Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಬಾಬು ಜಗಜೀವನರಾಮ ಜನ್ಮದಿನಾಚರಣೆ
(ರಾಜ್ಯ ) ಜಿಲ್ಲೆ

ಡಾ.ಬಾಬು ಜಗಜೀವನರಾಮ ಜನ್ಮದಿನಾಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ತಾಲೂಕಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ ಅವರ ೧೧೭ ನೇ ಜನ್ಮ ದಿನಾಚರಣೆಯನ್ನು ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವದರಿಂದ ಶುಕ್ರವಾರ ಡಾ.ಬಾಬು ಜಗಜೀವನರಾಮ ಅವರ ಭಾವಚಿತ್ರಕ್ಕೆ ಸಾಂಕೇತಿಕವಾಗಿ ಪೂಜೆ, ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ತಾಲೂಕು ಪಂಚಾಯಿತಿ ಪ್ರಭಾರಿ ಕಾರ‍್ಯನಿರ‍್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನರ‍್ದೇಶಕ ಗ್ರೇಡ್-೧ ಭವಾನಿ ಪಾಟೀಲ, ಲೋಕೋಪಯೋಗಿ ಇಲಾಖೆಯ ಎಇಇ ಜಿ.ವ್ಹಿ.ಕಿರಸೂರ, ಸಿಡಿಪಿಓ ನರ‍್ಮಲಾ ಸುರಪೂರ, ಗ್ರಾಮೀಣ ಕುಡಿಯುವ ನೀರು ಮತ್ತು ನರ‍್ಮಲ್ಯ ಇಲಾಖೆಯ ಎಇಇ ವಿ.ಬಿ.ಗೊಂಗಡಿ, ಹಿಂದುಳಿದ ರ‍್ಗಗಳ ಇಲಾಖೆಯ ಅಧಿಕಾರಿ ಸಿ.ಜಿ.ಬಿರಾದಾರ, ಪಶುವೈದ್ಯಾಧಿಕಾರಿ ಡಾ.ಪಂಚಾಕ್ಷರಿ ಸಂಖ, ಹೆಸ್ಕಾಂ ಇಲಾಖೆಯ ಸಿದ್ರಾಮ ಬಿರಾದಾರ, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಎಂ.ಎನ್.ದಪೇದಾರ, ಜಿ.ಐ.ಬೆಕಿನಾಳ, ರಸೂಲಸಾಬ ಪಿಂಜಾರ, ವಿರೇಶ ಗೂಡಲಮನಿ, ಮಂಜು ಹಳ್ಳೂರ, ಡಿಎಸ್ಎಸ್ ಮುಖಂಡರಾದ ಅರವಿಂದ ಸಾಲವಾಡಗಿ, ಮಹಾಂತೇಶ ಸಾಸಾಬಾಳ ವಿವಿಧ ಇಲಾಖೆಯ ಅಧಿಕಾರಿಗಳು ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026
    In ದಿನಪತ್ರಿಕೆ
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.