Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾನ್ನಾಳ ಬಾಂದಾರಕ್ಕೆ ಕೊನೆಗೂ ಬಂದ ಕಾಲುವೆ ನೀರು
(ರಾಜ್ಯ ) ಜಿಲ್ಲೆ

ಕಾನ್ನಾಳ ಬಾಂದಾರಕ್ಕೆ ಕೊನೆಗೂ ಬಂದ ಕಾಲುವೆ ನೀರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ತಾಲೂಕಿನ ಕಾನ್ನಾಳ ಗ್ರಾಮದ ಬಾಂದಾರಕ್ಕೆ ಭಾನುವಾರ ಸಂಜೆ ಮುಳವಾಡ ಏತನೀರಾವರಿ ಯೋಜನೆಯ ಸಂಕನಾಳ ಮುಖ್ಯ ಕಾಲುವೆಯಿಂದ ನೀರು ಬಿಡಲು ಅಽಕಾರಿಗಳು ನೀಡಿದ ಭರವಸೆಯಂತೆ ಅಧಿಕಾರಿಗಳ ಸಮ್ಮುಖದಲ್ಲಿ ಫೈಪ್ ಹಾಕುವ ಕಾರ್ಯ ನಡೆಯಿತು.
ಗ್ರಾಮಸ್ಥರು ಶನಿವಾರ ಕುಡಿಯುವ ನೀರಿನ ತಾಪತ್ರಯ, ಜಾನುವಾರುಗಳಿಗೆ ನೀರು ಇಲ್ಲದಂತಾಗಿದೆ. ಗ್ರಾಮದಿಂದ ಕೇವಲ ಎರಡು ಕಿಲೋ ಮೀಟರ್ ಅಂತರದಲ್ಲಿರುವ ಈ ಕಾಲುವೆಯಿಂದ ಗ್ರಾಮದ ಬಾಂದಾರಕ್ಕೆ ನೀರು ಬಿಟ್ಟರೆ ಗ್ರಾಮದಲ್ಲಿ ಅಂತರ್ಜಲ ಮಟ್ಟಕ್ಕೆ ಪೂರಕವಾಗುತ್ತದೆ. ಕಾಲುವೆಯಿಂದ ನೀರು ಬಿಡಬೇಕೆಂದು ಆಗ್ರಹಿಸಿ ರಾಜ್ಯ ಬಿಜ್ಜಳ ಹೆದ್ದಾರಿಯಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡಿದ್ದರು. ಈ ಕಾಲುವೆಯಿಂದ ೧೦ ಇಂಚು -ಪ್ ಮೂಲಕ ನೀರು ಬಿಡುವ ಬಗ್ಗೆ ಅಧಿಕಾರಿಗಳು ಭರವಸೆ ನೀಡಿದ್ದರಿಂದ ಗ್ರಾಮಸ್ಥರು ತಮ್ಮ ಪ್ರತಿಭಟನೆ ಹಿಂಪಡೆದುಕೊಂಡಿದ್ದರು.
ತಹಸೀಲ್ದಾರ ವೈ.ಎಸ್. ಸೋಮನಕಟ್ಟಿ, ಕೆಬಿಜೆಎನ್ಎಲ್ ಅಧಿಕಾರಿಗಳಾದ ಜಗದೀಶ ಹೊನ್ನಕಸ್ತೂರಿ, ಎನ್.ಎಸ್.ನರಸನಗೌಡರ, ಬಿ.ಟಿ.ದೊಡಮನಿ, ಪಿಐ ವಿಜಯಕುಮಾರ ಮರಗುಂಡಗಿ ಸಮ್ಮುಖದಲ್ಲಿ ಗ್ರಾಮಸ್ಥರು ತಮ್ಮ ಸ್ವಂತ ಖರ್ಚಿನಲ್ಲಿ ಈ ಕಾಲುವೆಯಿಂದ ಗ್ರಾಮದ ಬಾಂದಾರದವರೆಗೂ ತೆಗ್ಗು ಅಗೆದು ಫೈಪ್ ಅಳವಡಿಸುವ ಕಾರ್ಯ ಭಾನುವಾರ ಸಂಜೆ ಮಾಡಿದರು. ತಹಸೀಲ್ದಾರ ರಾತ್ರಿ 9 ಗಂಟೆಯವರೆಗೆ ಇದ್ದು ಯಾವುದೇ ಸಮಸ್ಯೆಯಾಗದಂತೆ ನೋಡಿಕೊಂಡರು.
ಈ ಸಂದರ್ಭದಲ್ಲಿ ಗ್ರಾಮಾಡಳಿತಾಧಿಕಾರಿಗಳಾದ ಸಂತೋಷ ಕುಂಟೋಜಿ, ರಮಾನಂದ ಚಕ್ಕಡಿ, ಪೊಲೀಸ್ ಸಿಬ್ಬಂದಿ ಇತರರು ಇದ್ದರು.
ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ , ಬಾಂದಾರಕ್ಕೆ ನೀರು ಬಿಡುವ ಕುರಿತು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಅಧಿಕಾರಿಗಳಿಗೆ ಬಗೆಹರಿಸುವಂತೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಕೊನೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ ನಂತರ ಬಾಂದಾರಕ್ಕೆ ನೀರು ಬಿಡುವ ಕ್ರಮ ತೆಗೆದುಕೊಂಡಿದ್ದರಿಂದಾಗಿ ಗ್ರಾಮಸ್ಥರ ಪ್ರತಿಭಟನೆಗೆ ಫಲ ಸಿಕ್ಕಂತಾಗಿದೆ. ಕಾಲುವೆಯಿಂದ ನೀರು ಸೋಮವಾರ ಬಾಂದಾರಕ್ಕೆ ಬಂದು ತಲುಪಿದ್ದರಿಂದಾಗಿ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.