ದೇವರಹಿಪ್ಪರಗಿ: ಪಟ್ಟಣದ ಬಿಜೆಪಿ ಸಕ್ರಿಯ ಕಾರ್ಯಕರ್ತ ಕಲ್ಮೇಶ ಬುದ್ನಿ ಇವರನ್ನು ದೇವರಹಿಪ್ಪರಗಿ ಮಂಡಲ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಪಕ್ಷ ಸಂಘಟನೆಯಲ್ಲಿ ನಿರತನಾಗಿರುವ ಯುವ ಕಾರ್ಯಕರ್ತನನ್ನು ಮಾಜಿ ಶಾಸಕ ಸೋಮನಗೌಡ ಪಾಟೀಲ(ಸಾಸನೂರ), ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ ಇವರ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದೆ ಎಂದು ದೇವರಹಿಪ್ಪರಗಿ ಮಂಡಲ ಬಿಜೆಪಿ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

