ಕೆಂಬಾವಿ: ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ವೃತಾಚರಣೆ ಈ ಪವಿತ್ರ ಮಾಸದ ಉಪವಾಸ ವ್ರತವನ್ನು ನಾಡಿನ ಎಲ್ಲೆಡೆ ಮುಸ್ಲಿಂ ಬಾಂಧವರ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡುತ್ತಿದ್ದು ಅದರಲ್ಲೂ ಚಿಣ್ಣರು ಕೂಡ ಪವಿತ್ರ ಉಪವಾಸ ವ್ರತ ಕೈಗೊಂಡು ಗಮನ ಸೆಳೆದಿದ್ದಾರೆ ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದ ನಿವಾಸಿ 6 ವರ್ಷದ ಮೊಹಮ್ಮದ್ ಉಮರ್ ಅಕ್ಬರ್ ನಾಲತವಾಡ ಈ ವ್ರತ ಕೈಗೊಂಡು ಗಮನ ಸೆಳೆದಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

