Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಬ್ಬಿನ ಬೆಳೆಯಿಂದ ಅರ್ಥಿಕ ಅಭಿವೃದ್ದಿ :ಈಶಪ್ರಸಾದ ಶ್ರೀ
(ರಾಜ್ಯ ) ಜಿಲ್ಲೆ

ಕಬ್ಬಿನ ಬೆಳೆಯಿಂದ ಅರ್ಥಿಕ ಅಭಿವೃದ್ದಿ :ಈಶಪ್ರಸಾದ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಉತ್ತರ ಕರ್ನಾಟಕದ ಬಹುತೇಕ ಬಯಲು ಸೀಮೆ ಭೂಮಿಯಲ್ಲಿ ಕಬ್ಬು ಇಳುವರಿ ಹೆಚ್ಚಿಗೆ ಮತ್ತು ಉತ್ಕೃಷ್ಟತೆಯಿಂದ ಬರುತ್ತದೆ. ರೈತರು ಹೆಚ್ಚು ಕಬ್ಬು ಬೆಳೆ ಬೆಳೆಯಲು ಮುಂದಾಗಬೇಕು. ಕೃಷಿ ಇಲಾಖೆ ಯೋಜನೆಯಡಿ ಕಬ್ಬು ಬೆಳೆಯಲು ಅನೇಕ ಅನುಕೂಲತೆ ಇದೆ. ಇದರ ಪ್ರಯೋಜನ ಪಡೆಯಬೇಕು ಎಂದು ಅಥರ್ಗಾ ಗುರುದೇವ ಆಶ್ರಮದ ಈಶ ಪ್ರಸಾದ ಶ್ರೀಗಳು ಹೇಳಿದರು.
ತಾಲೂಕಿನ ಬೆನಕನಹಳ್ಳಿ ಗ್ರಾಮದ ರಾಜಶೇಖರ ನಿಂಬರಗಿ ಇವರ ತೋಟದ ವಸ್ತಿಯಲ್ಲಿ ನಡೆದ ಒಂದು ಎಕರೆಗೆ ಕಬ್ಬು ೧೦೦ ಟನ್ ಇಳುವರಿ ಮತ್ತು ಸುಧಾರಿತ ನಿಂಬೆ ಬೆಳೆಯ ಕುರಿತು ನಡೆದ ವಿಚಾರ ಸಂಕೀರಣದಲ್ಲಿ ಮಾತನಾಡಿದರು.
ಮಹಾಲಿಂಗಪುರ ರೋಹಣಿ ಬಯೋಟೆಕ್ ಎಂ.ವಾಯ್. ಕಟ್ಟಿಯವರು ಮಾತನಾಡಿ, ಕಬ್ಬು ಬೆಳೆ ಸಾಗಿಸಲು ತಾಲೂಕಿನಲ್ಲಿ ಮತ್ತು ಜಿಲ್ಲೆಯಲ್ಲಿ ಸಾಕಷ್ಟು ಕಾರ್ಖಾನೆಗಳಿವೆ. ಹೀಗಾಗಿ ಉತ್ತಮ ತಳಿಯ ಬೀಜಗಳನ್ನು ಪಡೆದು ಉತ್ತಮ ರೀತಿಯಲ್ಲಿ ಬೆಳೆ ಬೆಳೆದರೆ ಅಧಿಕ ಇಳುವರಿ ಸಾದ್ಯ ಎಂದ ಅವರು, ಮಹಾಲಿಂಗಪುರದಲ್ಲಿ ಸಿಗುವ ತಳಿಯಿಂದ ಒಂದು ಎಕರೆಗೆ ೧೦೦ ಟನ್ ಬೆಳೆದ ನೂರಾರು ಉದಾಹರಣೆಗಳಿವೆ. ರೈತರು ಹೆಚ್ಚಿನ ಮಾಹಿತಿ ಪಡೆದು ಜಾಗೃತರಾಗಿ ಕಬ್ಬಿನ ಇಳುವರಿ ಪಡೆಯುವತ್ತ ಗಮನ ಹರಿಸಬೇಕು ಎಂದರು.
ವಿಜಯಪುರದ ಆತ್ಮ ಯೋಜನೆಯ ಡಾ. ಎಂ.ಬಿ.ಪಟ್ಟಣಶೆಟ್ಟಿ, ರೈತರಾದ ರಾಜಶೇಖರ ನಿಂಬರಗಿ ಮಾತನಾಡಿ, ಇಂಡಿಯ ನಿಂಬೆ ಈಗಾಗಲೇ ಜಿಯೋಗ್ರಾಫಿಕಲ್ ಐಡೆಂಟಿಟಿ ಪಡೆದಿದ್ದು, ರೈತರು ನಿಂಬೆ ಬೆಳೆಯ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಪ್ರಗತಿಪರ ರೈತರಾದ ಹಲಸಂಗಿಯ ಅಶೋಕ ಬಿಂದುರಾವ ಕುಲಕರ್ಣಿ, ಶ್ರೀಮತಿ ಲಕ್ಷ್ಮೀ ಬಸಗೊಂಡ, ಶಿರಮಗೊಂಡ, ಶ್ರೀಮತಿ ಭಾರತಿ ಅಶೋಕ ಮೆಂಡೆಗಾರ, ಭೀರಪ್ಪ ವಗ್ಗಿ ಇವರನ್ನು ಸನ್ಮಾನಿಸಲಾಯಿತು.
ಸಭೆಯಲ್ಲಿ ಬೆನಕನಹಳ್ಳಿ ಗ್ರಾ.ಪಂ ಅಧ್ಯಕ್ಷೆ ಕವಿತಾ ಭಜಂತ್ರಿ,ಅಥರ್ಗಾ ಗ್ರಾ.ಪಂ ಅಧ್ಯಕ್ಷ ನಾಗುಗೌಡ ಪಾಟೀಲ, ಕಾಶಿನಾಥ ಹಚಡದ, ರಾಯಗೊಂಡ ಅಂಕಲಗಿ, ಶಿವಪ್ಪ ಹೊನಕಟ್ಟಿ, ಸುನೀಲ ನಾರಾಯಣಕರ, ಐ.ಜಿ.ಕನ್ನೂರ, ಶಿವಾನಂದ ಜೋತೆಪೆನ್ನವರ, ಸಂದೀಪಗೌಡ ಪಾಟೀಲ, ವಿನಾಯಕ ಭೋಸಗಾ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನಕ್ಕೆ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.