷಣದ ತರಗತಿಯನ್ನು ಅಳವಡಿಸಿರುವುದು ಮಕ್ಕಳ ಬೆಳವಣಿಗೆಗೆ ಪೂರಕ ವಾತವರಣವನ್ನು ನಿರ್ಮಿಸುವಲ್ಲಿ ಯಶಸ್ವಿಯಾಗಿದೆ. ಈ ವಿದ್ಯಾರ್ಥಿಗಳನ್ನು ಬೆಳೆಸುವಲ್ಲಿ ಶಿಕ್ಷಕರು ತುಂಬಾ ಶ್ರಮವಹಿಸಿರುವುದು ಈ ಶಾಲೆ ಪೂರಕವಾಗಿದೆ ಎಂದರು
        ಗಣವರ್ತಕ ಪ್ರಶಾಂತಗೌಡ ಪಾಟೀಲ, ಪಾಲಕ ಪ್ರತಿನಿಧಿ ಸುರೇಶ ಯರನಾಳ ನಿವೃತ್ತ ಉಪನ್ಯಾಸಕ ಸಿದ್ದಣ್ಣ ಚೌದರಿ, ಶಿವಶಂಕರ ಚೌದರಿ, ಪ್ರಭುಲಿಂಗ ಲೋಣಿ ವೇದಿಕೆ ಮೇಲಿದ್ದರು.
ಶಿಕ್ಷಕರಾದ ಕುದರತಲಿ ಬೂಸನೂರ, ಸಿದ್ದಪ್ಪ ಮಾರಿಯಾಳ, ಜೆ ಬಿ ಪಾಟೀಲ, ನಾಗರಾಜ ಪತ್ತಾರ, ಎಚ್ ಎನ್ ಚೌದರಿ, ಬಸವರಾಜ ಹಡಪದ, ಬಸವಂತರಾಯ ಹೂಗಾರ, ರಾಯಪ್ಪ ಇವಣಗಿ, ಮಲ್ಲಮ್ಮ ಅಡಕಿ ಇವರಿಗೆ ಪ್ರಸಕ್ತ ಸಾಲಿನ ಮಂದಾರ ಸಿರಿ ಆದರ್ಶ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಮಟ್ಟದ ಖೋ ಕ್ರೀಡಾಪಟು ಪ್ರಜ್ವಲ ತಳವಾರ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ವಿಜೇತೆ ಕಾವ್ಯಾ ನಾಯ್ಕ ಅಲ್ಲದೇ ನಿವೃತ್ತ ಶಿಕ್ಷಕರಾದ ಕಲ್ಯಾಣಿ ಕಟಗಿಗಾಣ ಜಿಓಸಿಸಿ ಬ್ಯಾಂಕನ ಲಕ್ಷ್ಮಿ ರೆಬಿನಾಳ,ವೈದ್ಯ ವಿದ್ಯಾ ಬಡಿಗೇರ , ಎಂ ಬಿ ಅಲ್ದಿ, ಜ್ಞಾನೇಶ ಗುರವ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
      ಈ ಸಂದರ್ಭದಲ್ಲಿ ಸಿದ್ಧಲಿಂಗ ಚೌಧರಿ, ಪೂಜಾ ಗಾಯಕವಾಡ ಭಾರತಿ ಚೌದರಿ, ಅಭಿಷೇಕ ಚೌದರಿ, ನಗ್ಮಾ, ಪ್ರಿಯಾಂಕ, ನಾಗರೇಖಾ, ಸುಷ್ಮಾ, ಸೋಮಶೇಖರ, ಚಿದಾನಂದ, ಭಾರತಿ ಜೋಗೂರ, ಲಕ್ಷ್ಮಿ ಪೂರ್ಣಿಮಾ ಸೇರಿದಂತೆ ಮತ್ತಿತ್ತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 29, 2026

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 29, 2026
    In ದಿನಪತ್ರಿಕೆ
  • ನೃತ್ಯ ಆತ್ಮದ ಗುಪ್ತ ಭಾಷೆ..
    In ವಿಶೇಷ ಲೇಖನ
  • ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ
    In (ರಾಜ್ಯ ) ಜಿಲ್ಲೆ
  • ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರಕ್ಕೆ ಮೇ.2 ರಂದು ರಾಜ್ಯ ಮಾಹಿತಿ ಆಯುಕ್ತರ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರ
    In (ರಾಜ್ಯ ) ಜಿಲ್ಲೆ
  • ಬಿಸಿಲ ಝಳಕ್ಕೆ ತತ್ತರಿಸಿದ ಕುಕ್ಕುಟೋದ್ಯಮ: ಸಾಕಾಣಿಕೆಗಾರರ ಸಂಕಷ್ಟ
    In (ರಾಜ್ಯ ) ಜಿಲ್ಲೆ
  • ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.