Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತೋಟಗಾರಿಕೆ ತರಬೇತಿ: ಅರ್ಜಿ ಅಹ್ವಾನ
(ರಾಜ್ಯ ) ಜಿಲ್ಲೆ

ತೋಟಗಾರಿಕೆ ತರಬೇತಿ: ಅರ್ಜಿ ಅಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ೧೦ ತಿಂಗಳುಗಳ ಕಾಲ ತೋಟಗಾರಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ರೈತರ ಮಕ್ಕಳಿಂದ ಅರ್ಜಿಯನ್ನು ಅಹ್ವಾನಿಸಲಾಗಿದೆ.
ವಿಜಯಪುರ ಜಿಲ್ಲೆಯಿಂದ ಒಟ್ಟು ೧೭ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಳಗಾವಿಯ ಹಿಡಕಲ್ ಡ್ಯಾಂ ತೋಟಗಾರಿಕೆ ಇಲಾಖೆಯಲ್ಲಿ ತರಬೇತಿ ನೀಡಲಾಗುತ್ತದೆ.
ಅರ್ಜಿಯನ್ನು ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಅಥವಾ ಇಲಾಖೆ ವೆಬ್ ಸೈಟ್ www://horticulturedir.kar.gov.in ನಲ್ಲಿ ಪಡೆದುಕೊಳ್ಳಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ೧೫ ಸಾಮಾನ್ಯ ವರ್ಗದವರಿಗೆ ೩೦ರೂ ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಸಲ್ಲಿಸಲು ದಿನಾಂಕ : ೦೧-೦೪-೨೦೨೪ ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ಎಪ್ರಿಲ್ ೬ ರಂದು ನಡೆಯಲಿದೆ. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ೧೭೫೦ರೂ ಶಿಷ್ಯವೇತನ ನೀಡಲಾಗುತ್ತದೆ. ತರಬೇತಿಯ ಅವಧಿಯಲ್ಲಿ ಇಲಾಖೆಯ ವಸತಿಗೃಹದಲ್ಲಿ ತಂಗುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ಎಸೆಸೆಲ್ಸಿ ಪಾಸ್ ಆಗಿರಬೇಕು. ತಂದೆ ಅಥವಾ ತಾಯಿ ಅಥವ ಸ್ವತಹ ತಮ್ಮ ಹೆಸರಿನಲ್ಲಿ ಜಮಿನು ಇರುವ ದಾಖಲೆ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಹಿರಿಯ ತೋಟಗಾರಿಕೆ ನಿರ್ದೇಶಕರು ವಿಜಯಪುರ (೮೯೭೧೮೫೧೫೧೮, ), ಸಹಾಯಕ ತೋಟಗಾರಿಕೆ ನಿರ್ದೇಶಕರು(೯೯೭೨೭೮೪೬೯೬) ಸಹಾಯಕ ತೋಟಗಾರಿಕೆ ನಿರ್ದೇಶಕರು(೭೦೧೯೨೯೫೫೪೨) ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.