Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಜ್ಞಾನ ಅವಶ್ಯ :ಪಾಟೀಲ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಜ್ಞಾನ ಅವಶ್ಯ :ಪಾಟೀಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ವಿದ್ಯಾರ್ಥಿಗಳ ಕಲಿಕೆಯ ಜೊತೆಗೆ ಜೀವನ
ರೂಪಿಸುವಲ್ಲಿ ಶಿಕ್ಷಕರು ಮಹತ್ವದ ಪ್ರಭಾವ ಬೀರುತ್ತಾರೆ. ಅವರು ಜ್ಞಾನ ಮತ್ತು ಮೌಲ್ಯಗಳನ್ನು ನೀಡಿ, ವಿದ್ಯಾರ್ಥಿಗಳ ಬದುಕನ್ನು ಸಂಸ್ಕಾರಯುತವನ್ನಾಗಿಸುತ್ತಾರೆ ಎಂದು ಶಾಸಕರ ಸಹೋದರ, ಶಿಕ್ಷಣ ಪ್ರೇಮಿ ಬಸವಂತರಾಯಗೌಡ ಪಾಟೀಲ ಹೇಳಿದರು.
ಅವರು ತಾಲೂಕಿನ ಪಡನೂರ ಗ್ರಾಮದ ಶ್ರೀ ಚನ್ನಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ಶ್ರೀ ವ್ಹಿ ವೈ ಪಾಟೀಲ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ‘ಸಂಸ್ಕೃತಿ ಸೌರಭ’- ಶಾಲಾ ವಾರ್ಷಿಕೋತ್ಸವ ಹಾಗೂ 10ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಉಪನ್ಯಾಸಕರಾಗಿ ಶಿಕ್ಷಕ ಸಾಹಿತಿ ಸಂತೋಷ ಬಂಡೆ ಮಾತನಾಡಿ, ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ಜ್ಞಾನ ಪೂರಕ. ಆದ್ದರಿಂದ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮತ್ತು ಸಂಯಮವನ್ನು ರೂಢಿಸಿಕೊಳ್ಳಬೇಕು. ವಿದ್ಯಾವಂತರಾಗಲು ಪುಸ್ತಕಗಳನ್ನು ಹೆಚ್ಚಾಗಿ ಓದಬೇಕು. ವಿದ್ಯಾರ್ಥಿಗಳು ಜ್ಞಾನದ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಮುಖ್ಯ ಅತಿಥಿಗಳಾಗಿ ಡಾ.ಗುರುಸಿದ್ದಯ್ಯ ಸ್ವಾಮಿ
ಮಾತನಾಡಿ,ಬಡತನದಲ್ಲೇ ಹುಟ್ಟಿ ಬೆಳೆದ ಅಬ್ದುಲ್‌ ಕಲಾಂ, ಅಂಬೇಡ್ಕರ್‌, ಸರ್‌ ಎಂ ವಿಶ್ವೇಶ್ವರಯ್ಯ ಮತ್ತಿತರ ಮಹನೀಯರು ಪರಿಶ್ರಮ ಪಟ್ಟು ಓದಿ ದೇಶಕ್ಕೆ ಕೊಡುಗೆ ನೀಡಿದ್ದಾರೆ. ಅಂತಹ ಸಾಧನೆ ಮಾಡುವ ಶಕ್ತಿ ನಿಮ್ಮಲ್ಲಿದೆ. ಅದಕ್ಕೆ ಸಕಾರಾತ್ಮಕ ಚಿಂತನೆಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಷಡಕ್ಷರಿ ಮೇತ್ರಿ, ಸಂಸ್ಥೆಯ ಕಾರ್ಯದರ್ಶಿ ಕಲ್ಲನಗೌಡ ಬಿರಾದಾರ, ನಿರ್ದೇಶಕರಾದ ಸೋಮನಿಂಗ ದುದಗಿ, ಅಂಬಣ್ಣ ಬಂಡಿವಡ್ಡರ, ಮುಖಂಡರಾದ ರಾಜು ದುದಗಿ, ಭೀಮಾಶಂಕರ ಭೈರಜಿ, ಕೆ ಆಯ್ ಉಮರಾಣಿ, ಎಸ್ ಎಸ್ ಅವರಾದಿ, ಪ್ರಾಚಾರ್ಯ ಎಲ್ ಟಿ ವೀರಶೆಟ್ಟಿ, ಬಸಪ್ಪಗೌಡ ಬಿರಾದಾರ, ಪಿ ಬಿ ಅರವತ್ತು, ಎಸ್ ಬಿ ಪಾಟೀಲ,ಎಸ್ ಎಸ್ ಪೊದ್ದಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಅಶೋಕ ಮಾಳಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕರಾದ ವ್ಹಿ ಆರ್ ಲಾಳಸೇರಿ, ಅಪ್ಪು ಇಕ್ಕಳಕಿ,ಎ ಬಿ ಬಿರಾದಾರ,ಎ ಬಿ ಚವ್ಹಾಣ, ಸವಿತಾ ಹಳ್ಳೆರ, ಚಿಕ್ಕಯ್ಯ ಮಠಪತಿ,ರವೀಂದ್ರ ಬಿರಾದಾರ ಸೇರಿದಂತೆ ಅನೇಕರು ಭಾಗವಹಿಸಿದ್ದರು.ವಿವಿಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.