Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯಾವ ಸಂಸದರೂ ಮಾಡದ ಅಭಿವೃದ್ಧಿ ಮಾಡಿರುವೆ :ಜಿಗಜಿಣಗಿ
(ರಾಜ್ಯ ) ಜಿಲ್ಲೆ

ಯಾವ ಸಂಸದರೂ ಮಾಡದ ಅಭಿವೃದ್ಧಿ ಮಾಡಿರುವೆ :ಜಿಗಜಿಣಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ:ಈ ಹಿಂದೆ ಯಾವ ಸಂಸದರೂ ಮಾಡದ ಅಭಿವೃದ್ಧಿ ಕಾರ್ಯವನ್ನು ಕಳೆದ ೧೫ ವರ್ಷ ಸಂಸದನಾಗಿ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದೇನೆಂದು ವಿಜಯಪುರ ಲೋಕಸಭೆಯ ಎನ್‌ಡಿಎ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು.
ಶನಿವಾರ ಬಸವನ ಬಾಗೇವಾಡಿ ಮತಕ್ಷೇತ್ರದ ಕೂಡಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಇಲ್ಲಿನ ಕೂಡಗಿ ಎನ್‌ಟಿಪಿಸಿ,ಮನಗೂಳಿ ಬ್ರಿಜ್ ಸೇರಿದಂತೆ ಅನೇಕ ಅಭವೃದ್ಧಿ ಕಾರ್ಯ ಮಾಡಿದ್ದೇನೆ. ೧೨ ಚುನಾವಣೆಗಳನ್ನು ಗೆದ್ದರೂ ನನಗೂ ಯಾವುದೇ ಹಮ್ಮು-ಬಿಮ್ಮು ಇಲ್ಲದೇ ಸಣ್ಣ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಎಲ್ಲರಗಿಂತ ಸಣ್ಣವನಾಗಿ ಎಲ್ಲರಿಗೂ ಕಾಕಾ, ಮಾಮಾ,ಬಾಬಾ ಅಂತ ಗೌರವ ಸಲ್ಲಿಸಿ ಇಷ್ಟು ವರ್ಷ ರಾಜಕಾರಣ ಮಾಡಿದ್ದೇನೆಂದು ತಿಳಿಸಿದರು.
ನರೇಂದ್ರ ಮೊದಿ ೩ನೇ ಬಾರಿ ಪ್ರಧಾನಿಯಾಗಲು ಎಲ್ಲೂರೂ ನನಗೆ ಆಶಿರ್ವಾದ ಮಾಡುವದರ ಜೊತೆಗೆ ಮೋದಿ ಅವರು ಕಳೆದ ೧೦ ವರ್ಷಗಳ ಆಡಳಿತದಲ್ಲಿ ದೇಶದ ಅಭಿವೃದ್ಧಿ ಜೊತೆಗೆ ಉತ್ತರ ಭಾರತದ ಎಲ್ಲ ದೇವಸ್ಥಾನಗಳನ್ನು ಅಭಿವೃದ್ಧಿಗೊಳಿಸಿದ್ದಾರೆ. ಅವರು ಮತ್ತೆ ಪ್ರಧಾನಿಯಾಗಲು ನನಗೆ ಬೆಂಬಲಿಸುವAತೆ ಮನವಿ ಮಾಡಿದರು.
ಬಂಜಾರಾ ಸಮುದಾಯವನ್ನು ನನ್ನ ವಿರುದ್ಧ ಕಾಂಗ್ರೆಸ್‌ನವರು ಎತ್ತಿ ಕಟ್ಟಿದರು. ಈಗ ಅವರೇ ಸುಮ್ಮನಾಗಿದ್ದಾರೆ. ಪ್ರಧಾನಿ ಮೋದಿಯವರಿಗೆ ಹೇಗೆ ದೇವರ ಆಶೀರ್ವಾದ ಇದೆಯೋ ಹಾಗೆಯೇ ನನಗೂ ದೇವರ ಹಾಗೂ ಹಿರಿಯರ ಆಶಿರ್ವಾದಿಂದ ಇಷ್ಟು ವರ್ಷಗಳ ಕಾಲ ರಾಜಕಾರಣ ಮಾಡಲು ಆಗಿದೆ ಎಂದರು.
ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದು ಅತೀವ ಸಂತೋಷವಾಗಿದೆ. ೩೦ ವರ್ಷಗಳ ನಂತರ ಮತ್ತೆ ಮಾತೃ ಪಕ್ಷ ಜೆಡಿಎಸ್‌ಗೆ ಹೋಗಿದ್ದು ತುಂಬಾ ಖುಷಿಯಾಗಿದೆ. ಅಲ್ಲಿಯೇ ಹೆಗಡೆ-ಪಟೇಲ್‌ರ ಜತೆಗೂಡಿ ರಾಜಕಾರಣ ಮಾಡಿದ್ದನ್ನು ನೆನಪಿಸಿಕೊಂಡರು.
ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಮಾತನಾಡಿ, ಕಾಂಗ್ರೆಸ್‌ನವರಿಗೆ ಸೋಲಿನ ಭೀತಿ ಕಾಡಲಾರಂಭಿಸಿದೆ. ಸಂಸದ ಜಿಗಜಿಣಗಿ ಅವರಿಗೆ ಬಂಜಾರಾ ಸಮುದಾಯದ ಮತ ಬೇಕಿಲ್ಲ ಎಂದು ಅಪಪ್ರಚಾರ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವವೇ ಇಲ್ಲ. ಬಂಜಾರಾ ಸಮುದಾಯಕ್ಕೆ ಪಕ್ಷದ ಸಭೆಯಲ್ಲಿ ಮಾತನಾಡಿಸುವ ಅವಕಾಶವೇ ಕೊಡುತ್ತಿಲ್ಲ ಇಂಥಹುದರಲ್ಲಿ ಲೋಕಸಭೆಗೆ ಟಿಕೆಟ್ ಕೊಡುವದು ದೂರದ ಮಾತು ಎಂದು ತಿರುಗೇಟು ನೀಡಿದರು.
ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ೩ನೇ ಬಾರಿ ಪ್ರಧಾನಿ ಮಾಡಲು ರಮೇಶ ಜಿಗಜಿಣಗಿ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸಿದ್ರಾಮ ಕಾಖಂಡಕಿ, ಈರಣ್ಣ ರಾವೂರ, ಗುರುಲಿಂಗಪ್ಪ ಅಂಗಡಿ, ಬಸವವರಾಜ ಬಿಜಾಪೂರ, ಸಾಬು ಮಾಶ್ಯಾಳ, ಚಂದ್ರಶೇಖರ ದೇಸಾಯಿ, ಬೀರಪ್ಪ ಸಾಸನೂರು, ಕಲ್ಲು ಸೊನ್ನದ, ಸಂತೋಷ ಮಮದಾರಪೂರ, ಎಂ.ಆರ್.ಹೆಬ್ಬಾಳ, ಕೇಶವ ಪವಾರ, ಗಂಗಾರಾಮ ಪವಾರ, ಸಂಗಪ್ಪ ಕೋಲಾರ, ಸಹದೇವ ಪವಾರ ಸೇರಿದಂತೆ ಹಲವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.