Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು

ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ

ಜ್ಞಾನದ ಕರ್ತೃ ಗುರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಾಲಕರನ್ನು ಗೌರವಿಸಿದರೆ ಜೀವನ ಪಾವನ :ಶಾಸಕ ಯಶವಂತರಾಯಗೌಡ
(ರಾಜ್ಯ ) ಜಿಲ್ಲೆ

ಪಾಲಕರನ್ನು ಗೌರವಿಸಿದರೆ ಜೀವನ ಪಾವನ :ಶಾಸಕ ಯಶವಂತರಾಯಗೌಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಲ್ಲೂಕು ಮಟ್ಟದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕೌನ್ ಬನೇಗಾ ವಿದ್ಯಾಧಿಪತಿ ಕಾರ್ಯಕ್ರಮ ಉದ್ಘಾಟನೆ

ಇಂಡಿ: ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಒಳ್ಳೆಯ ಶಿಕ್ಷಣ ಪಡೆದುಕೊಳ್ಳಿ, ಪ್ರಪಂಚದ ಜೊತೆಗೆ ಸ್ಪರ್ಧೆಯಿದೆ. ಆದರೆ ಇದರ ಜೊತೆಗೆ ಸಂಸ್ಕಾರವಂತರಾಗಿ ನಿಮ್ಮ ಪಾಲಕರಿಗೆ ಗೌರವಿಸಿ, ಆಗ ಮಾತ್ರ ನಿಮ್ಮ ಜೀವನ ಪಾವನವಾಗುತ್ತದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅವರು ಬುಧವಾರ ಇಂಡಿ ಪಟ್ಟಣದ ಗುರುಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಯಾಧಿಕಾರಿ ಮತ್ತು ಶಿಕ್ಷಕರ ಸಂಘಟನೆಗಳ ಸಹ ಯೋಗದಲ್ಲಿ ತಾಲ್ಲೂಕು ಮಟ್ಟದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕೌನ್ ಬನೇಗಾ ವಿದ್ಯಾಧಿಪತಿ ಕಾರ್ಯಕ್ರಮವನ್ನು ಪ್ರಶ್ನೆಗೆ ಉತ್ತರ ನೀಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಪಠ್ಯದ ಜೊತೆಗೆ ಸಾಮಾನ್ಯ ಜ್ಞಾನ ಅಗತ್ಯವಾಗಿದೆ. ಮೊದಲು ಪಾಟೀಲ ಪುಟ್ಟಪ್ಪನವರು ಹೊರತರುತ್ತಿರುವ “ಪ್ರಪಂಚ”ಎನ್ನುವ ಪುಟ್ಟ ವಾರ ಪತ್ರಿಕೆ ಎಲ್ಲರಿಗೂ ಪ್ರಪಂಚದ ಜ್ಞಾನ ನೀಡುತ್ತಿತ್ತು ಎಂದು ಪಾಟೀಲ ಪುಟ್ಟಪ್ಪನವರನ್ನು ನೆನಪಿಸಿಕೊಂಡರು.
ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಟಿ.ಆಲಗೂರ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಹೊಸ ಪ್ರಯೋಗವನ್ನು ಮಾಡಿ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ ಎಂದರು.
ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿದರು.
ವಿಜಯಪುರ ಜಿಲ್ಲಾ ಪ್ರೌಢ ಶಾಲೆಗಳ ಅಧ್ಯಕ್ಷ ಶಿವರಾಜ ಬಿರಾದಾರ ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ಎಸ್.ಎಸ್.ಹರಳಯ್ಯ, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್.ನಡಗಡ್ಡಿ, ಎ.ಎಸ್.ಲಾಳಸೇರಿ, ಪ್ರಭು ಚಾಂದಕವಠೆ, ಸಂತೋಷ ಪಾಟೀಲ, ಎ.ಓ,ಹೂಗಾರ ಇದ್ದರು.
ಸಮನ್ವಯಾಧಿಕಾರಿ ಎಸ್.ಆರ್.ನಡಗಡ್ಡಿ ಸ್ವಾಗತಿಸಿದರು. ಬಸವರಾಜ ಗೊರನಾಳ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು

ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ

ಜ್ಞಾನದ ಕರ್ತೃ ಗುರು

ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಾಬಳೇಶ್ವರಕ್ಕೆ ಗಂಗಾಪೂಜೆಗೆ ಬೆಳ್ಳುಬ್ಬಿ ನೇತೃತ್ವದಲ್ಲಿ ರೈತರ ದಂಡು
    In (ರಾಜ್ಯ ) ಜಿಲ್ಲೆ
  • ಗುರುಪೂರ್ಣಿಮಾ: ಜ್ಞಾನ ಪರಂಪರೆಗೆ ಕೃತಜ್ಞತೆಯ ನಮನ
    In ವಿಶೇಷ ಲೇಖನ
  • ಜ್ಞಾನದ ಕರ್ತೃ ಗುರು
    In (ರಾಜ್ಯ ) ಜಿಲ್ಲೆ
  • ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಅಂಧಕಾರ ಅಳಿಸಿ ಸುಜ್ಞಾನದೆಡೆಗೆ ಕೊಂಡೊಯ್ಯುವವ ಗುರು
    In ವಿಶೇಷ ಲೇಖನ
  • ವಿಬಿ-ಜಿ ರಾಮ್ ಜಿ: ಕೂಲಿಕಾರರಿಗೆ ಉದ್ಯೋಗ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಕನ್ನೊಳಿ-ಕೊಕಟನೂರದಲ್ಲಿ ಡಿಜಿಟೈಸೇಶನ್ ಕಾರ್ಯ ಶೇ.೧೦೦ ಪೂರ್ಣ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.