Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌ಗೆ ಅಡ್ಡ ಮತದಾನ ಭೀತಿ
(ರಾಜ್ಯ ) ಜಿಲ್ಲೆ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌ಗೆ ಅಡ್ಡ ಮತದಾನ ಭೀತಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂದು ರಾಜ್ಯಸಭೆ ಚುನಾವಣೆ | ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಐವರು ಅಭ್ಯರ್ಥಿಗಳು ಸ್ಪರ್ಧೆ

ಬೆಂಗಳೂರ: ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ಸೋಮವಾರ(ಫೆ.27) ಚುನಾವಣೆ ನಡೆಯಲಿದೆ. ಇದಕ್ಕಾಗಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮೈತ್ರಿ ಅಭ್ಯರ್ಥಿ ಕಣದಲ್ಲಿ ಇರುವುದರಿಂದ ಚುನಾವಣಾ ಕಣ ರಂಗೇರಿದೆ.
ಕಣದಲ್ಲಿ ಐವರು ಅಭ್ಯರ್ಥಿಗಳು:
ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಐವರು ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್‌ನಿಂದ ಅಜಯ್ ಮಾಕನ್, ಜಿಸಿ ಚಂದ್ರಶೇಖರ್, ಡಾ. ಸೈಯದ್ ನಾಸೀರ್ ಹುಸೇನ್, ಬಿಜೆಪಿಯಿಂದ ನಾರಾಯಣ ಎಸ್ ಭಾಂಡಗೆ, ಮೈತ್ರಿ ಅಭ್ಯರ್ಥಿಯಾಗಿ ಡಿ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ ಬಲಾಬಲ 135 ಇತ್ತು. ಇದೀಗ ರಾಜಾ ವೆಂಕಟಪ್ಪ ನಾಯಕ ಮೃತಪಟ್ಟ ಹಿನ್ನೆಲೆಯಲ್ಲಿ ಸದ್ಯ ಕಾಂಗ್ರೆಸ್ ಬಲ 134 ಆಗಿದೆ. ಇನ್ನು ಬಿಜೆಪಿ 66, ಜೆಡಿಎಸ್ 19 ಸ್ಥಾನಗಳನ್ನು ಹೊಂದಿವೆ. ನಾಲ್ವರು ಪಕ್ಷೇತರ ಶಾಸಕರಿದ್ದಾರೆ.
ಪಕ್ಷೇತರರು ನಾಲ್ವರೂ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕುವ ಸಾಧ್ಯತೆ ಇದೆ. ವಿಶೇಷವಾಗಿ ಗಾಲಿ ಜನಾರ್ದನ ರೆಡ್ಡಿ ಸೋಮವಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅವರು ಯಾರನ್ನು ಬೆಂಬಲಿಸಲಿದ್ದಾರೆ ಎಂದು ಅಧಿಕೃತವಾಗಿ ತಿಳಿಸಿಲ್ಲ.
ಕೈ ಶಾಸಕರು ಹೋಟೆಲ್‌ಗೆ ಶಿಫ್ಟ್‌:
ಬಿಜೆಪಿ-ಜೆಡಿಎಸ್ ಜಂಟಿಯಾಗಿ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ಕಾಂಗ್ರೆಸ್‌ಗೆ ಅಡ್ಡ ಮತದಾನದ ಭೀತಿ ಎದುರಾಗಿದೆ. ಹಾಗಾಗಿ, ಕಾಂಗ್ರೆಸ್ ಶಾಸಕರನ್ನು ಖಾಸಗಿ ಹೋಟೆಲ್‌ಗೆ ಶಿಫ್ಟ್‌ ಮಾಡಲಾಗಿದೆ ಎಂದು ವರದಿಗಳು ಹೇಳಿವೆ.
ವಿಧಾನಸೌಧದಲ್ಲಿ ಮಾತನಾಡಿದ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್, “ಎಲ್ಲಾ ಕಾಂಗ್ರೆಸ್‌ ಶಾಸಕರಿಗೂ ವಿಪ್ ಕೊಟ್ಟಿದ್ದೇವೆ. ಸಂಜೆ 6 ಗಂಟೆಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಲು ಹೇಳಿದ್ದೇವೆ. ಈ ಕುರಿತಾಗಿ ವಾಟ್ಸಾಪ್‌ಗೆ ಮೆಸೇಜ್ ಕಳಿಸಿದ್ದೇವೆ. ವೈಯುಕ್ತಿಕವಾಗಿ ಪೋನ್ ಮಾಡಿ ಹೇಳಿದ್ದೇವೆ. ಎಲ್ಲಾ ಶಾಸಕರು ರಾತ್ರಿ ಹೋಟೆಲ್‌ನಲ್ಲೇ ಉಳಿದುಕೊಳ್ಳುತ್ತೇವೆ. ಲಗೇಜ್ ಸಮೇತ ಎಲ್ಲಾ ಶಾಸಕರು ಬರ್ತಿದ್ದಾರೆ” ಎಂದು ತಿಳಿಸಿದ್ದಾರೆ.
“ನಾಳೆ ಬೆಳಿಗ್ಗೆ ಎಲ್ಲಾ ಶಾಸಕರು ಹೋಟೆಲ್‌ನಿಂದ ಬಸ್‌ನಲ್ಲಿ ಒಟ್ಟಿಗೆ ಬಂದು ಓಟ್ ಹಾಕಿ ಹೋಗುತ್ತೇವೆ.‌ ಓಟಿಂಗ್ ಪ್ಯಾಟ್ರನ್ ಟ್ರೈನಿಂಗ್ ಕೊಡೋಕೆ, ಯಾವ ರೀತಿ ಮಾರ್ಕ್ ಮಾಡಬೇಕು ಎಂದು ಮಾಹಿತಿ ನೀಡಲು ಸಿಎಲ್‌ಪಿ ಸಭೆ ಕರೆಯಲಾಗಿದೆ” ಎಂದು ಹೇಳಿದ್ದಾರೆ.
ರಾಜ್ಯ ಸಭೆಯ ಮತದಾನ ಮಂಗಳವಾರ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ವಿಧಾನಸೌಧದ 1ನೇ ಮಹಡಿಯ 106 ನೇ ಕೊಠಡಿಯಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ‌.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.