ದೇವರಹಿಪ್ಪರಗಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ದೇವರಹಿಪ್ಪರಗಿ ಮತಕ್ಷೇತ್ರದ ಪ್ರಬಲ ಕಾಂಗ್ರೆಸ್ ಆಕಾಂಕ್ಷಿಗಳಾಗಿದ್ದ ಖ್ಯಾತ ನೇತ್ರ ತಜ್ಞ ಪ್ರಭುಗೌಡ ಲಿಂಗದಳ್ಳಿ(ಚಬನೂರ) ಹಾಗೂ ಎಬಿಡಿ ಫೌಂಡೇಷನ್ ಅಧ್ಯಕ್ಷ ಆನಂದಗೌಡ ದೊಡ್ಡಮನಿ ಇವರುಗಳು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕಗೊಂಡಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಲೋಕಸಭೆಯ ಚುನಾವಣೆ ಹೊಸ್ತಿಲಲ್ಲಿ ೧೩೮ ಜನ ಸದಸ್ಯರನ್ನು ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿದ್ದು, ಇದರಲ್ಲಿ ಹಲವು ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡ ಈರ್ವರನ್ನು ಗುರುತಿಸಿ, ಈ ನೇಮಕ ಆದೇಶ ನೀಡಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
ಕೆಪಿಸಿಸಿ ಪ್ರ.ಕಾರ್ಯದರ್ಶಿಗಳಾಗಿ ಲಿಂಗದಳ್ಳಿ & ದೊಡ್ಡಮನಿ ನೇಮಕ
Related Posts
Add A Comment

