Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು

ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ

ಜ್ಞಾನದ ಕರ್ತೃ ಗುರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರತಾಪ್ ಸಿಂಹ ರಿಗೆ ಲೋಕಸಭಾ ಟಿಕೆಟ್ ನೀಡಲು ಆಗ್ರಹ
(ರಾಜ್ಯ ) ಜಿಲ್ಲೆ

ಪ್ರತಾಪ್ ಸಿಂಹ ರಿಗೆ ಲೋಕಸಭಾ ಟಿಕೆಟ್ ನೀಡಲು ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಬಿಜೆಪಿ ಪಕ್ಷದ ಪ್ರಧಾನಿಯ ಗುರಿ, ಇಚ್ಛೆ, ಕನಸು ನನಸು ಮಾಡಿರುವ ಕರ್ನಾಟಕದ ಒಬ್ಬ ಸಂಸದ ಎಂದರೇ ತಪ್ಪೇನಿಲ್ಲ. ಅಂತಹ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವ ಬಗ್ಗೆ ಅನುಮಾನಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.
ಪತ್ರಿಕಾ ಮಾದ್ಯಮದ ಮೂಲಕ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಲು ಸಂಘದ ಪದಾಧಿಕಾರಿಗಳು ಬುಧವಾರ ಆಗ್ರಹಿಸಿದರು.
ಸುಮಾರು ವರ್ಷಗಳ ಪ.ಪಂ ಮೀಸಲಾತಿಗಾಗಿ ಅನೇಕ ರೀತಿಯಲ್ಲಿ ತಳವಾರ & ಪರಿವಾರ ಸಮುದಾಯ ಹೋರಾಟ, ಪ್ರತಿಭಟನೆ ಮಾಡಿದ್ರೂ ಯಾರೂ ನ್ಯಾಯ ಕೊಡಿಸುವ ಪ್ರಯತ್ನ ಮಾಡಿರಲಿಲ್ಲ. ಆದರೆ ಸಂಸದ ಪ್ರತಾಪ್ ಸಿಂಹ ನುಡಿದಂತೆ ನಡೆದು ಈ ಸಮುದಾಯಕ್ಕೆ ನ್ಯಾಯ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಶೋಷಿತ ಸಮುದಾಯ ಬಗ್ಗೆ ಇರುವ ಕಾಳಜಿ ಅರ್ಥವಾಗುತ್ತೆ. ಬೆಂಗಳೂರು ಮತ್ತು ಮೈಸೂರು ದಶಪಥ ಹೆದ್ದಾರಿ, ಐತಿಹಾಸಿಕ ಮೈಸೂರು ಜಿಲ್ಲೆಗೆ 13 ರೈಲುಗಳು ಪ್ರಯಾಣ ಬೆಳೆಸುವಂತೆ ಮಾಡಿರುವ ಕೀರ್ತಿ ಸಂಸದರಿಗೆ ಸಲ್ಲುತ್ತದೆ. ರಾಜಕೀಯ ಮಾಡುವವರ ರಾಜಕಾರಣಿಗಳ ಮಧ್ಯೆ, ಸಾಮಾಜಿಕ ಮತ್ತು ಅಭಿವೃದ್ಧಿ ಪ್ರಗತಿಯ ಕೆಲಸ ಕಾರ್ಯ ಮಾಡಿರುವ ಹೃದಯವಂತ, ರಾಜ್ಯದಲ್ಲಿ ಒಂದು ಪ್ರಬಲ ಸಮುದಾಯದಲ್ಲಿ ಹುಟ್ಟಿದರೂ ಜಾತಿ ರಾಜಕೀಯ ಮಾಡದ ರಾಜಕಾರಣಿ. ಹಾಗಾಗಿ ಇಂತಹ ” ಯಂಗ್ ಲೀಡರ್, ಫಯರ್ ಬ್ರಾಂಡ್ ಯುವಕರಿಗೆ ಮಾದರಿಯಾಗಿರುವ ಒಬ್ಬ ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್ ಕೊಡಲು ಮನವಿ ಮಾಡಿಕೊಳ್ಳುತ್ತೇವೆ. ಒಂದು ವೇಳೆ ಟಿಕೇಟ್ ನೀಡದಿದ್ದಲ್ಲಿ ನಾವು ಕೂಡಾ ಖಡಾಖಂಡಿತವಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಿರಾಸೆ ಮೂಡಿಸುತ್ತೇವೆಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಸದಸ್ಯ ಸಿದ್ದಪ್ಪ ತಳವಾರ, ನ್ಯಾಯವಾದಿ ಎಸ್ ಬಿ ಕೆಂಬೊಗಿ, ಡಾ. ಸುರೇಶ್ ವಿಜಯಪುರ, ಶಂಕರಲಿಂಗ ಜಮಾದಾರ, ಗ್ರಾ.ಪಂ ಮಾಜಿ ಸದಸ್ಯ ಬಿ.ಟಿ, ನಾಯಕೋಡಿ, ದ್ಯಾಮಣ್ಯ ಜಮಾದಾರ, ಸೋಮು ಜಮಾದಾರ, ಮಲ್ಲಿಕಾರ್ಜುನ ಹೋರ್ತಿ, ನಿಂಗಪ್ಪ ತಿಳಗೋಳ, ಶಿವಶರಣ ನಾಟೀಕಾರ, ಸುರೇಶ ತಳವಾರ, ಸುರೇಶ ಡೊಂಗೊಜ್, ಈರಣ್ಯ ಕೋಳಿ (ಹಡಲಸಂಗ) ರವಿ ರಾಯಜಿ, ಸಂತೋಷ ಕೋಳಿ, ಸುನೀಲ ವಾಲಿಕಾರ, ಕಾಶಿನಾಥ ನಾಯಕೋಡಿ, ಚಂದ್ರು ತಳವಾರ, ಬಸವರಾಜ ನಾಯಕೋಡಿ, ರೇವಣ್ಣ ಹತ್ತಳ್ಳಿ, ರಾಮಚಂದ್ರ ಕೋಳಿ, ವಿಶ್ವನಾಥ ಮಣಗಿರಿ,ಶಿವರಾಯ ಕೋಳಿ, ಸೋಮು ಕೋಳಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು

ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ

ಜ್ಞಾನದ ಕರ್ತೃ ಗುರು

ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು
    In (ರಾಜ್ಯ ) ಜಿಲ್ಲೆ
  • ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ
    In ವಿಶೇಷ ಲೇಖನ
  • ಜ್ಞಾನದ ಕರ್ತೃ ಗುರು
    In (ರಾಜ್ಯ ) ಜಿಲ್ಲೆ
  • ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಅಂಧಕಾರ ಅಳಿಸಿ ಸುಜ್ಞಾನದೆಡೆಗೆ ಕೊಂಡೊಯ್ಯುವವ ಗುರು
    In ವಿಶೇಷ ಲೇಖನ
  • ವಿಬಿ-ಜಿ ರಾಮ್ ಜಿ: ಕೂಲಿಕಾರರಿಗೆ ಉದ್ಯೋಗ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಕನ್ನೊಳಿ-ಕೊಕಟನೂರದಲ್ಲಿ ಡಿಜಿಟೈಸೇಶನ್ ಕಾರ್ಯ ಶೇ.೧೦೦ ಪೂರ್ಣ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.