Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾ.೨೪ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
(ರಾಜ್ಯ ) ಜಿಲ್ಲೆ

ಮಾ.೨೪ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಪ್ರಕೃತಿ ಪ್ರಾಥಮಿಕ ಹಾಗೂ ಪ್ರೌಡಶಾಲೆ ಕಗ್ಗೋಡ ಇವರ ಸಹಯೋಗದೊಂದಿಗೆ ಮಾ.೨೪ರಂದು ಬೆಳಗ್ಗೆ ೧೦ ಗಂಟೆಗೆ ಪ್ರಕೃತಿ ಶಾಲಾ ಆವರಣ ಕಗ್ಗೋಡನಲ್ಲಿ ಬೋಧಕ-ಬೋಧಕೇತರ ಹುದ್ದೆಗಳಿಗಾಗಿ ಸಂದರ್ಶನವನ್ನು ಆಯೋಜಿಸಲಾಗಿದೆ.
ಬಿಎ, ಎಂಎ, ಬಿ.ಎಡ್, ಬಿ.ಎಸ್ಸಿ, ಎಂಎಸ್ಸಿ, ಹಿಂದಿ ಬಿ.ಎಡ್, ಬಿಪಿಈಡಿ ವಿದ್ಯಾರ್ಹತೆಯುಳ್ಲ ಹಾಗೂ ಬೋಧಕೇತರ ಹುದ್ದೆಗಳಾದ ಕಂಪ್ಯೂಟರ್ ಆಪರೇಟರ್, ಪ್ರಥಮ ದರ್ಜೆ ಸಹಾಯಕರು, ವಾರ್ಡನ್, ಜವಾನ್, ಸಂಗೀತ ಶಿಕ್ಷಕರು, ನೃತ್ಯ ಶಿಕ್ಷಕರು ಹಾಗೂ ವಾಹನ ಚಾಲಕರ ಹುದ್ದೆಗಳಿಗಾಗಿ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಆಗಮಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿಗಳು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ(೯೯೪೫೦೦೦೭೯೩)ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನಕ್ಕೆ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.