Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ

ಡಾ.ರವಿ ಗೋಲಾ & ಡಾ.ಸಂದೀಪ ಪಾಟೀಲಗೆ ಪ್ರಶಸ್ತಿ

ರಾಜಾಜಿ ನಗರದ ಗಜಾನನ ಮಂಡಳಿಯಲ್ಲಿ ದಾಸವಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯುತ್ ಸಮಸ್ಯೆ: ಹೆಸ್ಕಾಂ ಕಛೇರಿಗೆ ಬೀಗ ಹಾಕಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ವಿದ್ಯುತ್ ಸಮಸ್ಯೆ: ಹೆಸ್ಕಾಂ ಕಛೇರಿಗೆ ಬೀಗ ಹಾಕಿ ಪ್ರತಿಭಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಗುಬ್ಬೇವಾಡ ಮತ್ತು ಬನ್ನೇಟ್ಟಿ ಪಿಎ ಗ್ರಾಮದ ರೈತರಿಗೆ ಸತತವಾಗಿ ಎರಡು ತಿಂಗಳಿಂದ ಸರಿಯಾಗಿ ವಿದ್ಯುತ್ ಪೂರೈಕೆಯಾಗದೇ ರೈತರು ಕಂಗಾಲಾಗಿ, ದನಕರುಗಳಿಗೆ ನೀರು ಪರದಾಡುವ ಸ್ಥಿತಿ ಎದುರಾಗಿದೆ ಎಂದು ರೈತ ಧರ್ಮಣ್ಣ ಗಬಸಾವಳಗಿ ಹೇಳಿದರು.
ತಾಲೂಕಿನ ಗುಬ್ಬೇವಾಡ ಗ್ರಾಮದ ರೈತರಿಂದ ಪಟ್ಟಣದಲ್ಲಿರುವ ಹೆಸ್ಕಾಂ ಕಛೆರಿಗೆ ಬೀಗ ಜಡಿದು ಪ್ರತಿಭಟಿಸಿ ಮಾತನಾಡಿದ ಅವರು, ಈಗಾಗಲೇ ಎಇಇ ಅವರ ಗಮನಕ್ಕೆ ತಂದಿದ್ದರೂ ಅವರು ಯಾವುದೇ ಕ್ರಮಕೈಗೊಳ್ಳದೇ ದರ್ಪ ತೋರುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬನ್ನೇಟ್ಟಿ ಮತ್ತು ಗುಬ್ಬೇವಾಡ ಗ್ರಾಮದ ರೈತರಿಗೆ ೩೫೦ವೋಲ್ಟ್ ವಿದ್ಯುತ್ ಪೂರೈಕೆ ಮಾಡಬೇಕು. ಮತ್ತು ರೈತರಲ್ಲಿ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿರುವ ರೈತರ ಮೇಲೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಶಿವಾನಂದ ಕೊಂಡಗೂಳಿ ಮಾತನಾಡಿ, ಈಗಾಗಲೇ ಕೊಳವೆಬಾವಿ ತೆರೆದ ಬಾವಿಗಳ್ಲಲಿ ನೀರಿಲ್ಲದೇ ಸಮಸ್ಯೆಗಳು ಸೃಷ್ಠಿಯಾಗಿದೆ. ಅದರಲ್ಲಿ ಹೆಸ್ಕಾಂ ವತಿಯಿಂದ ಸರಿಯಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಇದನ್ನು ಸರಿಪಡಿಸುವಂತೆ ಮನವಿ ಮಾಡಿಕೊಂಡರು.
ಒಂದು ವೇಳೆ ಈ ಸಮಸ್ಯೆ ಪರಿಹರಿಸದಿದ್ದಲ್ಲಿ ಮತ್ತೆ ಇಲಾಖೆಯ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಹೆಸ್ಕಾಂ ಅಧಿಕಾರಿ ಮನಯನ್ನು ಸ್ವೀಕರಿಸಿ ಮಾತನಾಡಿದ ಅವರು, ಗುಬ್ಬೇವಾಡ ಗ್ರಾಪಂ ವ್ಯಾಪ್ತಿಯಲ್ಲಿ ಕಡಿಮೆ ಇರುವ ವೋಲ್ಟೆಜ್‌ನ್ನು ಹೆಚ್ಚಿಗೆ ಮಾಡಿಸಿ ಸಮಸ್ಯೆ ಪರಿಹರಿಸಲಾಗುವುದು ಎಂದರು.
ಈ ವೇಳೆ ಸಿದ್ದು ಗಬಸಾವಳಗಿ, ಗೌರಿಶಂಕರ ಹುಬ್ಬಳ್ಳಿ, ಸಿದ್ದಲಿಂಗಪ್ಪ ಗಬಸಾವಳಗಿ, ಪಟೇಲ ಚಟ್ಟರಕಿ, ಗಂಗಾಧರ ಗಬಸಾವಳಗಿ, ಭೀಮಣ್ಣ ಜಾಯವಾಡಗಿ, ಮುತ್ತಣಗೌಡ ಪಾಟೀಲ, ಸಂತೋಷ ಗಬಸಾವಳಗಿ, ಶ್ರೀಶೈಲ ಕರಬಂಟನಾಳ, ಶಿವಾನಂದ ಲಾಳಸಂಗಿ, ಶರಣಪ್ಪ ನಾಯ್ಕೋಡಿ, ಹಣಮಂತ್ರಾಯ ಗಬಸಾವಳಗಿ, ಶರಣಬಸು ಜಾಯವಾಡಗಿ ಸೇರಿದಂತೆ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ

ಡಾ.ರವಿ ಗೋಲಾ & ಡಾ.ಸಂದೀಪ ಪಾಟೀಲಗೆ ಪ್ರಶಸ್ತಿ

ರಾಜಾಜಿ ನಗರದ ಗಜಾನನ ಮಂಡಳಿಯಲ್ಲಿ ದಾಸವಾಣಿ

ಕ್ರೀಡಾಕೂಟದಲ್ಲಿ ತುಂಗಳ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಡಾ.ರವಿ ಗೋಲಾ & ಡಾ.ಸಂದೀಪ ಪಾಟೀಲಗೆ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ರಾಜಾಜಿ ನಗರದ ಗಜಾನನ ಮಂಡಳಿಯಲ್ಲಿ ದಾಸವಾಣಿ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟದಲ್ಲಿ ತುಂಗಳ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಚಿತ್ರಕಲೆಯು ಕನ್ನಡನಾಡಿನ ಸಾಂಸ್ಕೃತಿಕ ಅಸ್ಮಿತೆ :ವಿದ್ಯಾಶ್ರೀ
    In (ರಾಜ್ಯ ) ಜಿಲ್ಲೆ
  • ಯುಪಿಐ ವಹಿವಾಟಿನ ಮೇಲಿನ ತೆರಿಗೆಗೆ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 16,2026
    In ದಿನಪತ್ರಿಕೆ
  • ವಿಜಯಪುರ ಜಿಲ್ಲೆಯ 10 ತಾಲೂಕುಗಳು ಬರಪೀಡಿತವೆಂದು ಘೋಷಣೆ
    In (ರಾಜ್ಯ ) ಜಿಲ್ಲೆ
  • ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.