ವಿಜಯಪುರ: ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಬಸವನ ಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಬಸವನಬಾಗೇವಾಡಿ, ಕೊಲ್ಹಾರ, ನಿಡಗುಂದಿ ತಾಲೂಕಿಗೆ ಸಂಬಂಧಿಸಿದಂತೆ ಇದೇ ಮಾ.೧೩ರಂದು ಸಂಜೆ ೪ ಗಂಟೆಗೆ ಗ್ರಾಮೀಣ ವಿದ್ಯಾವರ್ಧಕ ಸಂಘ ನಿಡಗುಂದಿಯಲ್ಲಿ ೫ ಗ್ಯಾರಂಟಿ ಯೋಜನೆಗಳ ತಾಲೂಕಾ ಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ಸಮಾವೇಶದಲ್ಲಿ ಬಸವನಬಾಗೇವಾಡಿ ಮತಕ್ಷೇತ್ರದ ಎಲ್ಲ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ವಿಜಯಪುರ ಉಪವಿಭಾಗಾಧಿಕಾರಿ ಶ್ವೇತಾ ಬಿಡಿಕರ ಪ್ರಕಟಣೆಯಲ್ಲಿ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
