Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೇಲ್ವೆ ನಿಲ್ದಾಣಗಳ ಪುನರಾಭಿವೃದ್ದಿಗೆ ಪ್ರಧಾನಿ ಚಾಲನೆ :ಸಂಸದ ಜಿಗಜಿಣಗಿ
(ರಾಜ್ಯ ) ಜಿಲ್ಲೆ

ರೇಲ್ವೆ ನಿಲ್ದಾಣಗಳ ಪುನರಾಭಿವೃದ್ದಿಗೆ ಪ್ರಧಾನಿ ಚಾಲನೆ :ಸಂಸದ ಜಿಗಜಿಣಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೇಲ್ವೆ ನಿಲ್ದಾಣಗಳ ಪುನರಾಭಿವೃದ್ದಿಗೆ ಪ್ರಧಾನಿ ಚಾಲನೆ :ಸಂಸದ ಜಿಗಜಿಣಗಿ

ವಿಜಯಪುರ: ದೇಶದ ಪ್ರಧಾನಮಂತ್ರಿಗಳು ಸಾಮಾಜಿಕ ಜಾಲತಾಣ ಮೂಲಕ ಅಮೃತ ಭಾರತ ಯೋಜನೆ ಮೂಲಕ ದೇಶದ ವಿವಿಧ ನಿಲ್ದಾಣಗಳ ಪುನರಾಭಿವೃದ್ದಿ, ರಸ್ತೆ ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಸಮರ್ಪಣೆ, ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದು, ದೇಶದ ರೈಲು ನಿಲ್ದಾಣಗಳು ಅತ್ಯಾಧುನಿಕ ತಂತ್ರಜ್ಞಾನದಿಂದ ಸುಂದರ, ಸ್ವಚ್ಚ ಅಂತರಾಷ್ಟ್ರೀಯ ಗುಣಮಟ್ಟದ ಸಾರ್ವಜನಿಕರಿಗೆ ಉತ್ತಮ ಮೂಲಭೂತ ಸೌಕರ್ಯಗಳಿಂದ ಕೂಡಿದ ರೈಲು ನಿಲ್ಧಾಣವಾಗಿ ರೂಪಗೊಳ್ಳಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಅವರು ಹೇಳಿದರು.
ಸೋಮವಾರ ನಗರದ ರೈಲ್ವೇ ನಿಲ್ಧಾಣದಲ್ಲಿ ಏರ್ಪಡಿಸಿದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹುಬ್ಬಳ್ಳಿ ವಿಭಾಗದ ನವೀಕರಣಗೊಂಡಿರುವ ೭ ನಿಲ್ಧಾಣಗಳು ಮತ್ತು ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿಗಳು ಲೋಕಾರ್ಪಣೆಗೊಳಿಸಿದ್ದಾರೆ. ಜಿಲ್ಲೆಯ ವಿಜಯಪುರ ಮತ್ತು ಆಲಮಟ್ಟಿ ರೇಲ್ವೆ ನಿಲ್ದಾಣಗಳ ಪುನರ್‌ಅಭಿವೃದ್ದಿಗೆ ಶಂಕು ಸ್ಥಾಪನೆ ಹಾಗೂ ಮಿಂಚನಾಳ, ಕ್ಯಾತನಕೇರಿ ಮತ್ತು ನಿಂಬಾಳ ರೇಲ್ವೆ ಅಂಡರ್‌ಪಾಸ್‌ಗಳನ್ನು ಇಂದು ಸಮರ್ಪಿಸಲಾಗಿದೆ ಎಂದು ಹೇಳಿದರು.
ವಿಜಯಪುರ ಜಿಲ್ಲೆಗೆ ಈಗಾಗಲೇ ಗದಗ ವರೆಗೆ ದ್ವೀಪಥ ಹಳಿಗಳ ಜೋಡಣೆ ಹಾಗೂ ರೈಲ್ವೇ ವಿದ್ಯುದ್ದೀಕರಣಕ್ಕೆ ಕ್ರಮಕೈಗೊಳ್ಳಲಾಗಿದೆ. ರೈಲುಗಳ ದಟ್ಟಣೆಯನ್ನು ಸರಳೀಕರಣಗೊಳಿಸಲು ಅಲಿಯಾಬಾದ ಹತ್ತಿರ ಗೂಡ್‌ಶೆಡ್‌ನ್ನು ನಿರ್ಮಿಸಿ ಕಾರ್ಯಾರಂಭವಾಗಿವೆ ಇನ್ನೂ ಹೆಚ್ಚು ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.
ಅಮೃತ್ ಭಾರತ ಯೋಜನೆ ಸ್ಕೀಂ ಅಡಿ ರೈಲ್ವೇ ಸ್ಟೇಷನ ಸ್ಥಿತಿ ಗತಿ ಕುರಿತು ವಿವಿಧ ಶಾಲಾ ಮಕ್ಕಳಿಗಾಗಿ ಪ್ರಬಂಧ ಸ್ಪರ್ಧೆ ಹಾಗೂ ಇತರ ಸ್ಪರ್ದೇಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ರೈಲ್ವೆ ಇಲಾಖೆ ಅಧಿಕಾರಿಗಳಾದ ಸೀನಿಯರ್ ಡಿವಿಜಿನಲ್ ಪರ್ಸನಲ್ ಆಫೀಸರ್ ಆಸೀಪ್ ಹಪೀಜ್, ಅಡಿಷನಲ್ ಡಿವಿಜನ್ ರೈಲ್ವೇ ಮ್ಯಾನೇಜರ್ ಸಂಜಯ ಕುಮಾರ ಸಿಂಗ್, ಸ್ಟೇಷನ್ ಮಾಸ್ಟರ್ ಪಿ.ಟಿ ನಾಯಕ, ಮುಖ್ಯ, ವಿ.ಬಿ ಗ್ರಾಮಪುರೋಹಿತ ರೈಲ್ವೇ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.