Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತಸಂಘ ನಗರ ಅಧ್ಯಕ್ಷರಾಗಿ ಚಲವಾದಿ ಆಯ್ಕೆ
(ರಾಜ್ಯ ) ಜಿಲ್ಲೆ

ರೈತಸಂಘ ನಗರ ಅಧ್ಯಕ್ಷರಾಗಿ ಚಲವಾದಿ ಆಯ್ಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ನಗರ ಘಟಕದ ಅಧ್ಯಕ್ಷರಾಗಿ ಸಂಗಪ್ಪ ಚಲವಾದಿ ಅವರಿಗೆ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಸಂಘದ ಗುರಿ ಹಾಗೂ ತತ್ವ ಸಿದ್ಧಾಂತಗಳನ್ನು ಹೇಳಿ ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಅವರು ಆದೇಶ ಪ್ರತಿ ನೀಡಿದರು.
ಬಳಿಕ ಮಾತನಾಡಿದ ಅವರು, ವಿಜಯಪುರ ನಗರದಲ್ಲಿ ಬರುವ ಎಲ್ಲಾ ವಾರ್ಡಗಳಲ್ಲಿ ರೈತ ಸಂಘದ ಹಿರಿಯ, ಯುವ, ಮಹಿಳಾ, ಕಾರ್ಮಿಕ ಸಂಘಟನೆಯನ್ನು ಮಾಡಿ ಎಲ್ಲಾ ರೈತರನ್ನು ಸಂಘಟನೆಗೆ ಕರೆತಂದು ಸರ್ಕಾರದ ಯೋಜನೆಗಳನ್ನು ತಿಳಿಸುತ್ತಾ, ಹೊಸ ಹೊಸ ತಂತ್ರಜ್ಞಾನಗಳನ್ನು ತಿಳಿಸುತ್ತಾ ಸಮಗ್ರ ಹಾಗೂ ಸಾವಯವ ಕೃಷಿ ಮಾಡುವಂತೆ ಪ್ರೇರೇಪಿಸಿ ರೈತರ ಆದಾಯವನ್ನು ದ್ವಿಗುಣಗೊಂಡು ಯಾರು ಆತ್ಮಹತೈ ಮಾಡಿಕೊಳ್ಳದಂತೆ ನಾವೆಲ್ಲರೂ ರೈತರ ಪರವಾಗಿ ಶ್ರಮಿಸೋಣ ಎಂದರು.
ಈ ವೇಳೆ ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ (ಬ್ಯಾಲ್ಯಾಳ), ನಿಡಗುಂದಿ ಅಧ್ಯಕ್ಷ ಡಾ. ಎಂ.ಕೆ.ಬಿರಾದಾರ ಮುಖಂಡರಾದ ಹಾಜಿಲಾಲ ಕರ್ಜಗಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೃತ್ಯ ಆತ್ಮದ ಗುಪ್ತ ಭಾಷೆ..
    In ವಿಶೇಷ ಲೇಖನ
  • ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ
    In (ರಾಜ್ಯ ) ಜಿಲ್ಲೆ
  • ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರಕ್ಕೆ ಮೇ.2 ರಂದು ರಾಜ್ಯ ಮಾಹಿತಿ ಆಯುಕ್ತರ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರ
    In (ರಾಜ್ಯ ) ಜಿಲ್ಲೆ
  • ಬಿಸಿಲ ಝಳಕ್ಕೆ ತತ್ತರಿಸಿದ ಕುಕ್ಕುಟೋದ್ಯಮ: ಸಾಕಾಣಿಕೆಗಾರರ ಸಂಕಷ್ಟ
    In (ರಾಜ್ಯ ) ಜಿಲ್ಲೆ
  • ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶದಲ್ಲಿ ಎಡವಟ್ಟು: ೮೬ ಅಂಕದ ಬದಲು ೪೫ ನಮೂದು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.