Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿನ್ನದ ವರ್ತಕರು ಮತ್ತು ತಯಾರಕರ ಬೃಹತ್ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಚಿನ್ನದ ವರ್ತಕರು ಮತ್ತು ತಯಾರಕರ ಬೃಹತ್ ಪ್ರತಿಭಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವಕಲ್ಯಾಣ ಪಿಎಸೈ ವಾಗಮೋರೆ ಅಮಾನತಿಗೆ ಪಟ್ಟು | ಪಿಎಸೈಯಿಂದ ಅಮಾನವೀಯ ವರ್ತನೆ, ಜಾತಿ ನಿಂದನೆ ಆರೋಪ

ಇಂಡಿ: ಪಟ್ಟಣದ ಮತ್ತು ತಾಲೂಕಿನ ಬಂಗಾರ ಮಾರಾಟದ ಅಂಗಡಿಕಾರರು ಮತ್ತು ಆಭರಣ ತಯಾರಕರು ಬಸವಕಲ್ಯಾಣ ಪಿಎಸ್‌ಐ ಅಂಬರೀಷ ವಾಗಮೋರೆ ಇಂಡಿಯ ಇಬ್ಬರು ಬಂಗಾರದ ವ್ಯಾಪಾರಿಗಳ ಜೊತೆ ಅಮಾನವೀಯವಾಗಿ ವರ್ತಿಸಿ ಜಾತಿ ನಿಂದನೆ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಮೆರವಣಿಗೆ ಪಟ್ಟಣದ ಅಗಸಿಯ ಹನುಮಾನ ಮಂದಿರದಿಂದ ಮಿನಿ ವಿಧಾನಸೌಧವರೆಗೆ ನಡೆಯಿತು.
ದಾರಿಯೂದ್ದಕ್ಕೂ ಪಿಎಸ್‌ಐ ವರ್ತನೆ ವಿರುದ್ಧ ಘೋಷಣೆ ಕೂಗಿದರು.
ಸಂಘದ ಅಧ್ಯಕ್ಷ ಸೋಮನಗೌಡ ಬಿರಾದಾರ ಮಾತನಾಡಿ, ಬಸವಕಲ್ಯಾಣದಿಂದ ಆಗಮಿಸಿದ ಐದು ಜನರು ಯಾರೂ ಸಮವಸ್ತ್ರದಲ್ಲಿ ಇರಲಿಲ್ಲ. ಇಂಡಿಯ ಪೋಲಿಸ್ ಇಲಾಖೆಗೆ ಮಾಹಿತಿ ನೀಡಿರಲಿಲ್ಲ. ಇಲ್ಲವೆ ಬಸವ ಕಲ್ಯಾಣ ಪೋಲಿಸರಿಂದ ಯಾವದೇ ತರಹದ ಲಿಖಿತ ಮಾಹಿತಿ ಇಲ್ಲ. ಮತ್ತು ಬಾಡಿಗೆ ವಾಹನದಲ್ಲಿ ಬಂದಿದ್ದರು ಎಂದು ಹೇಳಿದರು.
ಅಪ್ಪು ಮೋರೆ ಮಾತನಾಡಿ, ತಾನು ತುಡುಗಿನ ಬಂಗಾರ ತೆಗೆದುಕೊಂಡಿರುವುದಾಗಿ ಆರೊಪಿಸಿ ತನಗೆ ಹಣ ನೀಡಬೇಕೆಂದು ಕೇಳಿದರು. ತಾನು ನೀಡದೇ ಇದ್ದಾಗ ಬಸವಕಲ್ಯಾಣಕ್ಕೆ ತೆಗೆದುಕೊಂಡು ಹೋಗಿ ಲಾಡ್ಜ ನಲ್ಲಿ ಇಟ್ಟು ಹಣ ಕೊಡಲು ಕೇಳಿಕೊಂಡರು. ಎಟಿಎಂ ನಲ್ಲಿ ಹಣ ಕೊಡಬೇಕು, ಇಲ್ಲದಿದ್ದರೆ ಹಣ ತರಿಸಲು ತಿಳಿಸಿದರು. ಕೊನೆಗೆ ಅವರ ಹತ್ತಿರ ಇರುವ ಎರಡು ತೊಲಿ ಬಂಗಾರ ಮತ್ತು ಎರಡು ಲಕ್ಷ ರೂ ತೆಗೆದುಕೊಂಡು ಅವರನ್ನು ಇಂಡಿಯ ೨೦ ಕಿ.ಮಿ ದೂರದಲ್ಲಿ ಹಲಸಂಗಿ ಕ್ರಾಸ್ ವರೆಗೆ ತಂದು ಬಿಟ್ಟಿದ್ದಾರೆ ಎಂದರು.
ಪ್ರದೀಪ ಹಳ್ಳಿ ಮಾತನಾಡಿದರು.
ನ್ಯಾಯವಾದಿ ಮತ್ತು ಇಂಡಿ ಜೈನ ಸಮಾಜದ ಅಧ್ಯಕ್ಷ ಅಜೀತ ಧನಶೆಟ್ಟಿ, ಸನತ ಹಳ್ಳಿ, ಸುಜಿತ ಲಾಳಸಂಗಿ, ಮುಸ್ತಾಕ ನಾಯ್ಕೊಡಿ ಮಾತನಾಡಿದರು.
ಪ್ರತಿಭಟನೆಯಲ್ಲಿ ಬಂಗಾರ ಮಾರಾಟಗಾರರ ಸಂಘದ ಉಪಾಧ್ಯಕ್ಷ ರಮೇಶ ಪೊದ್ದಾರ, ಗಂಗಾಧರ ಬಡಿಗೇರ, ಗೋಪಾಲ ಪತ್ತಾರ, ಶ್ರೀಶೈಲ ಅರ್ಜುಣಗಿ, ನಾಮದೇವ ಡಾಂಗೆ, ಸಂದೀಪ ಧನಶೆಟ್ಟಿ, ಖಜಾಂಚಿ ವಿಜಯಕುಮಾರ ಮಹೀಂದ್ರಕರ, ಡಿ.ಸಿ.ಉಡಚಾಣ, ಬಸವರಾಜ ಅರ್ಜುಣಗಿ ಮತ್ತಿತರಿದ್ದರು.
ಶಿರಸ್ತೆದಾರ ಎಸ್.ಆರ್.ಮುಜಗೊಂಡ ಇವರಿಗೆ ಮನವಿ ಸಲ್ಲಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.