Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ

ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ

ಫಲಿತಾಂಶದಲ್ಲಿ ಎಡವಟ್ಟು: ೮೬ ಅಂಕದ ಬದಲು ೪೫ ನಮೂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿಲ್ಲ :ಶಾಸಕ ನಾಡಗೌಡ
(ರಾಜ್ಯ ) ಜಿಲ್ಲೆ

ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿಲ್ಲ :ಶಾಸಕ ನಾಡಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಳಿಕೋಟಿಯಲ್ಲಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶ

ತಾಳಿಕೋಟಿ: ನಮ್ಮ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ರಾಜ್ಯದ ಬಡ ದೀನ ದಲಿತ ಹಾಗೂ ವಿಶೇಷವಾಗಿ ಮಹಿಳೆಯರನ್ನು ಸಬಲೀಕರಿಸಿ ಅವರ ಬದುಕಿಗೆ ಶಕ್ತಿಯನ್ನು ತುಂಬಲು ಸಹಕಾರಿಯಾಗಿ ದೇಶದ ಜನರ ಮೆಚ್ಚುಗೆಗೆ ಪಾತ್ರವಾಗಿವೆ ಎಂದು ಕರ್ನಾಟಕ ಸರ್ಕಾರದ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ ಎಸ್ ನಾಡಗೌಡ ಅಪ್ಪಾಜಿ ಹೇಳಿದರು.
ಪಟ್ಟಣದ ಶ್ರೀ ಸಂಗಮೇಶ್ವರ ಸಭಾಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಕಮಿಟಿ ವತಿಯಿಂದ ಹಮ್ಮಿಕೊಂಡ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯ ದಿವಾಳಿಯಾಗುತ್ತದೆ ಎಂದು ಬಿಜೆಪಿ ಅವರು ಸುಳ್ಳು ಆರೋಪವನ್ನು ಮಾಡುತ್ತಿದ್ದಾರೆ ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ. ಅಭಿವೃದ್ಧಿಯ ಕಾರ್ಯಗಳು ನಡೆಯುತ್ತಲೇ ಇವೆ. ಅವರ ಮಾತುಗಳನ್ನು ನಂಬಬೇಡಿ. ಬರಲಿರುವ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀವು ಅವರಿಗೆ ಕೊಡಬೇಕು ಎಂದರು.
ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ರಾಜು ಆಲಗೂರ ಮಾತನಾಡಿದರು.
ಪಕ್ಷದ ಮುಖಂಡರಾದ ಶಿವಶಂಕರ ಹಿರೇಗೌಡರ, ಬಿಎಸ್.ಪಾಟೀಲ ಯಾಳಗಿ, ಡಾ. ಪ್ರಭುಗೌಡ ಲಿಂಗದಳ್ಳಿ, ವಿದ್ಯಾರಾಣಿ ತುಂಗಳ ಹಾಗೂ ರಾಜು ರಾಯ್ಗೊಂಡ ಮಾತನಾಡಿದರು.
ಈ ಸಮಯದಲ್ಲಿ ಮುಸ್ಲಿಂ ಧಾರ್ಮಿಕ ಮುಖಂಡ ಸಯ್ಯದ ಶಕೀಲ್ ಅಹಮದ ಖಾಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಗುರು ತಾರನಾಳ, ಮಹಬೂಬ ಚೋರ ಗಸ್ತಿ, ಪ್ರಭುಗೌಡ ಮದರಕಲ್, ನಿವೃತ್ತ ಪೊಲೀಸ ವರಿಷ್ಠಾಧಿಕಾರಿ ಎಸ್. ಬಿ. ಕಟ್ಟಿಮನಿ, ಕಾಸಿಂ ಪಟೇಲ ಪಾಟೀಲ, ಶಿವಕುಮಾರ ದೇಶಮಾನೆ, ಸುರೇಶಧಣಿ ನಾಡಗೌಡ, ಸಿದ್ದನಗೌಡ ಪಾಟೀಲ (ನಾವದಗಿ), ಚಿನ್ನುಧಣಿ ಬಸರಕೋಡ, ಶರಣುಧಣಿ ದೇಶಮುಖ, ಸಂಗನಗೌಡ ಅಸ್ಕಿ, ಇಬ್ರಾಹಿಂ ಮನ್ಸೂರ, ಪುರಸಭೆ ಸದಸ್ಯರಾದ ಅಕ್ಕಮಹಾದೇವಿ ಕಟ್ಟಿಮನಿ, ಎಂಕೆ ಪಟ್ಟಣಶೆಟ್ಟಿ, ಪರಶುರಾಮ್ ತಂಗಡಗಿ, ಮುಸ್ತಫ ಚೌಧರಿ, ಡಿವಿ ಪಾಟೀಲ, ಮೋದಿನ ನಗಾರ್ಚಿ, ಪುರಸಭೆ ಮಾಜಿ ಅಧ್ಯಕ್ಷೆ ನೀಲಮ್ಮ ಪಾಟೀಲ, ಶೋಭಾ ಶಳ್ಳಗಿ, ರಮೀಜಾ ನದಾಫ, ಅಶ್ವಿನಿ ಪಾಟೀಲ, ರಫೀಕ ಬೇಪಾರಿ ಮತ್ತಿತರರು ಇದ್ದರು.
ವಿಜಯಕರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ

ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ

ಫಲಿತಾಂಶದಲ್ಲಿ ಎಡವಟ್ಟು: ೮೬ ಅಂಕದ ಬದಲು ೪೫ ನಮೂದು

೪೭ ಸಾವಿರ ಜಾನುವಾರುಗಳಿಗೆ ಲಸಿಕೆ ಗುರಿ :ಡಾ.ರಾಜಕುಮಾರ ಅಡಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶದಲ್ಲಿ ಎಡವಟ್ಟು: ೮೬ ಅಂಕದ ಬದಲು ೪೫ ನಮೂದು
    In (ರಾಜ್ಯ ) ಜಿಲ್ಲೆ
  • ೪೭ ಸಾವಿರ ಜಾನುವಾರುಗಳಿಗೆ ಲಸಿಕೆ ಗುರಿ :ಡಾ.ರಾಜಕುಮಾರ ಅಡಕಿ
    In (ರಾಜ್ಯ ) ಜಿಲ್ಲೆ
  • ಹಳ್ಳಿಗಳು ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಡಿವೈಎಫ್‌ಐ ಸಂಘಟನೆ ಮುಖಂಡರ ಬಂಧನಕ್ಕೆ ತೀವ್ರ ಖಂಡನೆ
    In (ರಾಜ್ಯ ) ಜಿಲ್ಲೆ
  • ಪೀಸ್ ಇಂಟರ್‌ನ್ಯಾಶನಲ್ ಪ್ರೌಢಶಾಲೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಗುರುದೇವ ಅಂತರಾಷ್ಟ್ರೀಯ ವಸತಿ ಶಾಲೆ ಉತ್ತಮ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಬಹುಮುಖ ವ್ಯಕ್ತಿತ್ವದ ಸೃಜನಶೀಲ ಸಾಹಿತಿ ಡಾ.ಚನ್ನಪ್ಪ ಕಟ್ಟಿ
    In ವಿಶೇಷ ಲೇಖನ
  • ಹೆಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಅಗತ್ಯ :ಅರ್ಚನಾ ಒಲಕೋಟೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.