Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜ್ಞಾನದ ಕರ್ತೃ ಗುರು

ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ

ಅಂಧಕಾರ ಅಳಿಸಿ ಸುಜ್ಞಾನದೆಡೆಗೆ ಕೊಂಡೊಯ್ಯುವವ ಗುರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶ ರಕ್ಷಕರ ಪಡೆಗೆ ನೂತನ ಪದಾಧಿಕಾರಿಗಳ ಆಯ್ಕೆ
(ರಾಜ್ಯ ) ಜಿಲ್ಲೆ

ದೇಶ ರಕ್ಷಕರ ಪಡೆಗೆ ನೂತನ ಪದಾಧಿಕಾರಿಗಳ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದಲ್ಲಿ ದೇಶ ರಕ್ಷಕರ ಪಡೆ ಸಂಘಟನೆಯ ಕೋರ ಕಮಿಟಿ ಸಭೆಯಲ್ಲಿ ಸಂಘಟನೆಯ ನೂತನ ಅಧ್ಯಕ್ಷರಾಗಿ ಆಕಾಶ ಇಂಡಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ ರೂಗಿಮಠ ಹಾಗೂ ಖಜಾಂಚಿಯಾಗಿ ವಸುಂಧರಾ ದೇಶಪಾಂಡೆ ನೇಮಕಗೊಂಡಿದ್ದಾರೆ .
ಈ ಸಂದರ್ಭದಲ್ಲಿ ಬಿಜೆಪಿ ವಿಜಯಪುರ ನಗರ ಮಂಡಲ ಕಾರ್ಯದರ್ಶಿ ಮತ್ತು ಸಂಸ್ಥಾಪಕ ರೋಹನ ಆಪ್ಟೆ ಮಾತನಾಡಿ, 2018 ರಲ್ಲಿ ಸಂಘಟನೆ ಪ್ರಾರಂಭವಾಗುವಾಗ ಇದ್ದ ಸಂಘಟಿಗರು, ಇವತ್ತಿಗೆ ಸಂಘಟನೆಗೆ 6 ವರ್ಷಗಳಾದರೂ ತಂಡ ಇನ್ನೂ ಹೆಚ್ಚು ಆಗಿದೆ. ಆಗ ಇದ್ದ ಸದಸ್ಯರು ಇವತ್ತಿಗೂ ಇದ್ದಾರೆ. ಯಾವುದೇ ಆಸೆ ಅಪೇಕ್ಷೆ ಇಲ್ಲದೆ ಸಮಾಜಕ್ಕಾಗಿ ಸಮಾಜದ ನಡುವೆ ಇದ್ದು ಕೆಲಸ ಮಾಡುತ್ತಿರುವ ತಂಡ ನನಗೆ ಪ್ರಾರಂಭದಲ್ಲಿ ಸಿಕ್ಕಿದ್ದು ನನ್ನ ಅದೃಷ್ಟ. ನೂತನವಾಗಿ ನೇಮಕಗೊಂಡ ಪದಾಧಿಕಾರಿಗಳು ಮುಂಬರುವ ದಿನಗಳಲ್ಲಿ ಇನ್ನೂ ಒಳ್ಳೆಯ ರೀತಿಯಲ್ಲಿ ಕೆಲಸ ಮಾಡುತ್ತಾರೆ ಎಂಬುವ ವಿಶ್ವಾಸವಿದೆ ಅಂದರು .
ಮಾರ್ಗದರ್ಶಕರಾದ ಗಿರೀಶ ನೀಲಗುಂದ ಮಾತನಾಡಿದರು.
ನಿಕಟಪೂರ್ವ ಸಂಪರ್ಕ ಪ್ರಮುಖರಾದ
ಪ್ರೇಮ ಕಲಕುಟಗಿ ಮಾತನಾಡಿ, ಸಮಾಜಕ್ಕಾಗಿ ಕೆಲಸ ಮಾಡಲು ಅವಕಾಶ ಸಿಕ್ಕಾಗ ತಂಡವಾಗಿ ಕೆಲಸ ಮಾಡಿದ್ದೇವೆ. ನೂತನ ಪದಾಧಿಕಾರಿಗಳಿಗೆ ಶುಭ ಕೋರುತ್ತೇನೆ ಎಂದರು.
ನಿಕಟಪೂರ್ವ ಅಧ್ಯಕ್ಷರಾದ ನ್ಯಾಯವಾದಿ ಅಜಯ ಸೂರ್ಯವಂಶಿ ಮಾತನಾಡಿ, 6 ವರ್ಷಗಳ ಕಾಲ ಸಂಘಟನೆಯಲ್ಲಿ ಅಧ್ಯಕ್ಷನಾಗಿ ಸ್ವಂತಕ್ಕ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂಬ ಮಂತ್ರದೊಂದಿಗೆ ಕೆಲಸ ಮಾಡಿದ್ದೇವೆ. ಸಂಘಟನೆಯಲ್ಲಿ ಇದ್ದು ಕೆಲಸ ಮಾಡುತ್ತೇನೆ ಅಂದರು.
ಈ ಸಂದರ್ಭದಲ್ಲಿ ಪ್ರಿಯಾಂಕಾ ಖೋತ , ಶ್ರಾವಣಿ ಆಪ್ಟೆ , ಕಿರಣ ಕೊಳುರಗಿ, ಶುಭಂ ಹಳ್ಳಿ, ಶ್ರೀಧರಗೌಡ ಬಿರಾದಾರ, ಆದಿತ್ಯ ಹಳ್ಳಿ , ಸಾಗರ ಭಜಂತ್ರಿ, ಕೃಷ್ಣಾ ಕುಲಕರ್ಣಿ, ಅಮಿತ ದೇಸಾಯಿ, ರಾಹುಲ ಪಾಟೀಲ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜ್ಞಾನದ ಕರ್ತೃ ಗುರು

ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ

ಅಂಧಕಾರ ಅಳಿಸಿ ಸುಜ್ಞಾನದೆಡೆಗೆ ಕೊಂಡೊಯ್ಯುವವ ಗುರು

ವಿಬಿ-ಜಿ ರಾಮ್ ಜಿ: ಕೂಲಿಕಾರರಿಗೆ ಉದ್ಯೋಗ ಕಲ್ಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜ್ಞಾನದ ಕರ್ತೃ ಗುರು
    In (ರಾಜ್ಯ ) ಜಿಲ್ಲೆ
  • ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಅಂಧಕಾರ ಅಳಿಸಿ ಸುಜ್ಞಾನದೆಡೆಗೆ ಕೊಂಡೊಯ್ಯುವವ ಗುರು
    In ವಿಶೇಷ ಲೇಖನ
  • ವಿಬಿ-ಜಿ ರಾಮ್ ಜಿ: ಕೂಲಿಕಾರರಿಗೆ ಉದ್ಯೋಗ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಕನ್ನೊಳಿ-ಕೊಕಟನೂರದಲ್ಲಿ ಡಿಜಿಟೈಸೇಶನ್ ಕಾರ್ಯ ಶೇ.೧೦೦ ಪೂರ್ಣ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
  • ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.