ದೇವರಹಿಪ್ಪರಗಿ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಾಯಿಕುಮಾರ ಬಿಸನಾಳ ನೇಮಕಗೊಂಡಿದ್ದಾರೆ.
ತಾಲ್ಲೂಕಿನ ಕಡ್ಲೇವಾಡ ಪಿಸಿಎಚ್ ಗ್ರಾಮದವರಾದ ಬಿಸನಾಳ ಅವರ ಕಾರ್ಯಕ್ಷಮತೆ ಹಾಗೂ ಉತ್ತಮ ಸಂಘಟನಾ ಶಕ್ತಿಯನ್ನು ಗುರುತಿಸಿ ಈ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜು ಆಲಗೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

