Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ರವಿ ಗೋಲಾ & ಡಾ.ಸಂದೀಪ ಪಾಟೀಲಗೆ ಪ್ರಶಸ್ತಿ

ರಾಜಾಜಿ ನಗರದ ಗಜಾನನ ಮಂಡಳಿಯಲ್ಲಿ ದಾಸವಾಣಿ

ಕ್ರೀಡಾಕೂಟದಲ್ಲಿ ತುಂಗಳ ಶಾಲೆ ವಿದ್ಯಾರ್ಥಿಗಳ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತೆರೆದ ಕೊಳವೆ ಬಾವಿಗಳ ಮುಚ್ಚುವ ಕೆಲಸವಾಗಲಿ : ದಾಸರ್
(ರಾಜ್ಯ ) ಜಿಲ್ಲೆ

ತೆರೆದ ಕೊಳವೆ ಬಾವಿಗಳ ಮುಚ್ಚುವ ಕೆಲಸವಾಗಲಿ : ದಾಸರ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಫಜಲಪುರ: ರೈತರು, ಸಾರ್ವಜನಿಕರು ನೀರಿಗಾಗಿ ಕೊರೆಸುವ ಕೊಳವೆ ಬಾವಿಗಳು ನೀರಿಲ್ಲದಿದ್ದರೆ ಬಾಯಿ ತೆರೆದು ಬಿಡುವ ಬದಲಿಗೆ ಮುಚ್ಚುವ ಕೆಲಸಮಾಡಿ ಎಂದು ತಹಸೀಲ್ದಾರ ಸಂಜೀವಕುಮಾರ ದಾಸರ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಬಾಬುರಾವ್ ಜ್ಯೋತಿ ಮನವಿ ಮಾಡಿದರು.
ಅವರು ಪತ್ರಿಕಾ ಹೇಳಿಕೆ ನೀಡಿ ಮಾತನಾಡುತ್ತಾ, ತೆರೆದ ಕೊಳವೆ ಬಾವಿಯಲ್ಲಿ ಬಿದ್ದು ಮಗು ಜೀವನ್ಮರಣ ಹೋರಾಟ ನಡೆಸಿ ಬದುಕಿ ಉಳಿದ ಘಟನೆ ಲಚ್ಯಾಣ ಗ್ರಾಮದಲ್ಲಿ ನಡೆದಿದೆ. ಅಂತಹ ಘಟನೆ ಬೇರೆ ಎಲ್ಲೂ ನಡೆಯದಂತೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಬರಗಾಲ ಆವರಿಸಿ ಎಲ್ಲಾ ಜಲಮೂಲಗಳು ಬತ್ತಿ ಹೋಗುತ್ತಿವೆ. ಅನೇಕ ರೈತರು, ಸಾರ್ವಜನಿಕರು ನೀರಿಗಾಗಿ ಕೊಳವೆ ಬಾವಿಗಳನ್ನು ಕೊರೆಸುತ್ತಿದ್ದೀರಿ. ಜಲಮೂಲ ಲಭ್ಯವಾಗದಿದ್ದರೆ ಅವುಗಳನ್ನು ಕೂಡಲೇ ಮುಚ್ಚಿಸುವ ಕೆಲಸ ಮಾಡಿ. ಅನೇಕ ಕಡೆ ಹೀಗೆ ಕೊಳವೆ ಬಾವಿಯಲ್ಲಿ ಬಿದ್ದ ಮಕ್ಕಳು ಜೀವ ಕಳೆದುಕೊಂಡಿರುವ ಸಾಕಷ್ಟು ಘಟನೆಗಳು ಇವೆ. ಆದ್ದರಿಂದ ಅಮೂಲ್ಯ ಜೀವಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು ಮಕ್ಕಳು, ಯಾವುದೇ ಪ್ರಾಣಿ ಪಕ್ಷಿಗಳು ತೆರೆದ ಕೊಳವೆ ಬಾವಿಗಳಲ್ಲಿ ಬಿದ್ದು ಜೀವ ಕಳೆದುಕೊಳ್ಳದಂತೆ ನೋಡಿಕೊಳ್ಳಲು ಎಲ್ಲಾ ಸಾರ್ವಜನಿಕರು ಜವಾಬ್ದಾರಿತನದಿಂದ ತೆರೆದ ಕೊಳವೆ ಬಾವಿಗಳನ್ನು ಮುಚ್ಚಿ ಇಲ್ಲವಾದರೆ ಯಾವುದೇ ಸ್ಥಳದಲ್ಲಿ ತೆರೆದ ಕೊಳವೆ ಬಾವಿ ಕಂಡು ಬಂದರೆ ಹತ್ತಿರದ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ತಾಲೂಕು ಆಡಳಿತಕ್ಕೆ ಮಾಹಿತಿ ನೀಡುವ ಕೆಲಸವಾದರೂ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ರವಿ ಗೋಲಾ & ಡಾ.ಸಂದೀಪ ಪಾಟೀಲಗೆ ಪ್ರಶಸ್ತಿ

ರಾಜಾಜಿ ನಗರದ ಗಜಾನನ ಮಂಡಳಿಯಲ್ಲಿ ದಾಸವಾಣಿ

ಕ್ರೀಡಾಕೂಟದಲ್ಲಿ ತುಂಗಳ ಶಾಲೆ ವಿದ್ಯಾರ್ಥಿಗಳ ಸಾಧನೆ

ಚಿತ್ರಕಲೆಯು ಕನ್ನಡನಾಡಿನ ಸಾಂಸ್ಕೃತಿಕ ಅಸ್ಮಿತೆ :ವಿದ್ಯಾಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ರವಿ ಗೋಲಾ & ಡಾ.ಸಂದೀಪ ಪಾಟೀಲಗೆ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ರಾಜಾಜಿ ನಗರದ ಗಜಾನನ ಮಂಡಳಿಯಲ್ಲಿ ದಾಸವಾಣಿ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟದಲ್ಲಿ ತುಂಗಳ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಚಿತ್ರಕಲೆಯು ಕನ್ನಡನಾಡಿನ ಸಾಂಸ್ಕೃತಿಕ ಅಸ್ಮಿತೆ :ವಿದ್ಯಾಶ್ರೀ
    In (ರಾಜ್ಯ ) ಜಿಲ್ಲೆ
  • ಯುಪಿಐ ವಹಿವಾಟಿನ ಮೇಲಿನ ತೆರಿಗೆಗೆ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 16,2026
    In ದಿನಪತ್ರಿಕೆ
  • ವಿಜಯಪುರ ಜಿಲ್ಲೆಯ 10 ತಾಲೂಕುಗಳು ಬರಪೀಡಿತವೆಂದು ಘೋಷಣೆ
    In (ರಾಜ್ಯ ) ಜಿಲ್ಲೆ
  • ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಂಬಿಕೆಯೇ ಸಹಕಾರಿ ಸಂಸ್ಥೆಗಳ ಯಶಸ್ಸಿನ ಮೂಲ :ನಿರಾಣಿ
    In (ರಾಜ್ಯ ) ಜಿಲ್ಲೆ
  • ಸೆ.೩೦ ರೊಳಗೆ ಇಂಡಿ ತಾಲೂಕು ಬರಪೀಡಿತವೆಂದು ಘೋಷಣೆ ಸಾದ್ಯತೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.