Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಬಾಗೇವಾಡಿ: ಕಾಂಗ್ರೆಸ್ ಕಾರ್ಯಕರ್ತರ ಸಭೆ ಇಂದು
(ರಾಜ್ಯ ) ಜಿಲ್ಲೆ

ಬಸವನಬಾಗೇವಾಡಿ: ಕಾಂಗ್ರೆಸ್ ಕಾರ್ಯಕರ್ತರ ಸಭೆ ಇಂದು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದಿಂದ ಸ್ಪರ್ಧೆ ಮಾಡುವ ಅಭ್ಯರ್ಥಿಯ ಗೆಲುವಿಗೆ ರೂಪರೇಷೆಗಳನ್ನು ರೂಪಿಸುವ ಕುರಿತಂತೆ ಮಾ. ೭ ರಂದು ಮುದ್ದೇಬಿಹಾಳ ರಸ್ತೆಯಲ್ಲಿರುವ ಪಂಚಾಚಾರ್ಯ ಜನಕಲ್ಯಾಣ ಮಂಟಪದಲ್ಲಿ ಸಂಜೆ 5 ಗಂಟೆಗೆ ಬಸವನಬಾಗೇವಾಡಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರ, ಜನಪ್ರತಿನಿಧಿಗಳ, ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಸಚಿವ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಸಚಿವ ಶಿವಾನಂದ ಪಾಟೀಲರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಆಡಳಿತ ಬಂದ ಮೇಲೆ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯಾಗುವ ಮೂಲಕ ಜನರಿಗೆ ಸಾಕಷ್ಟು ಸದುಪಯೋಗವಾಗುತ್ತಿದೆ. ಅನೇಕ ಅಭಿವೃದ್ಧಿ ಕಾರ್ಯಗಳನ್ನು ಸರ್ಕಾರ ಹಮ್ಮಿಕೊಳ್ಳುತ್ತಿದೆ. ನಮ್ಮ ಸರ್ಕಾರದ ಸಾಧನೆಗಳನ್ನು ಜನರ ಮುಂದಿಟ್ಟುಕೊಂಡು ಲೋಕಸಭೆ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧೆ ಮಾಡುವ ಅಭ್ಯರ್ಥಿಯ ಗೆಲುವಿಗೆ ನಾವೆಲ್ಲರೂ ಒಂದಾಗಿ ಶ್ರಮಿಸಬೇಕಿದೆ. ಸಚಿವ ಶಿವಾನಂದ ಪಾಟೀಲರು ಸೇರಿದಂತೆ ಅನೇಕ ಹಿರಿಯ ಮುಖಂಡರು ಮಾ.7 ರಂದು ನಡೆಯುವ ಸಭೆಗೆ ಆಗಮಿಸುತ್ತಾರೆ. ಅವರೆಲ್ಲರ ಮಾರ್ಗದರ್ಶನದಲ್ಲಿ ಪಕ್ಷದ ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿಗೆ ಬೇಕಾದ ರೂಪರೇಷೆಗಳನ್ನು ಮುಕ್ತವಾಗಿ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಬಹುದು. ಮತಕ್ಷೇತ್ರದ 83 ಗ್ರಾಮದ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯತ, ಪುರಸಭೆ, ಪಟ್ಟಣ ಪಂಚಾಯತ ಸದಸ್ಯರು, ಮಾಜಿ ಸದಸ್ಯರು, ಮುಖಂಡರು, ಪಕ್ಷದ ವಿವಿಧ ಪದಾಧಿಕಾರಿಗಳು, ಸಮಸ್ತ ಕಾರ್ಯಕರ್ತರು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದರು.
ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಸುರೇಶಗೌಡ ಪಾಟೀಲ, ಯುವ ಮುಖಂಡ ಶಂಕರಗೌಡ ಬಿರಾದಾರ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಶೇಖರ ಗೊಳಸಂಗಿ, ಕೊಲ್ಹಾರ ಬ್ಲಾಕ್ ಅಧ್ಯಕ್ಷ ರಫೀಕ ಪಕಾಲಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ಪುರಸಭೆ ಸದಸ್ಯರಾದ ಜಗದೇವಿ ಗುಂಡಳ್ಳಿ, ನಜೀರ ಗಣಿ, ಪ್ರವೀಣ ಪೂಜಾರಿ, ಅಬ್ದುಲ್ ಚೌಧರಿ, ಮುಖಂಡರಾದ ಮಲ್ಲಿಕಾರ್ಜುನ ನಾಯಕ, ಸಂಗಮೇಶ ಓಲೇಕಾರ, ಪರಶುರಾಮ ಜಮಖಂಡಿ, ಸಂಗನಬಸು ಪೂಜಾರಿ, ರಮಜಾನ ಹೆಬ್ಬಾಳ, ಕಮಲಸಾಬ ಕೊರಬು, ಸಂಗಮೇಶ ಹಾರಿವಾಳ, ಬಂದೇನವಾಜ ಡೋಲಚಿ, ಕಾಶೀನಾಥ ರಾಠೋಡ, ಸಂಕನಗೌಡ ಪಾಟೀಲ, ಶರಣಪ್ಪ ಬೆಲ್ಲದ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.