Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚುನಾವಣೆ ಅಕ್ರಮಗಳು ನಡೆಯದಂತೆ ಕಾರ್ಯ ನಿರ್ವಹಿಸಿ :ಡಿಸಿ
(ರಾಜ್ಯ ) ಜಿಲ್ಲೆ

ಚುನಾವಣೆ ಅಕ್ರಮಗಳು ನಡೆಯದಂತೆ ಕಾರ್ಯ ನಿರ್ವಹಿಸಿ :ಡಿಸಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಲೋಕಸಭಾ ಚುನಾವಣೆಯಲ್ಲಿ ಇಂಡಿ ಕ್ಷೇತ್ರದಲ್ಲಿ ಯಾವದೇ ಅಕ್ರಮಗಳು ನಡೆಯದಂತೆ ಚುನಾವಣೆ ಆಯೋಗದ ನಿಯಮಗಳನ್ನು ಜಾರಿಗೆ ಗೊಳಿಸಿ ಅಧಿಕಾರಿಗಳು ಮತ್ತು ನೌಕರರು ಕಟ್ಟುನಿಟಾಗಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಭೂಬಾಲನ ಹೇಳಿದರು.
ಅವರು ತಾಲೂಕಿನ ಚಿಕ್ಕ ಮಣೂರ ಅಗರಖೇಡ ಚೆಕ್ ಪೋಸ್ಟ, ಹಿಂಗಣಿ ಬ್ಯಾರೇಜು ಮತ್ತು ಪಟ್ಟಣದ ಆದರ್ಶ ಶಾಲೆಯ ಚುನಾವಣೆ ಭದ್ರತಾ ಕೋಣೆ ಮತ್ತು ಮಿನಿ ವಿಧಾನಸೌಧ ಭೇಟಿ ನೀಡಿ ಅಲ್ಲಿ ಸಿ ವಿಜಲ್ ಸೇರಿದಂತೆ ಚುನಾವಣೆ ಕುರಿತು ಪರೀಶಿಲಿಸಿ ಮಾತನಾಡುತ್ತಿದ್ದರು.
ತಾಲೂಕಿನಲ್ಲಿ ಚೆಕ್ ಪೋಸ್ಟಗಳನ್ನು ತೆರೆಯಲಾಗಿದೆ. ಧೂಳಖೇಡ, ಚಿಕ್ಕಮಣೂರ ಸೇರಿದಂತೆ ಇನ್ನಿತರ ಕಡೆ ಚೆಕ್ ಪೋಸ್ಟ ತೆರೆದಿದ್ದು ಈ ಭಾಗದಲ್ಲಿ ಸಂಚರಿಸುವ ವಾಹನಗಳನ್ನು ನಿರಂತರವಾಗಿ ತಪಾಸಣೆ ಮಾಡಲಾಗುತ್ತದೆ. ನಿಗದಿತ ಹಣಕ್ಕಿಂತ ಹೆಚ್ಚು ಕೊಂಡೆಯ್ಯುವದು ಕಂಡು ಬಂದಲ್ಲಿ ಸೀಜ್ ಮಾಡಲು ಸೂಚಿಸಲಾಗಿದೆ ಎಂದರು.
ಒಬ್ಬ ವ್ಯಕ್ತಿಯು ೫೦ ಸಾವಿರ ರೂ ಗಳಿಗಿಂತ ಹೆಚ್ಚು ಹಣ ಕೊಂಡೆಯ್ಯುವಂತಿಲ್ಲ. ಕೊಂಡೆಯುವದಿದ್ದರೆ ಅದಕ್ಕೆ ಪೂರಕ ದಾಖಲೆಗಳನ್ನು ಹೊಂದಿರಬೇಕು. ದಾಖಲೆಗಳಿಲ್ಲದೆ ಇದ್ದಲ್ಲಿ ಸೀಜ್ ಮಾಡಲಾಗುತ್ತದೆ. ನಂತರ ಸೂಕ್ತ ದಾಖಲೆಗಳನ್ನು ಒದಗಿಸಿ ತಮ್ಮ ಹಣವನ್ನು ಬಿಡಿಸಿಕೊಂಡು ಹೋಗಬಹುದು ಎಂದು ತಿಳಿಸಿದರು.
ಮದುವೆ ಮತ್ತು ಮನೆಗಳಲ್ಲಿ ನಡೆಯುವ ಶುಭ ಸಮಾರಂಭಗಳಿಗೆ ಒಪ್ಪಿಗೆಯ ಅಗತ್ಯವಿರುವದಿಲ್ಲ. ಆದರೆ ಬೇರೆ ಕಾರ್ಯಕ್ರಮಗಳನ್ನು ಗ್ರಾಮದಲ್ಲಾಗಲೀ, ಸಮುದಾಯ ಭವನದಲ್ಲಾಗಲಿ ನಡೆಸಬೇಕಾದರೆ ಸಂಬಂಧ ಪಟ್ಟ ಪೋಲಿಸ ಇಲಾಖೆ ಮತ್ತು ಕಂದಾಯ ಇಲಾಖೆಯ ವತಿಯಿಂದ ಕಡ್ಡಾಯವಾಗಿ ಅನುಮತಿಯನ್ನು ಪಡೆಯಬೇಕು ಎಂದರು.
ಗ್ರಾಮಗಳಲ್ಲಿ ಜಾತ್ರೆಗಳು ನಡೆಯುತ್ತಿದ್ದು ಜಾತ್ರೆಗಳಲ್ಲಿ ಚುನಾವಣೆಗೆ ಸಂಬಂದಿಸಿದಂತೆ ಯಾವದೇ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಪಕ್ಷದ ಅಭ್ಯರ್ಥಿಗಳ ಮುಖಂಡರ ಭಾವಚಿತ್ರ ಇರುವ ಬ್ಯಾನರ್ ಗಳನ್ನು ಅಳವಡಿಸುವಂತಿಲ್ಲ. ಜಾತ್ರೆಗಳನ್ನು ನಡೆಸುವ ಸಂದರ್ಭದಲ್ಲಿ ಗ್ರಾಮದ ಮುಖಂಡರು ಚುನಾವಣೆ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಬೇಕು ಎಂದರು.
ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ, ತಹಸೀಲ್ದಾರ ಮಂಜುಳಾ ನಾಯಕ, ಇಒ ನೀಲಗಂಗಾ, ಡಿ.ವಾಯ್.ಎಸ್.ಪಿ ಜಗದೀಶ ಎಚ್.ಎಸ್,ಇಂಡಿಯ ಪಟ್ಟಣ ಸಿ.ಪಿ.ಐ ರತನಕುಮಾರ ಜಿರಗಿಹಾಳ, ಇಂಡಿ ಗ್ರಾಮೀಣ ಪಿಎಸ್‌ಐ ಮಂಜುನಾಥ ಹುಲಕುಂಡ, ಚುನಾವಣೆ ಶಿರಸ್ತೆದಾರ ಆರ್.ಎಸ್.ಮೂಗಿ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.