ಕೆಂಭಾವಿ: HTC ಶಟಲ್ ಬ್ಯಾಡ್ಮಿಂಟನ್ ಕ್ಲಬ್ ಮೊದಲ ಬಾರಿಗೆ ಬ್ಯಾಡ್ಮಿಂಟನ್ ಪಂದ್ಯಾವಳಿ ಆಯೋಜಿಸಿದ್ದು. ಇದೇ ತಿಂಗಳು ಮಾ.09ರಂದು ಹಿಲ್ ಟಾಪ್ ನ ಬ್ಯಾಡ್ಮಿಂಟನ್ ಗ್ರೌಂಡ್ ನಲ್ಲಿ ಓಪನ್ ಡಬಲ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆಯಲಿವೆ ಎಂದು HTC ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಎಚ್. ಆರ್. ಬಡಿಗೇರ್ ತಿಳಿಸಿದರು.
ದಶರಥ ಮೂಡಲಗಿರಿ, ಸದ್ದಾಂ ಕೆ. ಕೆ, ಕಲ್ಯಾಣಿ, ಪ್ರವೀಣ್ ಸೇರಿದಂತೆ ಇತರರು ಪಂದ್ಯಾವಳಿ ಪ್ರಾಯೋಜಕರಾಗಿದ್ದಾರೆ. ಪ್ರಥಮ ಬಹುಮಾನ 11, 001ರೂ, ದ್ವಿತೀಯ ಬಹುಮಾನ 5,001ರೂ, ತೃತೀಯ ಬಹುಮಾನ 2,501ರೂ, ಬೆಸ್ಟ್ ಸ್ಮಾಶರ 1111ರೂ, ಉತ್ತಮ ತಂಡಕ್ಕೆ 1111ರೂ ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಲು ಪ್ರವೇಶ ಶುಲ್ಕ 400ರೂ ಇರುತ್ತದೆ. ತಂಡವನ್ನು ನೊಂದಾಯಿಸಲು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ. 6361947131, 7353735418, 9964609143.
Subscribe to Updates
Get the latest creative news from FooBar about art, design and business.
Related Posts
Add A Comment

