ವಿಜಯಪುರ: ಚೇತನ ಫೌಂಢೇಶನ್ ಕರ್ನಾಟಕ ಇವರ ವತಿಯಿಂದ ಧಾರವಾಡದ ರಂಗಾಯಣ ಭವನದಲ್ಲಿ ನಡೆದ ಚಲನಚಿತ್ರೋತ್ಸವ ಸಮಾರಂಭದಲ್ಲಿ ರವಿವಾರ ೨೪ ಮಾರ್ಚ ೨೦೩೪ ರಂದು ಪ್ರೊ. ಸಿದ್ದು ಸಾವಳಸಂಗ ಇವರಿಗೆ ಪ್ರತಿಷ್ಠಿತ “ರಾಜರತ್ನ ಪ್ರಶಸ್ತಿ” ಪ್ರದಾನ ಮಾಡಲಾಯಿತು. ವಿಜಯಪುರದ ಬಾಲಿಕೆಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿರಿಯ ಕನ್ನಡ ಉಪನ್ಯಾಸಕರಾಗಿರುವ ಇವರು ಶಿಕ್ಷಣ ಮತ್ತು ಸಾಹಿತ್ಯದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಚೇತನ ಪೌಂಢೇಶನ್ ಅಧ್ಯಕ್ಷ ಚಂದ್ರಶೇಖರ ಮಾಡಲಗೇರಿ ಹಾಗೂ ಮತ್ತಿತರ ವ್ಯಕ್ತಿಗಳು ಹಾಜರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

