ವಿಜಯಪುರ: ತಮಗೆ ಕೊಟ್ಟ ಹಳೆಯ ವಾಹನ ಹಳೆಯದಾಗಿದ್ದು ಹಾಗೂ ವಾಹನ ಚಾಲಕನನ್ನು ನೇಮಕ ಮಾಡದ ಕಾರಣ ವಿಜಯಪುರ ಮಹಾನಗರ ಪಾಲಿಕೆ ಮೇಯರ್
ಗುರುವಾರ ಟಾಂಗಾ ಮೂಲಕ ಸಾಮಾನ್ಯ ಸಭೆಗೆ ಆಗಮಿಸಿ ಗಮನ ಸೆಳೆದರು.
ಪಾಲಿಕೆಯಿಂದ ಹಳೆಯ ವಾಹನ ನೀಡಲಾಗಿದೆ. ಚಾಲಕನೂ ಇಲ್ಲದೇ ವಾಹನ ಹೇಗೆ ಉಪಯೋಗಿಸಬೇಕೆಂದು ಪ್ರಶ್ನಿಸಿದರು.
ನಮ್ಮದೇ ಸರ್ಕಾರವಿದ್ದರೂ ಪಾಲಿಕೆ ಮೇಯರನ್ನು ಉದಾಸೀನ ಮಾಡಲಾಗುತ್ತಿದೆ. ಇಲಾಖೆ ಪ್ರಧಾನ ಕಾರ್ಯದರ್ಶಿ ಗಮನಕ್ಕೆ
ತಂದರೂ ಸ್ಪಂದಿಸಿಲ್ಲ ಎಂದು ಆರೋಪಿಸಿದರು.
ಮೇಯರ್ ನಡೆಗೆ ಸಾರ್ವಜನಿಕರ ಆಕ್ಷೇಪ ವ್ಯಕ್ತವಾಗಿದೆ. ಪಾಲಿಕೆಯ ನಿಮಯದಂತೆ ನೂತನ ವಾಹನ ಖರೀಧಿ ಮಾಡಲು ಹಾಗೂ ಬಾಡಿಗೆ ವಾಹನ ಪಡೆಯಲು ಅವಕಾಶವಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

