ವಿಜಯಪುರ: ಭಾರತೀಯ ಜನತಾ ಪಾರ್ಟಿಯ ವ್ಯಾಪಾರ-ವಾಣಿಜ್ಯ ಪ್ರಕೋಷ್ಠದ ರಾಜ್ಯ ಸಂಚಾಲಕರನ್ನಾಗಿ ವಿಜಯಕುಮಾರ ಕುಡಿಗನೂರ ಅವರನ್ನು ನಿಯುಕ್ತಿ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ನೀಡಿದ್ದಾರೆ.
ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸಬೇಕೆಂದು ಅವರು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

