Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಗೆಲ್ಲಿಸಿ
(ರಾಜ್ಯ ) ಜಿಲ್ಲೆ

ದೇಶದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಗೆಲ್ಲಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚುನಾವಣಾ ಪ್ರಚಾರಾರ್ಥ ಕಾರ್ಯಕರ್ತರ ಸಭೆ | ಶಾಸಕ ಅಶೋಕ ಮನಗೂಳಿ ಮನವಿ

ಮೋರಟಗಿ: ಕಳೆದ ಎರಡು ಬಾರಿಯೂ ಕೂಡಾ ಬಿಜೆಪಿ ಸರ್ಕಾರ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಮತದಾರರಿಗೆ ಮರಳು ಮಾಡಿ ಅಧಿಕಾರಕ್ಕೆ ಬಂದಿದೆ ಹೊರತು ಅಭಿವೃದ್ಧಿಯಿಂದಲ್ಲ, ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಗೆಲ್ಲಿಸಿ ಎಂದು ಶಾಸಕ ಅಶೋಕ ಮನಗೂಳಿ ಮನವಿ ಮಾಡಿದರು.
ಲೋಕಸಭಾ ಚುನಾವಣೆ ಪ್ರಯುಕ್ತ ಮಂಗಳವಾರ ಸಾಯಂಕಾಲ ಗ್ರಾಮದ ಕೇರಿಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಚುನಾವಣಾ ಪ್ರಚಾರಾರ್ಥವಾಗಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ನಮ್ಮ ಸರಕಾರ ಚುನಾವಣೆ ಪೂರ್ವದಲ್ಲಿ ಜನರಿಗೆ ಕೊಟ್ಟ ಭರವಸೆಗಳನ್ನು ಸಂಪೂರ್ಣವಾಗಿ ಈಡೇರಿಸಿದೆ ಸದ್ಯಕ್ಕೆ ರಾಹುಲ್ ಗಾಂಧಿ ಅವರು ಕೊಟ್ಟಿರುವ ಎಲ್ಲ ಭರವಸೆಗಳು ಕೂಡಾ ಖಂಡಿತವಾಗಿಯೂ ಈಡೇರಿಸುತ್ತಾರೆ ಎನ್ನುವ ಭರವಸೆ ನಮ್ಮಲ್ಲಿದೆ ದೇಶದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ನಂತರ ಮಾಜಿ ಶಾಸಕ ಶರಣಪ್ಪ ಸುಣಗಾರ ಮಾತನಾಡಿ, ಈ ದೇಶದಲ್ಲಿರುವ ನಿರ್ಗತಿಕರ ಬಡವರ ದೀನ ದಲಿತರ ಹಿಂದುಳಿದ ವರ್ಗಗಳ ಪಾಲಿನ ಆಶಾ ಕಿರಣವಾಗಿ ನಿಂತಿ ಏಕೈಕ ಪಕ್ಷ ಕಾಂಗ್ರೆಸ್ ಪಕ್ಷ, ಲೋಕಸಭಾ ಚುನಾವಣೆಯ ಅಭ್ಯರ್ಥಿ ಪ್ರೋ, ರಾಜು ಆಲಗೂರ ಅವರು ಎರಡು ಬಾರಿ ಶಾಸಕರಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಮಾಡಿದ ಅನಿಭವವಿದೆ ಅವರ ಗೆಲುವಿಗಾಗಿ ಕಾರ್ಯಕರ್ತರು ಭೂತಮಟ್ಟದಲ್ಲಿ ಸಂಚರಿಸಿ ಕಾಂಗ್ರೆಸ್ ಸಾದನೆಗಳು ಜನರಿಗೆ ತಿಳಿಸಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೈಜೋಡಿಸಬೇಕು ಎಂದರು.
ಅಭ್ಯರ್ಥಿ ಪ್ರೋ, ರಾಜು ಆಲಗೂರ ಮಾತನಾಡಿ, ಚುನಾವಣೆ ಬಂದಾಗ ಬಿಜೆಪಿಯವರು ಕುತಂತ್ರ ರಾಜಕೀಯ ಆರಂಭವಾಗುತ್ತದೆ ಸುಳ್ಳಿನ ಸರಮಾಲೆಗಳು ಶುರುವಾಗುತ್ತವೆ. ಸಾರ್ವಜನಿಕರು ಸುಳ್ಳು ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ. ತಾವೆಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು. ನನ್ನನ್ನು ಗೆಲ್ಲಿಸುವುದರ ಜೊತೆಗೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಕೈ ಬಲಪಡಿಸಬೇಕು ಎಂದರು.
ಕಾರ್ಯಕರ್ತರ ಸಭೆಯಲ್ಲಿಮಾಜಿ ಸಿಂದಗಿ ಬ್ಲಾಕ್ ಅಧ್ಯಕ್ಷ ಸುರೇಶ ಪೂಜಾರಿ, ಆಲ್ಮೆಲ್ ಬ್ಲಾಕ್ ಅಧ್ಯಕ್ಷ ಸಾದಿಕ್ ಸುಂಬಡ್ ಮಾಜಿ ಜಿ ಪಂ ಸದಸ್ಯ ಎನ್ ಆರ್ ತಿವಾರಿ, ಎಂ ಕೆ ಕಣ್ಣಿ, ಮುತ್ತಪ್ಪ ಸಿಂಗೆ ರಜಾಕ್ ಬಾಗವಾನ, ಬಂದೇನವಾಜ ಕಣ್ಣಿ, ಅರವಿಂದ ಹಂಗರಗಿ, ಚನ್ನು ವಾರದ, ಶ್ರೀಶೈಲ್ ಕವಲಗಿ, ಸೇರಿದಂತೆ ಮೋರಟಗಿ ಸುತ್ತಲಿನ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.