Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜಾಜಿ ನಗರದ ಗಜಾನನ ಮಂಡಳಿಯಲ್ಲಿ ದಾಸವಾಣಿ

ಕ್ರೀಡಾಕೂಟದಲ್ಲಿ ತುಂಗಳ ಶಾಲೆ ವಿದ್ಯಾರ್ಥಿಗಳ ಸಾಧನೆ

ಚಿತ್ರಕಲೆಯು ಕನ್ನಡನಾಡಿನ ಸಾಂಸ್ಕೃತಿಕ ಅಸ್ಮಿತೆ :ವಿದ್ಯಾಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನನ್ನ ಮತಗಟ್ಟೆ-ಸ್ವಚ್ಛ ಮತಗಟ್ಟೆ ಅಭಿಯಾನ
(ರಾಜ್ಯ ) ಜಿಲ್ಲೆ

ನನ್ನ ಮತಗಟ್ಟೆ-ಸ್ವಚ್ಛ ಮತಗಟ್ಟೆ ಅಭಿಯಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿರುವ ಮತಗಟ್ಟೆ ಕೇಂದ್ರಗಳಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ನನ್ನ ಮತಗಟ್ಟೆ ಸ್ವಚ್ಛ ಮತಗಟ್ಟೆ ಅಭಿಯಾನಯಂಗವಾಗಿ ಸ್ವಚ್ಛ ಶನಿವಾರ ಜರುಗಿತು.
ತಾಲೂಕಿನ ವಿವಿಧ ಮತಗಟ್ಟೆ ಕೇಂದ್ರ, ಗ್ರಾಮ ಪಂಚಾಯಿತಿಗಳಲ್ಲಿ ಈ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಮತದಾನ ಜಾಗೃತಿ ಅಭಿಯಾನವನ್ನು ಸಹ ಕೈಗೊಳ್ಳಲಾಯಿತು. ಕಡಿಮೆ ಮತದಾನವಾಗಿರುವ ಮತಗಟ್ಟೆ ಕೇಂದ್ರದಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಎಲ್ಲೆಡೆ ಮತದಾನ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಮತದಾನದ ಮಹತ್ವವನ್ನು ಮತ ಬಾಂಧವರಿಗೆ ತಿಳಿಸಲಾಯಿತು.
ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಭಿಯಾನದಲ್ಲಿ ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ತಾಪಂ ಪ್ರಭಾರಿ ಇಓ, ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಪ್ರಕಾಶ ದೇಸಾಯಿ, ಪುರಸಭೆ ಆರೋಗ್ಯ ನಿರೀಕ್ಷಕ ಮಹೇಶ ಹಿರೇಮಠ, ಶಾಲೆಯ ಸಿಬ್ಬಂದಿ ವರ್ಗ, ಪೌರಕಾರ್ಮಿಕರು ಇದ್ದರು.
ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಜರುಗಿದ ಅಭಿಯಾನದಲ್ಲಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ತಾಲೂಕು ಐಇಸಿ ಸಂಯೋಜಕರು ಇತರರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜಾಜಿ ನಗರದ ಗಜಾನನ ಮಂಡಳಿಯಲ್ಲಿ ದಾಸವಾಣಿ

ಕ್ರೀಡಾಕೂಟದಲ್ಲಿ ತುಂಗಳ ಶಾಲೆ ವಿದ್ಯಾರ್ಥಿಗಳ ಸಾಧನೆ

ಚಿತ್ರಕಲೆಯು ಕನ್ನಡನಾಡಿನ ಸಾಂಸ್ಕೃತಿಕ ಅಸ್ಮಿತೆ :ವಿದ್ಯಾಶ್ರೀ

ಯುಪಿಐ ವಹಿವಾಟಿನ ಮೇಲಿನ ತೆರಿಗೆಗೆ ಆಕ್ರೋಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜಾಜಿ ನಗರದ ಗಜಾನನ ಮಂಡಳಿಯಲ್ಲಿ ದಾಸವಾಣಿ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟದಲ್ಲಿ ತುಂಗಳ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಚಿತ್ರಕಲೆಯು ಕನ್ನಡನಾಡಿನ ಸಾಂಸ್ಕೃತಿಕ ಅಸ್ಮಿತೆ :ವಿದ್ಯಾಶ್ರೀ
    In (ರಾಜ್ಯ ) ಜಿಲ್ಲೆ
  • ಯುಪಿಐ ವಹಿವಾಟಿನ ಮೇಲಿನ ತೆರಿಗೆಗೆ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 16,2026
    In ದಿನಪತ್ರಿಕೆ
  • ವಿಜಯಪುರ ಜಿಲ್ಲೆಯ 10 ತಾಲೂಕುಗಳು ಬರಪೀಡಿತವೆಂದು ಘೋಷಣೆ
    In (ರಾಜ್ಯ ) ಜಿಲ್ಲೆ
  • ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ
    In (ರಾಜ್ಯ ) ಜಿಲ್ಲೆ
  • ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ
    In (ರಾಜ್ಯ ) ಜಿಲ್ಲೆ
  • ಸಿಂದಗಿ-ಆಲಮೇಲ ತಾಲೂಕುಗಳು ಬರಪೀಡಿತವೆಂದು ಘೋಷಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.