Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 29, 2026

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುಲಕರ್ಣಿ ಸಹೋದರರ ತ್ಯಾಗ ಅಪರಿಮಿತ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಕುಲಕರ್ಣಿ ಸಹೋದರರ ತ್ಯಾಗ ಅಪರಿಮಿತ :ಶಾಸಕ ಮನಗೂಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರೇರಣಾ ಸಂಸ್ಥೆಗೆ ಶಾಸಕರ ಅನುದಾನದಲ್ಲಿ ೧೦ಲಕ್ಷ ರೂ. ನೀಡುವ ಭರವಸೆ

ಸಿಂದಗಿ: ಶಿಕ್ಷಣ ಸಮಾಜಕ್ಕೆ ಉಪಯೋಗವಾಗಬೇಕು ಹಾಗೂ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಪ್ರಸ್ತುತ ಸಮಾಜದ ಏಳಿಗೆಗೆ ಅಭೂತಪೂರ್ವ ಕೊಡುಗೆ ನೀಡುತ್ತಿವೆ ಎಂದು ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಶ್ರೀ ಸಮರ್ಥ ವಿದ್ಯಾ ವಿಕಾಸ ವಿವಿದೋದ್ದೇಶ ಸಂಸ್ಥೆಯ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಲೆಯ ವತಿಯಿಂದ ಹಮ್ಮಿಕೊಂಡ ಶಾಸಕರ ಸನ್ಮಾನ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶುಭ ಕೋರುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾ ಸಂಸ್ಥೆಯನ್ನು ಪ್ರಾರಂಭ ಮಾಡಿ ವಿದ್ಯಾ ಸಂಸ್ಥೆಗಳ ಬೆಳೆಸುವಲ್ಲಿ ಕುಲಕರ್ಣಿ ಸಹೋದರರ ತ್ಯಾಗ ಅಪರಿಮಿತ. ಮನೆತನದ ಏಳಿಗೆಗೆ ಕುಲಕರ್ಣಿ ಸಹೋದರರ ತ್ಯಾಗ ಅವಿಸ್ಮರಣೀಯ ಎಂದು ಶ್ಲಾಘಿಸಿದರು.
ಸಿಂದಗಿ ಕ್ಷೇತ್ರಕ್ಕೆ ಶಿಕ್ಷಣ ಸಂಸ್ಥೆಯ ಕೊಡುಗೆ ಅನನ್ಯವಾಗಿದೆ. ಈ ಪ್ರೇರಣಾ ಸಂಸ್ಥೆಯ ಮೂಲಭೂತ ಸೌಕರ್ಯಕ್ಕಾಗಿ ಶಾಸಕರ ಅನುದಾನದಲ್ಲಿ ೧೦ಲಕ್ಷ ರೂ. ಅನುದಾನ ನೀಡುವುದಾಗಿ ಹೇಳಿದರು.
ಈ ವೇಳೆ ಸಂಸ್ಥೆಯ ಅಧ್ಯಕ್ಷ ಆರ್.ಡಿ ಕುಲಕರ್ಣಿ ಅವರು ಶಾಸಕ ಅಶೋಕ ಮನಗೂಳಿ ಒಳಗೊಂಡಂತೆ ಬಸನವ ಬಾಗೇವಾಡಿಯ ನೇತಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಾಜಶೇಖರ್ ಪಾಟೀಲ, ಚಿಕ್ಕಮಕ್ಕಳ ತಜ್ಞ ಡಾ.ಇಸ್ಮಾಯಿಲ ಮೊಗಲಾಯಿ ದಂಪತಿ, ಸಿಆರ್‌ಪಿ ನೀಲಕಂಠ ತಿಳಿಗೂಳ, ಶಾಸಕರ ಭದ್ರತಾ ಸಿಬ್ಬಂದಿ ನಾಸಿರ್ ಯಾಳಗಿ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು.
ಈ ವೇಳೆ ಸನ್ಮಾನ ಸ್ವೀಕರಿಸಿದ ರಾಜಶೇಖರ್ ಪಾಟೀಲರು ಮಾತನಾಡಿದರು.
೨೦೨೨-೨೩ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಶಾಲೆಯ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಈ ವೇಳೆ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ, ನಿರ್ದೇಶಕ ಪಿ.ಡಿ ಕುಲಕರ್ಣಿ, ಸಿಆರ್‌ಪಿ ನೀಲಕಂಠ ತಿಳಗೂಳ, ಮುಖ್ಯೋಪಾಧ್ಯಾಯೆ ಎಸ್. ಐ ಅಸ್ಕಿ, ಎಂ.ಪಿ ಬುಕ್ಕಾ, ಸತೀಶ್ ಕುಲಕರ್ಣಿ, ವಿದ್ಯಾ ಅಂಬಲಗಿ ಸೇರಿದಂತೆ ಸಂಸ್ಥೆಯ ನಿರ್ದೇಶಕ ಮಂಡಳಿ, ಬೋಧಕ, ಬೋಧಕೇತರ ಸಿಬ್ಬಂದಿಗಳು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 29, 2026

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 29, 2026
    In ದಿನಪತ್ರಿಕೆ
  • ನೃತ್ಯ ಆತ್ಮದ ಗುಪ್ತ ಭಾಷೆ..
    In ವಿಶೇಷ ಲೇಖನ
  • ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ
    In (ರಾಜ್ಯ ) ಜಿಲ್ಲೆ
  • ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರಕ್ಕೆ ಮೇ.2 ರಂದು ರಾಜ್ಯ ಮಾಹಿತಿ ಆಯುಕ್ತರ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರ
    In (ರಾಜ್ಯ ) ಜಿಲ್ಲೆ
  • ಬಿಸಿಲ ಝಳಕ್ಕೆ ತತ್ತರಿಸಿದ ಕುಕ್ಕುಟೋದ್ಯಮ: ಸಾಕಾಣಿಕೆಗಾರರ ಸಂಕಷ್ಟ
    In (ರಾಜ್ಯ ) ಜಿಲ್ಲೆ
  • ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.