Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನನಿ ಮೊದಲ ಗುರು :ಶಾರದಾ ಮುಳ್ಳೂರ

ಕೃಷ್ಣಾ ನದಿಯನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ :ಬೆಳ್ಳುಬ್ಬಿ

ಗುಂಟಾ ಪ್ಲಾಟ್‌ ನಿವಾಸಿಗಳಿಗೆ ಕಾನೂನು ಭದ್ರತೆ ಒದಗಿಸಲು ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಪಂ ಕ್ಷೇತ್ರಗಳಲ್ಲಿ ಇಂದಿನಿಂದ ಕಾಂಗ್ರೆಸ್ ಕಾರ್ಯಕರ್ತರ ಸಭೆ
(ರಾಜ್ಯ ) ಜಿಲ್ಲೆ

ಜಿಪಂ ಕ್ಷೇತ್ರಗಳಲ್ಲಿ ಇಂದಿನಿಂದ ಕಾಂಗ್ರೆಸ್ ಕಾರ್ಯಕರ್ತರ ಸಭೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಕಾಂಗ್ರೆಸ್ ಪಕ್ಷದ ಮುಂದಾಲೋಚನೆ, ನಾಯಕರ ಸಮಯಪ್ರಜ್ಞೆ ಹಾಗೂ ಕೊಟ್ಟ ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತಿನಂತೆ ನಡೆದ ಸರಕಾರ ಕಾಂಗ್ರಸ್ ಸರಕಾರವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ತಾಲೂಕಾಧ್ಯಕ್ಷ ಸುರೇಶ ಪೂಜಾರ ಹೇಳಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವ್ಯಕ್ತಿಯೊರ್ವನನ್ನು ತೋರಿಸಿ ಮತ ಕೇಳುತ್ತಿದೆ. ಹಾಗಾಗಿ ಈ ಬಾರಿ ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ. ಏಕೆಂದರೆ ಎಲ್ಲ ಪಕ್ಷದಲ್ಲಿ ಟಿಕೆಟಗಾಗಿ ಪೈಪೋಟಿ ಇತ್ತು. ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಪಕ್ಷದ ಗೆಲುವು ಸಾಧಿಸುವ ನಿಟ್ಟಿನಲ್ಲಿ ಎಲ್ಲರೂ ಒಮ್ಮತದಿಂದ ರಾಜೂ ಆಲಗೂರ ಅವರನ್ನು ಆಯ್ಕೆ ಮಾಡಲಾಗಿದೆ.
ಸಿಂದಗಿ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಪಂಚಾಯತ್ ಮತಕ್ಷೇತ್ರಗಳಲ್ಲಿ ಎ.೦೨ರಿಂದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗುವುದು. ಎ.೦೨ರಂದು ಕನ್ನೊಳ್ಳಿ ಗ್ರಾಮದ ಬೆಳಿಗ್ಗೆ ೧೦ಗಂಟೆಗೆ ಸಿದ್ದಲಿಂಗೇಶ್ವರ ಕಲ್ಯಾಣ ಮಂಟಪ, ಮದ್ಯಾಹ್ನ ೧ಗಂಟೆಗೆ ಯಂಕಂಚಿಯ ಬೀರಲಿಂಗೇಶ್ವರ ಕಲ್ಯಾಣ ಮಂಟಪ, ಸಾಯಂಕಾಲ ೪ಗಂಟೆಗೆ ಮೋರಟಗಿಯಲ್ಲಿ, ೬ಗಂಟೆಗೆ ದೇವಣಗಾವ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗುವುದು. ಎ.೦೩ರಂದು ತಾಂಬಾ ಗ್ರಾಮದ ಶಾದಿ ಮಹಲನಲ್ಲಿ, ಬಳಗಾನೂರ ಗ್ರಾಮದಲ್ಲಿ ಸಾಯಂಕಾಲ ೬ಗಂಟೆಗೆ ಚಾಂದಕವಟೆ ಗ್ರಾಮದ ಮಡ್ಡಿ ಸಿದ್ದ ದೇವಸ್ಥಾನದಲ್ಲಿ ಜರುಗುವು ಎಂದು ತಿಳಸಿದ್ದಾರೆ.
ಈ ವೇಳೆ ರಾಜಶೇಖರ ಕೂಚಬಾಳ ಮಾತನಾಡಿ, ಈ ಬಾರಿ ರಾಜ್ಯದಲ್ಲಿ ಮತ್ತು ಜಿಲ್ಲೆಯಲ್ಲಿ ಬದಲಾವಣೆಯ ಗಾಳಿಯಿದೆ. ಗ್ಯಾರಂಟಿ ಯೋಜನೆ, ಕಾರ್ಯಕರ್ತರ ಹುಮ್ಮಸ್ಸು, ಪ್ರಾಧ್ಯಾಪಕರಾಗಿ, ಶಾಸಕರಾಗಿ, ನಿಗಮ ಮಂಡಳಿಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಫ್ರೋ.ರಾಜು ಆಲಗೂರ ಅವರ ಗೆಲುವು ಮಾತ್ರ ನಿಶ್ಚಿತ ಎಂದರು.
ಈ ವೇಳೆ ಆಲಮೇಲ ಬ್ಲಾಕ್ ಕಾಂಗ್ರಸ್ ಸಮಿತಿ ತಾಲೂಕಾಧ್ಯಕ್ಷ ಸಾಧಿಕ್ ಸುಂಬಡ. ನಿಂಗಣ್ಣ ಬುಳ್ಳಾ, ಪ್ರವೀಣ ಕಂಟಿಗೊಂಡ, ಅರವಿಂದ ಹಂಗರಗಿ, ಮಹ್ಮದ್‌ಪಟೇಲ್ ಬಿರಾದಾರ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನನಿ ಮೊದಲ ಗುರು :ಶಾರದಾ ಮುಳ್ಳೂರ

ಕೃಷ್ಣಾ ನದಿಯನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ :ಬೆಳ್ಳುಬ್ಬಿ

ಗುಂಟಾ ಪ್ಲಾಟ್‌ ನಿವಾಸಿಗಳಿಗೆ ಕಾನೂನು ಭದ್ರತೆ ಒದಗಿಸಲು ಮನವಿ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನನಿ ಮೊದಲ ಗುರು :ಶಾರದಾ ಮುಳ್ಳೂರ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿಯನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಗುಂಟಾ ಪ್ಲಾಟ್‌ ನಿವಾಸಿಗಳಿಗೆ ಕಾನೂನು ಭದ್ರತೆ ಒದಗಿಸಲು ಮನವಿ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬರ ಸೆಳೆದ ಭೂಮಿಗೆ ಪರ್ಯಾಯ ಬೆಳೆ ಸಂಜೀವಿನಿ
    In ವಿಶೇಷ ಲೇಖನ
  • ಕಳೆದುಕೊಂಡು ಅಳುವುದಕ್ಕಿಂತ..?
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026
    In ದಿನಪತ್ರಿಕೆ
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.