Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ
(ರಾಜ್ಯ ) ಜಿಲ್ಲೆ

ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಾಜಿ ಸಿಎಂ ಡಿವಿ ಸದಾನಂದಗೌಡ, ಪ್ರತಾಪ್ ಸಿಂಹಗೆ ಕೊಕ್ | ಜಿಗಜಿಣಗಿಗೆ ಟಿಕೆಟ್

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ರಾಜ್ಯದ 20 ಕ್ಷೇತ್ರಗಳಿಗೆ ಸೇರಿದಂತೆ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, ಮೈಸೂರು ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಸಿಎಂ ಡಿವಿ ಸದಾನಂದಗೌಡ ಸೇರಿದಂತೆ ಹಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ.
ರಾಜ್ಯದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ.
ಈ ಬಾರಿ ಬಿಜೆಪಿ ಒಟ್ಟು 8 ಹಾಲಿ ಸಂಸದರಿಗೆ ಟಿಕೆಟ್‌ ನಿರಾಕರಿಸಿದೆ. ಮೈಸೂರು ಸಂಸದ, ಪ್ರತಾಪ್‌ ಸಿಂಹ, ಬೆಂಗಳೂರು ಉತ್ತರ ಸಂಸದ ಡಿವಿ ಸದಾನಂದ ಗೌಡ, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಹಾವೇರಿ ಸಂಸದ ಶಿವಕುಮಾರ್‌ ಉದಾಸಿ, ತುಮಕೂರು ಸಂಸದ ಜಿಎಸ್‌ ಬಸವರಾಜು(ನಿವೃತ್ತಿ ಘೋಷಿಸಿದ್ದರು) ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್(ನಿವೃತ್ತಿ ಘೋಷಿಸಿದ್ದರು), ಬಳ್ಳಾರಿ ಸಂಸದ ದೇವೇಂದ್ರಪ್ಪ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ
ಬಿಜೆಪಿ ಅಭ್ಯರ್ಥಿಗಳು
ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಅಣ್ಣಾ ಸಾಹೇಬ್ ಜೊಲ್ಲೆ
ಬಾಗಲಕೋಟೆ ಲೋಕಸಭಾ ಕ್ಷೇತ್ರ-ಪಿ.ಸಿ.ಗದ್ದಿಗೌಡರ್
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ-ಕೋಟ ಶ್ರೀನಿವಾಸ ಪೂಜಾರಿ
ಹಾವೇರಿ ಲೋಕಸಭಾ ಕ್ಷೇತ್ರ-ಬಸವರಾಜ ಬೊಮ್ಮಾಯಿ
ಮೈಸೂರು ಕ್ಷೇತ್ರ-ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಡಾ.ಸಿ.ಎನ್.ಮಂಜುನಾಥ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಶೋಭಾ ಕರಂದ್ಲಾಜೆ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ತೇಜಸ್ವಿ ಸೂರ್ಯ
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ-ಪಿ.ಸಿ.ಮೋಹನ್
ತುಮಕೂರು ಲೋಕಸಭಾ ಕ್ಷೇತ್ರ-ವಿ.ಸೋಮಣ್ಣ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಕ್ಯಾಪ್ಟನ್ ಬ್ರಿಜೇಶ್ ಚೌಟಾ
ಚಾಮರಾಜನಗರ ಲೋಕಸಭಾ ಕ್ಷೇತ್ರ-ಎಸ್.ಬಾಲರಾಜು
ಧಾರವಾಡ ಲೋಕಸಭಾ ಕ್ಷೇತ್ರ-ಪ್ರಹ್ಲಾದ್ ಜೋಶಿ
ಕೊಪ್ಪಳ ಲೋಕಸಭಾ ಕ್ಷೇತ್ರ-ಡಾ.ಬಸವರಾಜ ತ್ಯಾವಟೂರು
ದಾವಣಗೆರೆ ಲೋಕಸಭಾ ಕ್ಷೇತ್ರ-ಗಾಯತ್ರಿ ಸಿದ್ದೇಶ್ವರ್
ಬಳ್ಳಾರಿ ಲೋಕಸಭಾ ಕ್ಷೇತ್ರ-ಬಿ.ಶ್ರೀರಾಮುಲು
ಕಲಬುರಗಿ ಲೋಕಸಭಾ ಕ್ಷೇತ್ರ-ಡಾ.ಉಮೇಶ್ ಜಾಧವ್
ಬೀದರ್ ಲೋಕಸಭಾ ಕ್ಷೇತ್ರ-ಭಗವಂತ ಖೂಬಾ
ವಿಜಯಪುರ ಲೋಕಸಭಾ ಕ್ಷೇತ್ರ-ರಮೇಶ್ ಜಿಗಜಿಣಗಿ
ಶಿವಮೊಗ್ಗ ಲೋಕಸಭಾ ಕ್ಷೇತ್ರ-ಬಿ.ವೈ.ರಾಘವೇಂದ್ರ

ಹೊಸ ಮುಖಗಳು
ಡಾ. ಸಿ.ಎನ್. ಮಂಜುನಾಥ್-ಬೆಂಗಳೂರು ಗ್ರಾಮಾಂತರ
ಯದುವೀರ ಕೃಷ್ಣದತ್ತ ಒಡೆಯರ್-ಮೈಸೂರು-ಕೊಡಗು
ಕ್ಯಾ. ಬ್ರಿಜೇಶ್ ಚೌಟ-ದಕ್ಷಿಣ ಕನ್ನಡ
ಕೋಟ ಶ್ರೀನಿವಾಸ ಪೂಜಾರಿ-ಉಡುಪಿ-ಚಿಕ್ಕಮಗಳೂರು
ಗಾಯತ್ರಿ ಸಿದ್ದೇಶ್ವರ-ದಾವಣಗೆರೆ
ಡಾ. ಬಸವರಾಜ ಕ್ಯಾವತ್ತೂರ್-ಕೊಪ್ಪಳ
ಜೆಡಿಎಸ್​ಗೆ ಬಿಟ್ಟುಕೊಟ್ಟ ಮೂರು ಕ್ಷೇತ್ರಗಳು
ಮಂಡ್ಯ, ಹಾಸನ, ಕೋಲಾರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.