Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು

ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ

ಜ್ಞಾನದ ಕರ್ತೃ ಗುರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಪಘಾತ: ಬೈಕ್ ಸವಾರ ಸಾವು, ಈರ್ವರು ವಿದ್ಯಾರ್ಥಿಗಳಿಗೆ ಗಾಯ
(ರಾಜ್ಯ ) ಜಿಲ್ಲೆ

ಅಪಘಾತ: ಬೈಕ್ ಸವಾರ ಸಾವು, ಈರ್ವರು ವಿದ್ಯಾರ್ಥಿಗಳಿಗೆ ಗಾಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಬೊಲೆರೊ ಪಿಕ್‌ಅಪ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಇಬ್ಬರು ಶಾಲಾ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಇಂಗಳಗಿ ಕ್ರಾಸ್ ಹತ್ತಿರ ಸಂಭವಿಸಿದೆ.
ತಾಲ್ಲೂಕಿನ ಇಂಗಳಗಿ ಕ್ರಾಸ್ ಬಳಿ ಬುಧವಾರ ಈ ಘಟನೆ ಸಂಭವಿಸಿದ್ದು, ನಿವಾಳಖೇಡ ಗ್ರಾಮದಿಂದ ಬೈಕ್ ಸವಾರ ಇಬ್ಬರು ಶಾಲಾ ವಿದ್ಯಾರ್ಥಿಗಳೊಂದಿಗೆ ಬರುತ್ತಿರುವ ಸಮಯದಲ್ಲಿ ದೇವರ ಹಿಪ್ಪರಗಿಯಿಂದ ಇಂಡಿ ಕಡೆಗೆ ತೆರಳುತ್ತಿದ್ದ ಬೊಲೆರೊ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಬೈಕ್ ಸವಾರ ನಿವಾಳಖೇಡ ಗ್ರಾಮದ ನಿವಾಸಿ ಈರಣ್ಣ ಬಾಬು ಇಂಡಿ (೨೩) ಸ್ಥಳದಲ್ಲಿಯೇ ಮೃತಪಟ್ಟರೇ, ವಿದ್ಯಾರ್ಥಿಗಳಾದ ಸಚೀನ ಬಸವರಾಜ ಹಡಗಲಿ(೧೫) ಹಾಗೂ ಚಂದ್ರಕಾಂತ ರಾಘವೇಂದ್ರ ತಳವಾರ (೧೫) ಇವರಿಗೆ ತೀವ್ರವಾದ ಗಾಯಗಳಾಗಿದ್ದು ವಿಜಯಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು

ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ

ಜ್ಞಾನದ ಕರ್ತೃ ಗುರು

ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು
    In (ರಾಜ್ಯ ) ಜಿಲ್ಲೆ
  • ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ
    In ವಿಶೇಷ ಲೇಖನ
  • ಜ್ಞಾನದ ಕರ್ತೃ ಗುರು
    In (ರಾಜ್ಯ ) ಜಿಲ್ಲೆ
  • ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಅಂಧಕಾರ ಅಳಿಸಿ ಸುಜ್ಞಾನದೆಡೆಗೆ ಕೊಂಡೊಯ್ಯುವವ ಗುರು
    In ವಿಶೇಷ ಲೇಖನ
  • ವಿಬಿ-ಜಿ ರಾಮ್ ಜಿ: ಕೂಲಿಕಾರರಿಗೆ ಉದ್ಯೋಗ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಕನ್ನೊಳಿ-ಕೊಕಟನೂರದಲ್ಲಿ ಡಿಜಿಟೈಸೇಶನ್ ಕಾರ್ಯ ಶೇ.೧೦೦ ಪೂರ್ಣ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.