ಇಂಡಿ: ಕೊಳವೆ ಬಾವಿಯಲ್ಲಿ ಬಿದ್ದ ಸಾತ್ವಿಕ್ ಮುಜಗೊಂಡ ಇವನನ್ನು ರಕ್ಷಿಸುವಲ್ಲಿ ಯಶಸ್ವಿಯಾದ ಕಾರ್ಯಾಚರಣೆ ತಂಡವನ್ನು ಜಿಲ್ಲಾ ಆಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಲಾಯಿತು.
ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಎನ್‌ಡಿಆರ್‌ಎಫ್ ತಂಡ, ಎಸ್‌ಡಿಆರ್‌ಎಫ್ ತಂಡ, ಪೋಲಿಸರು, ಗೃಹ ರಕ್ಷಕದಳ ಮತ್ತು ಇಂಡಿ ಸರಕಾರಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ಇವರನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್, ಸಿಇಒ ರಿಷಿ ಆನಂದ, ಎಸಿ ಅಬೀದ್ ಗದ್ಯಾಳ ಸನ್ಮಾನಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

