Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಾಂಬಾ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಹಾಶಿವರಾತ್ರಿ
(ರಾಜ್ಯ ) ಜಿಲ್ಲೆ

ತಾಂಬಾ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಹಾಶಿವರಾತ್ರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಪ್ರತಿ ವರ್ಷದಂತೆ ಈ ವರ್ಷವು ಕೂಡಾ ತಾಂಬಾ ಗ್ರಾಮದ ಆರಾಧ್ಯ ದೇವರು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದೇವಸ್ಥಾನ ಕಮಿಟಿ ವತಿಯಿಂದ ಮಾಹಾಶಿವರಾತ್ರಿ ಉತ್ಸವ ಜರಗಿತು, ಈ ಉತ್ಸವದ ಕೇಂದ್ರ ಬಿಂದು ಮಲ್ಲಿಕಾರ್ಜುನ ಕರ್ತೃ ಲಿಂಗಕ್ಕೆ ವೃದ್ರಾಭಿಷೇಕ ಹಾಗೂ ರಂಗೋಲಿಯಲ್ಲಿ ಶಿವನ ಚಿತ್ರ ಬಿಡಿಸಿ ನಂತರ ಬಂತನಾಳದ ಡಾ // ವೃಷಭಲಿಂಗ ಮಾಹಾಶಿವಯೋಗಿಗಳು ದೀಪ ಬೆಳಗಿದರು. ಶ್ರೀ ಗಳ ಆಶೀರ್ವಚನದೊಂದಿಗೆ ಈ ವರ್ಷದ ಮಲ್ಲಿಕಾರ್ಜುನ ಸ್ವಾಮಿ ಭಾವಚಿತ್ರ ಇರುವ ಕ್ಯಾಲೆಂಡರನ್ನು ಶ್ರೀ ಗಳು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಶಿವರಾಜ್ ಕೆಂಗನಾಳ ಪ್ರಸ್ತಾವಿಕ ಮಾತನಾಡಿದರು,
ಈ ಸಮಯದಲ್ಲಿ ಮಲ್ಲಿಕಾರ್ಜುನ ದೇವಸ್ಥಾನ ಕಮಿಟಿ ಕಾರ್ಯದರ್ಶಿ ಗೋಪಾಲ ಅವರಾಧಿ, ಉಪಾಧ್ಯಕ್ಷ ಸಿದ್ದು ದಿವಟಗಿ, ಸದಸ್ಯ ಮಂಜುನಾಥ ನಾವಿ, ನಾಗರಾಜ ಮಾಳಿ, ಸುಮಿತ ಕಂಬಾರ, ಸಿದ್ದರಾಯ ದಿವಟಗಿ, ಚಿದಾನಂದ ಕೆಂಗನಾಳ, ಸಾಗರ ಅವರಾಧಿ, ಸಂಜೀವ ಜೇವುರ, ಶಿಕ್ಷಕರಾದ ಅಡಿವೆಪ್ಪ ಸರಸಂಬಿ ಸರ್ , ಕೂಡಕ್ಕಲಗಿ ಸರ್, ವಗಮಂಡಿ ಸರ್, ಸೋಮನಿಂಗ ಸರ್ ತಾಂಬಾ ಗ್ರಾಮದ ಭಕ್ತರು ತಾಯಂದಿರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೃತ್ಯ ಆತ್ಮದ ಗುಪ್ತ ಭಾಷೆ..
    In ವಿಶೇಷ ಲೇಖನ
  • ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ
    In (ರಾಜ್ಯ ) ಜಿಲ್ಲೆ
  • ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರಕ್ಕೆ ಮೇ.2 ರಂದು ರಾಜ್ಯ ಮಾಹಿತಿ ಆಯುಕ್ತರ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರ
    In (ರಾಜ್ಯ ) ಜಿಲ್ಲೆ
  • ಬಿಸಿಲ ಝಳಕ್ಕೆ ತತ್ತರಿಸಿದ ಕುಕ್ಕುಟೋದ್ಯಮ: ಸಾಕಾಣಿಕೆಗಾರರ ಸಂಕಷ್ಟ
    In (ರಾಜ್ಯ ) ಜಿಲ್ಲೆ
  • ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶದಲ್ಲಿ ಎಡವಟ್ಟು: ೮೬ ಅಂಕದ ಬದಲು ೪೫ ನಮೂದು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.