ವಿಜಯಪುರ: ಸಫಾಯಿ ಕರ್ಮಚಾರಿ ರಾಷ್ಟ್ರೀಯ ಆಯೋಗದ ಸದಸ್ಯರಾದ ಡಾ.ಪಿ.ಪಿ.ವಾವಾ ಅವರು ಮಾ.೧೩ರಿಂದ ೧೪ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮಾ.೧೩ರಂದು ಸಂಜೆ ೬ ಗಂಟೆಗೆ ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಮಾ.೧೪ ರಂದು ಮಧ್ಯಾಹ್ನ ೧೨ ಗಂಟೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಹಾಗೂ ಇತರೆ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ೨ ಗಂಟೆಗೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ ೪ ಗಂಟೆಗೆ ವಿಜಯಪುರದಿಂದ ಬಾಗಲಕೋಟೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
