Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ :ಶಾಸಕ ಮನಗೂಳಿ

ಮೆಣಸಿನ ಬೆಳೆ ಉಳಿಸಲು ರೈತ ಶಿವಾನಂದ ಹರಸಾಹಸ

ಸಿಂದಗಿಯಲ್ಲಿ ಶೀಘ್ರ ಕಾನಿಪ ಸಂಘಕ್ಕೆ ಪತ್ರಿಕಾ ಭವನ ನಿರ್ಮಾಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಚನಗಳಲ್ಲಿ ಕಾಯಕ ಮಹತ್ವದ ಅರಿವು :ಅಕ್ಕಿ
(ರಾಜ್ಯ ) ಜಿಲ್ಲೆ

ವಚನಗಳಲ್ಲಿ ಕಾಯಕ ಮಹತ್ವದ ಅರಿವು :ಅಕ್ಕಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಅನುಭವ ಮಂಟಪದಲ್ಲಿ ಅತ್ಯಂತ ಮೌಲ್ಯಯುತ ವಚನಗಳನ್ನು ರಚಿಸಿ ಇಡೀ ಸಮಾಜಕ್ಕೆ ಕಾಯಕದ ಮಹತ್ವ ಅರಿವು ಮೂಡಿಸಿದವರು ಕಿನ್ನರಿ ಬೊಮ್ಮಯ್ಯ ಎಂದು ಖ್ಯಾತ ಸಂಶೋಧಕ ಡಿ.ಎನ್.ಅಕ್ಕಿ ಗುರುಗಳು ಹೇಳಿದರು.
ಪಟ್ಟಣದ ಹಡಪದ ಅಪ್ಪಣ್ಣ ಪ್ರೌಢಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ ವತಿಯಿಂದ ಕಿನ್ನರಿ ಬೊಮ್ಮಯ್ಯ ನವರ ಜೀವನ ಚರಿತ್ರೆ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ನಿವೃತ್ತ ಪ್ರಾಚಾರ್ಯೆ ಶೈಲಜಾ ತೆಲ್ಲೂರ ಬಸವಣ್ಣನವರ ವಚನಗಳಿಂದ ಪ್ರಭಾವಿತರಾದ ಕಿನ್ನರ ಬೊಮ್ಮಾಯಿ ಕಾಯಕದ ಮಹತ್ವ ಸಾರಿ, ಸಮಾಜದ ಅಂಕು ಡೊಂಕು ತಿದ್ದಲು ಕಿನ್ನರ ಬೊಮ್ಮಾಯಿ ವಚನಗಳು ಸಹಕಾರಿಯಾಗಿವೆ ಎಂದರು.
ಹಡಪದ ಅಪ್ಪಣ್ಣ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಿದರಾಯ ಅಪ್ತಾಗಿರಿ ಉದ್ಘಾಟಿಸಿದರು.
ದತ್ತಿ ಸ್ಮರಣೆ ಲಿಂ ಚಂದ್ರಕಾಂತ ಗಲಗಲಿ, ಪ್ರಕಾಶ ಬಿರಾದಾರ, ಲಿಂ ಅಣ್ಣಪ್ಪ ಕುಂಬಾರ ಕುರಿತು ಗಂಗಾಬಾಯಿ ಗಲಗಲಿ ದತ್ತಿ ಸ್ಮರಣೆ ಮಾಡಿದರು.
ಭವಾನಿ ಗುಳೆದಗುಡ್ಡ, ಶೈಲಜಾ ಬಿರಾದಾರ, ಸೋನಾಬಾಯಿ ಕಂಬಾರ ದತ್ತಿ ದಾನ ಮಾಡಿದರು.
ಶಹಾಪುರ ಕಸಾಪ ತಾಲೂಕು ಘಟಕ ಸಮಾರಂಭಕ್ಕೆ ಗೌರವಾಧ್ಯಕ್ಷರಾದ ಡಿ.ಎನ್.ಅಕ್ಕಿ ಅವರನ್ನು ಶಸಾಪ ಮತ್ತು ಹಡಪದ ಅಪ್ಪಣ್ಣ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಬಿ.ಎಸ್.ಪಾಟೀಲ ಶಿಕ್ಷಕರು, ಎಸ್.ಐ.ಸುಗೂರ, ಎಸ್.ಎ.ಬೋರಾಮಣಿ, ಪಾರ್ವತಿ ದಳವಾಯಿ ಮಾತನಾಡಿದರು.
ಹಡಪದ ಅಪ್ಪಣ್ಣ ಸಂಸ್ಥೆಯ ಅಧ್ಯಕ್ಷ ಸಂತೋಷ ಗವಳಿ, ಆಡಳಿತಾಧಿಕಾರಿ ಪಂಡಿತ ಬಿರಾದಾರ, ಅಂಬಣ್ಣ ಸುಣಗಾರ, ಆರ್.ಎಸ್.ಮೇತ್ರಿ ವೇದಿಕೆಯ ಮೇಲಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ :ಶಾಸಕ ಮನಗೂಳಿ

ಮೆಣಸಿನ ಬೆಳೆ ಉಳಿಸಲು ರೈತ ಶಿವಾನಂದ ಹರಸಾಹಸ

ಸಿಂದಗಿಯಲ್ಲಿ ಶೀಘ್ರ ಕಾನಿಪ ಸಂಘಕ್ಕೆ ಪತ್ರಿಕಾ ಭವನ ನಿರ್ಮಾಣ

ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಬೇಕು :ಮೌನೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಮೆಣಸಿನ ಬೆಳೆ ಉಳಿಸಲು ರೈತ ಶಿವಾನಂದ ಹರಸಾಹಸ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಶೀಘ್ರ ಕಾನಿಪ ಸಂಘಕ್ಕೆ ಪತ್ರಿಕಾ ಭವನ ನಿರ್ಮಾಣ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಬೇಕು :ಮೌನೇಶ
    In (ರಾಜ್ಯ ) ಜಿಲ್ಲೆ
  • ಜನಪದ ಸಂಸ್ಕೃತಿಯ ಪ್ರತೀಕ ಗುಳ್ಳವ್ವನ ಹಬ್ಬದ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಏಕಾಏಕಿ ಸ್ಫೋಟಗೊಂಡು ಸಂಪೂರ್ಣ ಛಿದ್ರವಾದ ಕಾರು!
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳು ಸಮಾಜದ ಅವಿಭಾಜ್ಯ ಅಂಗ
    In (ರಾಜ್ಯ ) ಜಿಲ್ಲೆ
  • ಎಸೈಆರ್ ಪ್ರಕ್ರಿಯೆಯಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಭಾಗಿ
    In (ರಾಜ್ಯ ) ಜಿಲ್ಲೆ
  • ಸಂಗಮೇಶ್ವರ ವಿದ್ಯಾವರ್ಧಕ ಸಂಘ: ಇಂದು ವಿವಿಧ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮಹಾಬಳೇಶ್ವರದಲ್ಲಿ ನಡೆವ ಗಂಗಾಪೂಜೆಗೆ ಪಾಲ್ಗೊಳ್ಳಲು ಕರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.