Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಓಬಿಸಿ, ಅಲ್ಪಸಂಖ್ಯಾತ, ರೈತ, ಮಹಿಳಾ ಮೋರ್ಚಾ ಗೆ ನೇಮಕ
(ರಾಜ್ಯ ) ಜಿಲ್ಲೆ

ಓಬಿಸಿ, ಅಲ್ಪಸಂಖ್ಯಾತ, ರೈತ, ಮಹಿಳಾ ಮೋರ್ಚಾ ಗೆ ನೇಮಕ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾ ಅಧ್ಯಕ್ಷರ ಸೂಚನೆ ಮೇರೆಗೆ ಬಿಜೆಪಿ ನಗರ ಮಂಡಲದ ಓಬಿಸಿ ಮೋರ್ಚಾ, ಅಲ್ಪಸಂಖ್ಯಾತರ ಮೋರ್ಚಾ, ರೈತ ಮೋರ್ಚಾ, ಮಹಿಳಾ ಮೋರ್ಚಾಗೆ, ಈ ಕೆಳಕಂಡ ಮುಖಂಡರನ್ನು ಪದಾಧಿಕಾರಿಗಳನ್ನಾಗಿ ನೇಮಕ ಮಾಡಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ ಆದೇಶ ಹೊರಡಿಸಿದ್ದಾರೆ.
ಹಿಂದುಳಿದ ವರ್ಗಗಳ ಮೋರ್ಚಾ:
ಉಪಾಧ್ಯಕ್ಷರು ನೀತಿನ
ಖಂಡಾಗಳೆ, ಭೀಮರಾಯ ಮಾಶ್ಯಾಳ, ಸಂಜು ಬಡಿಗೇರ (ಜೈ ಜನುಮಾನ ನಗರ), ಸತೀಶ ಅಗಸರ, ರಾಹುಲ ಪನಾಳಕರ, ಕಾರ್ಯದರ್ಶಿಗಳು ಪ್ರಭಾಕರ ಪೂಜಾರಿ, ಮಹಾರಾಜ ಕೋಟಗೊಂಡ, ಜಟ್ಟಿಂಗರಾಯ ಹುಲ್ಲೂರ, ನಾಗರಾಜ ನಿಂಬಾಳ, ಶ್ರೀಧರ ಮಹೀಂದ್ರಕರ, ಕೋಶಾಧ್ಯಕ್ಷರು ಧನಂಜಯ ನಿಮಾಗ್ರೆ.
ಅಲ್ಪಸಂಖ್ಯಾತರ ಮೋರ್ಚಾ:
ಉಪಾಧ್ಯಕ್ಷರು ಪಾರೀಶ ಶಿರಹಟ್ಟಿ, ಭರಮಣ್ಣ ಶೆಟ್ಟಿ, ಶೀತಲ ಮಹಾವೀರ ಪಾಟೀಲ, ಸಿಮೋನ್ ಗೌಡಲ್ಲರ್, ಕಾರ್ಯದರ್ಶಿಗಳು ಜಾನ್ಸನ್ ಗೌಡ್ಯಾಳರ, ಸಂಪತ್ ವಣಕುದರಿ, ಸನ್ನಿ ಪೋರವಾಲ, ಪ್ರಶಾಂತ ಕೇಶಿ, ಮಂಜುನಾಥ ಸೌದಿ, ಕೋಶಾಧ್ಯಕ್ಷರು ಅನೀಲ ಬಾಗೇವಾಡಿ.
ಮಹಿಳಾ ಮೋರ್ಚಾ:
ಉಪಾಧ್ಯಕ್ಷರು ಮೀನಾ ಕುಂದನಗಾರ, ಮೀತಾ ದೇಸಾಯಿ, ಮಂಗಲಾಬಾಯಿ ಚವ್ಹಾಣ, ಕಾವೇರಿ ದಯಾನಂದ ಸ್ವಾಮಿ, ರಶ್ಮೀ ಆಳಗಿ, ಕಾರ್ಯದರ್ಶಿಗಳು ಭಾರತಿ ತೇಲಿ, ವೈಶಾಲಿ ಅಗಸರ, ಶುಭಾಂಗಿ ಇಂಗಳೆ, ಲಲಿತಾ ಮರೆಗುದ್ದಿ, ದೀಪಾ ಭಿಸೆ, ಕೋಶಾಧ್ಯಕ್ಷರು ಗೀತಾ ಗಿಡವೀರ
ರೈತ ಮೋರ್ಚಾ:
ಉಪಾಧ್ಯಕ್ಷರು ವಿಜಯಕುಮಾರ್ ಗಚ್ಚಿನಕಟ್ಟಿ, ಎಸ್.ಆರ್.ಬುಕ್ಕಣ್ಣಿ, ಹಣಮಂತ ಪಟ್ಟೇದ, ಪ್ರವೀಣಪ್ರಸಾದ ಪಾಂಡೆ, ಈರಣ್ಣ ಪಾಟೀಲ (ರಂಭಾಪೂರ), ಕಾರ್ಯದರ್ಶಿಗಳು ಲಕ್ಕಪ್ಪ ಮಾಲಗಾರ, ರಾಜಕುಮಾರ ರಾಠೋಡ, ಬಸವರಾಜ ಗುರಣ್ಣವರ, ಬಸನಗೌಡ ಬಿರಾದಾರ, ಸಂತೋಷ ತೆಲಸಂಗ, ಕೋಶಾಧ್ಯಕ್ಷರು ಮಹೇಶ ಹಿಕ್ಕನಗುತ್ತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.