Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲೆ ವಿಭಜಿಸುವುದಾದಲ್ಲಿ ಸಿಂದಗಿಗೆ ಆದ್ಯತೆ ನೀಡಲು ಮನವಿ
(ರಾಜ್ಯ ) ಜಿಲ್ಲೆ

ಜಿಲ್ಲೆ ವಿಭಜಿಸುವುದಾದಲ್ಲಿ ಸಿಂದಗಿಗೆ ಆದ್ಯತೆ ನೀಡಲು ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ ಜಿಲ್ಲಾ ಹೋರಾಟ ಸಮಿತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ

ಸಿಂದಗಿ: ಜಿಲ್ಲೆಯನ್ನು ವಿಭಜಿಸುವುದಾದಲ್ಲಿ ಸಿಂದಗಿಗೆ ಆದ್ಯತೆ ನೀಡುವಂತೆ ಒತ್ತಾಯಿಸಿ ಸಿಂದಗಿ ಜಿಲ್ಲಾ ಹೋರಾಟ ಸಮಿತಿಯಿಂದ ವಿಜಯಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರಿಗೆ ಶನಿವಾರ ಸಂಜೆ ಮನವಿ ಸಲ್ಲಿಸಲಾಯಿತು.
ಶಾಸಕ ಅಶೋಕ ಮನಗೂಳಿ, ಮಾಜಿ ಶಾಸಕರಾದ ರಮೇಶ ಭೂಸನೂರ ಹಾಗೂ ಅರುಣ ಶಹಾಪೂರ ಅವರು ಸಚಿವರಿಗೆ ಇಂಡಿ ಜಿಲ್ಲೆಯನ್ನಾಗಿ ಸೃಜಿಸುವ ನಿಟ್ಟಿನಲ್ಲಿ, ಇಂಡಿ ಬದಲಾಗಿ ಸಿಂದಗಿಯನ್ನು ಪರಿಗಣಿಸಿ ಎಂಬ ರಾಜಕೀಯ ಕೂಗು ನಮ್ಮದಾಗಿಲ್ಲ. ಈ ವಿಷಯದಲ್ಲಿ ನಾವು ರಾಜಕೀಯ ಮಾಡಲಾರೆವು. ಒಂದು ವೇಳೆ ವಿಜಯಪುರ ಜಿಲ್ಲೆಯನ್ನು ಇಬ್ಭಾಗಿಸುವ ಇರಾದೆ ಸರ್ಕಾರದದ್ದಾರೆ, ಜಿಲ್ಲೆಯಾಗುವ ಎಲ್ಲ ಅರ್ಹತೆಗಳನ್ನು ಹೊಂದಿರುವ ಸಿಂದಗಿಯನ್ನು ಆಧ್ಯತೆಯನ್ನಾಗಿಸಿ ಜಿಲ್ಲೆ ಮಾಡಬೇಕು ಎಂದು ಸಚಿವರಿಗೆ ಮನವಿ ಮಾಡಿ, ಈ ಹೋರಾಟ ಸಮಿತಿಯಿಂದ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ತಾವುಗಳು ಅವಕಾಶ ಒದಗಿಸುವುದರೊಂದಿಗೆ ನಮ್ಮ ಬೇಡಿಕೆಯನ್ನು ಬೆಂಬಲಿಸಬೇಕು ಎಂದು ಒತ್ತಾಯಿಸಿದರು.
ಸಮಿತಿಯ ಮನವಿ ಸ್ವೀಕರಿಸಿದ ಸಚಿವರು, ಸಧ್ಯ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಜಿಲ್ಲಾ ವಿಭಜನೆ ಕುರಿತು ಸರ್ಕಾರದ ಮುಂದೆ ಯಾವ ಪ್ರಸ್ತಾವಗಳೂ ಇಲ್ಲ. ನಿಮ್ಮ ಹೋರಾಟಕ್ಕೆ ಆಧ್ಯತೆಯೂ ಸಿಗದು. ಚುನಾವಣೆ ಮುಗಿದ ನಂತರದಲ್ಲಿ ನಿಮ್ಮ ಬೇಡಿಕೆಯನ್ನು ಸರ್ಕಾರಕ್ಕೆ ತಿಳಿಸಿ, ಜಿಲ್ಲೆ ಇಬ್ಭಾಗಿಸಿದರೆ ಮಾತ್ರ ಸಿಂದಗಿಯನ್ನು ಜಿಲ್ಲೆ ಮಾಡಿ ಎಂಬ ಬೇಡಿಕೆಯನ್ನು ಪರಿಗಣಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಶೋಕ ಅಲ್ಲಾಪೂರ, ಅಶೋಕ ವಾರದ, ಚಂದ್ರಶೇಖರ ನಾಗೂರ, ಯಶವಂತ್ರಾಯಗೌಡ ರೂಗಿ, ದಸ್ತಗೀರಸಾಬ ನಧಾಪ್, ಎಂ.ಎ.ಖತೀಬ, ಎಚ್.ಕೆ.ನಧಾಪ್, ಶಾಂತಪ್ಪ ರಾಣಾಗೋಳ, ಆನಂದ ಶಾಬಾದಿ, ಭೀಮಾಶಂಕರ ನೆಲ್ಲಗಿ, ಮಲ್ಲಿಕಾರ್ಜುನ ಅಲ್ಲಾಪೂರ, ಸಾಯಬಣ್ಣ ದೇವರಮನಿ, ಸಂತೋಷ ಮಣಗಿರಿ, ಮಹಾಂತೇಶ ನೂಲಾನವರ, ಮೋದಿನ್ ಜಮಾದಾರ, ಅಶಿಫ್ ಅಂದೇಲಿ, ಶೈಲಜಾ ಸ್ಥಾವರಮಠ, ಮಹಾನಂದ ಬಮ್ಮಣ್ಣಿ, ಮಹಾದೇವಿ ಹಿರೇಮಠ, ಸುನಂದಾ ಯಂಪೂರೆ, ಪ್ರತಿಭಾ ಚಳ್ಳಗಿ, ಶ್ರೀಧರ ಬಮ್ಮಣ್ಣಿ, ಬಸು ಕಾಂಬಳೆ, ಸೇರಿದಂತೆ ಇತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.